ಈ ರಾಶಿಯವರು ಏಪ್ರಿಲ್ ತಿಂಗಳಿನಲ್ಲಿ ಜೀವನದ ಹಲವಾರು ವಿಷಯಗಳಲ್ಲಿ ಯಶಸ್ಸನ್ನು ಸಂಪಾದಿಸುತ್ತಾರೆ, ಉದ್ಯೋಗದಲ್ಲಿರುವವರಿಗೆ ಉದ್ಯೋಗದಲ್ಲಿ ಉನ್ನತಿ ದೊರೆಯುವ ಸಾಧ್ಯತೆ ಇರುತ್ತದೆ ಮತ್ತು ಉದ್ಯೋಗದಲ್ಲಿ ಅವರ ಮೇಲೆ ಜವಾಬ್ದಾರಿಯೂ ಹೆಚ್ಚಾಗುತ್ತದೆ. ನೀವು ಮಾಡುವಂತಹ ಕೆಲಸದಿಂದ ಮನೆಯಲ್ಲಿರುವ ಹಿರಿಯರು ಹಾಗೂ ಕುಟುಂಬದವರು ತುಂಬಾ ತೃಪ್ತಿ ಪಟ್ಟುಕೊಳ್ಳುತ್ತಾರೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಒಂದು ವೇಳೆ ಈಗ ನೀವು ಮಾಡುತ್ತಿರುವ ಉದ್ಯೋಗದಲ್ಲಿ ಅಷ್ಟೇನು ಪ್ರಗತಿ ಇಲ್ಲ ಎಂದರೆ ಬೇರೆ ಉದ್ಯೋಗವನ್ನು ಹುಡುಕಿಕೊಳ್ಳಲು ಈ ತಿಂಗಳು ತುಂಬಾ ಉತ್ತಮವಾಗಿರುತ್ತದೆ. ಈ ರಾಶಿಯವರು ಏಪ್ರಿಲ್ ತಿಂಗಳಿನಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಹೆಚ್ಚಾಗಿ ಪಡೆದುಕೊಳ್ಳುತ್ತಾರೆ.
ಕುಟುಂಬದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವಾಗ ಈ ರಾಶಿಯವರ ಅಭಿಪ್ರಾಯವೂ ಈ ತಿಂಗಳಿನಲ್ಲಿ ಅತಿ ಮುಖ್ಯವಾಗಿರುತ್ತದೆ. ಒಂದು ವೇಳೆ ಇವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ ಎಂದರೆ ಕುಟುಂಬದವರು ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.
ವಿವಾಹಿತ ದಂಪತಿಗಳ ನಡುವೆ ಈ ಹಿಂದೆ ಯಾವುದಾದರೂ ವಿಷಯಕ್ಕೆ ನಿರಂತರವಾಗಿ ಜಗಳವಾಗುತ್ತಿದ್ದರೆ ಏಪ್ರಿಲ್ ತಿಂಗಳಿನಲ್ಲಿ ಅದು ಅಂತ್ಯವಾಗುತ್ತದೆ. ಈ ರಾಶಿಯವರು ಅಧಿಕವಾಗಿ ಬಂದ ಲಾಭವನ್ನು ಅನಗತ್ಯವಾಗಿ ಖರ್ಚು ಮಾಡದೆ ಹಾಗೆ ಶೇಖರಣೆ ಮಾಡಿದರೆ ಮುಂದಿನ ದಿನಗಳಲ್ಲಿ ಸಹಾಯಕಾರಿಯಾಗುತ್ತದೆ.
ಅತಿಯಾದ ಕೆಲಸದಿಂದ ಈ ರಾಶಿಯವರು ಏಪ್ರಿಲ್ ತಿಂಗಳಿನಲ್ಲಿ ಸ್ವಲ್ಪ ಒತ್ತಡಕ್ಕೆ ಒಳಗಾಗುತ್ತಾರೆ, ಹಾಗಾಗಿ ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸುವುದು ಉತ್ತಮ. ಒಂದು ವೇಳೆ ಈ ರಾಶಿಯವರಿಗೆ ಯಾವುದಾದರೂ ಸಮಸ್ಯೆ ಇದ್ದರೆ ಶನಿವಾರದ ದಿನ ಶನಿದೇವರ ದೇವಸ್ಥಾನಕ್ಕೆ ಹೋಗಿ ಶನಿ ದೇವರ ದರ್ಶನವನ್ನು ಮಾಡಬೇಕು ಮತ್ತು ಒಂದು ವೇಳೆ ದಾನವನ್ನು ಮಾಡುವುದಾದರೆ ಆಹಾರ ಪದಾರ್ಥವನ್ನು ದಾನವಾಗಿ ನೀಡಬೇಕು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…