ಈ ತಿಂಗಳು ಕುಂಭರಾಶಿಯವರಿಗೆ ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ತುಂಬಾ ಒಳ್ಳೆಯ ಮಾಸವಾಗಿದೆ. ಗುರು ಮತ್ತು ಶುಕ್ರನ ಉಪಸ್ಥಿತಿಯಿಂದಾಗಿ ಅವರು ಮಾಡುವ ಕೆಲಸದಲ್ಲಿ ಉನ್ನತಿ ದೊರೆಯುವ ಸಂಭವ ಹೆಚ್ಚಾಗಿರುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಅಭಿವೃದ್ಧಿಯನ್ನು ಕಾಣುತ್ತಾರೆ ಮತ್ತು ಸರ್ಕಾರಿ ಕಚೇರಿಗಳಲ್ಲೂ ಸಹ ಅಭಿವೃದ್ಧಿಯನ್ನು ಕಾಣಬಹುದು.
ಹೊಸದಾಗಿ ಕೆಲಸವನ್ನು ಹುಡುಕುವವರಿಗೆ ಏಪ್ರಿಲ್ ತಿಂಗಳು ತುಂಬಾ ಉತ್ತಮವಾಗಿದೆ, ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳಿಗೆ ಅವರ ಶಿಕ್ಷಕರಿಂದ ಸಂಪೂರ್ಣವಾದ ಬೆಂಬಲ ದೊರೆಯುತ್ತದೆ. ಯಾವುದಾದರೂ ನಿರ್ಣಯವನ್ನು ತೆಗೆದುಕೊಳ್ಳಬೇಕಾದರೆ ಹಿರಿಯರ ಸಲಹೆಗಳನ್ನು ಪಡೆದುಕೊಳ್ಳುವುದು ಉತ್ತಮ.
ಕುಟುಂಬದಲ್ಲಿರುವ ಹಲವಾರು ಸಮಸ್ಯೆಗಳನ್ನು ಮುಂದಿನ ತಿಂಗಳಿನಲ್ಲಿ ಈ ರಾಶಿಯವರು ಬಗೆಹರಿಸುತ್ತಾರೆ ಹಾಗೂ ಸಂಬಂಧದಲ್ಲಿ ಉತ್ತಮವಾದ ಬಾಂಧವ್ಯವನ್ನು ಬೆಳೆಸಿಕೊಳ್ಳುತ್ತಾರೆ. ಪೂರ್ವಜರಿಗೆ ಸಂಬಂಧಿಸಿದ ಆಸ್ತಿಯ ಬಗ್ಗೆ ಏಪ್ರಿಲ್ ತಿಂಗಳಿನಲ್ಲಿ ಎಲ್ಲವೂ ಬಗೆಹರಿಯುತ್ತದೆ.
ಪತಿ-ಪತ್ನಿಯರ ನಡುವೆ ಪ್ರೀತಿ, ನಂಬಿಕೆ ಹೆಚ್ಚಾಗುತ್ತದೆ. ಇದರ ಜೊತೆಗೆ ಈ ತಿಂಗಳಿನಲ್ಲಿ ಹಣದ ಹರಿವು ನಿರಂತರವಾಗಿ ಹೆಚ್ಚಾಗುತ್ತದೆ. ಏಪ್ರಿಲ್ ತಿಂಗಳಿನಲ್ಲಿ ರಹಸ್ಯವಾಗಿರುವ ಹಣವು ಈ ರಾಶಿಯವರಿಗೆ ಬಂದು ಸೇರುತ್ತದೆ. ಏಪ್ರಿಲ್ ತಿಂಗಳಿನಲ್ಲಿ ಎಲ್ಲಿಗಾದರೂ ಪ್ರವಾಸ ಹೋಗುವುದಾದರೆ ಸ್ವಲ್ಪ ಎಚ್ಚರಿಕೆಯಿಂದ ಇರುವುದು ತುಂಬಾ ಉತ್ತಮ. ಏಪ್ರಿಲ್ ತಿಂಗಳಿನಲ್ಲಿ ಶತ್ರುಗಳ ಬಗ್ಗೆ ಗಮನವನ್ನು ಹರಿಸುವುದು ತುಂಬಾ ಉತ್ತಮ. ಒಂದು ವೇಳೆ ಶನಿವಾರದ ದಿನ ಕಪ್ಪು ಬಣ್ಣದ ವಸ್ತುಗಳನ್ನು ದಾನ ಮಾಡಿದರೆ ತುಂಬಾ ಒಳ್ಳೆಯದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…