ಜ್ಯೋತಿಷ್ಯ

ದೈನಂದಿನ ರಾಶಿ ಭವಿಷ್ಯ| ಮಂಗಳವಾರ, ಮಾರ್ಚ್‌ 29, 2022 ದೈನಂದಿನ ರಾಶಿ ಭವಿಷ್ಯ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಹಣಕಾಸಿನ ಜವಾಬ್ದಾರಿಯನ್ನು ಹೊಂದಿದ ಕೆಲಸ ಮಾಡುವವರಿಗೆ ಹಣಕಾಸಿನಲ್ಲಿ ನಿಮ್ಮಿಂದ ವ್ಯತ್ಯಾಸಗಳಾಗುವ ಸಾಧ್ಯತೆ. ಬಹುದಿನಗಳ ಬಳಿಕ ದೂರ ಸಂಚಾರ ಸಂಭವ. ಬೆಳ್ಳಿ ವ್ಯಾಪಾರಿಗಳಿಗೆ ಲಾಭ ಹೆಚ್ಚುವುದು.

ವೃಷಭ ಧರ್ಮ-ಕರ್ಮದಂತಹ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುವುದು. ಮೇಧಾವಿಗಳೊಂದಿಗಿನ ಸಂಪರ್ಕದಿಂದಾಗಿ ಅರಿವು ಹೆಚ್ಚಾಗಲಿದೆ. ಯಂತ್ರೋಪಕರಣಗಳ ಸರಿಪಡಿಸುವಿಕೆ ಅಥವಾ ಬಿಡಿ ಭಾಗಗಳ ಮಾರಾಟದಿಂದ ಲಾಭ.

ಮಿಥುನ ಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಾಗಿಲ್ಲ. ಸಮಸ್ಯೆ ಬಗೆಹರಿಸಲು ಬೇಕಾದ ಜಾಣತನ ನಿಮ್ಮಲ್ಲಿರುವುದು. ಜೊತೆಗೆ ಸ್ನೇಹಿತರ ಸಹಾಯ ಸಿಗಲಿದೆ.

ಕಟಕ ಸ್ವತ್ತು ಮಾರಾಟ ವಿಚಾರದಲ್ಲಿ ಸೋದರರ ಅಭಿಪ್ರಾಯವನ್ನು ಪಡೆದು ಮುಂದುವರಿಯುವುದು ಉತ್ತಮ. ಹೆಚ್ಚಿನ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ತೆರಳುವ ಯೋಗವಿದೆ. ಆರೋಗ್ಯದಲ್ಲಿ ಉತ್ತಮ ಸುಧಾರಣೆ.

ಸಿಂಹ ರಾಜಕೀಯ ಭವಿಷ್ಯದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನ ಮಾಡಿ. ಸಂಪಾದನೆಯಲ್ಲಿ ಕಡಿಮೆಯಿದ್ದರೂ ಆರ್ಥಿಕವಾಗಿ ಚಿಂತೆ ಇರದು. ಕೋರ್ಟು ವ್ಯವಹಾರ ಬಗೆಹರಿಯಲು ಗಣಪತಿಯ ಆರಾಧನೆ ಮಾಡಿ.

ಕನ್ಯಾ ನಿಮ್ಮ ಮಿತ್ರರೊಬ್ಬರು ಎಲ್ಲ ವಿಧದಲ್ಲಿಯೂ ನಿಮಗೆ ಸಹಾಯವಾಗಲಿದ್ದಾರೆ. ಷೇರು ಮಾರಾಟದಿಂದ ಅಧಿಕ ಲಾಭ. ಮನೆಯಲ್ಲಿದ್ದ ಬಿಗು ವಾತಾವರಣ ದಿನದ ಆರಂಭದಲ್ಲೇ ತಿಳಿಯಾಗಿ ಮನಸ್ಸಿಗೆ ಸಮಾಧಾನ ಉಂಟಾಗುವುದು.

ತುಲಾ ಇಂದಿನ ಎಲ್ಲಾ ಬೆಳವಣಿಗೆಯಲ್ಲಿ ನೀವು ನಾಯಕತ್ವ ವಹಿಸುವುದರಿಂದ ಕೆಟ್ಟ ಜನಗಳ ದೃಷ್ಟಿದೋಷಕ್ಕೆ ಗುರಿಯಾಗಲಿದ್ದೀರಿ. ವಿದ್ಯಾರ್ಥಿಗಳ ಮನೋಕಾಮನೆ ಇಂದು ಪೂರ್ಣಗೊಳ್ಳಲಿದೆ. ವಾಹನ ಖರೀದಿ ಯೋಗ.

ವೃಶ್ಚಿಕ ಮುಂದಿನ ಗುರಿ ಸಾಧನೆಗೆ ಇಂದು ಅತಿ ಮುಖ್ಯವಾದ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಬಿರುಸಿನ ಚಟುವಟಿಕೆಗಳಿಂದ ಬಿಡುವು ಮಾಡಿಕೊಂಡು ಮನೆಯವರೊಡನೆ ಕಾಲ ಕಳೆಯುವಂತಾಗಲಿದೆ.

ಧನು ಸರ್ಕಾರಿ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆಯಾಗಲಿದೆ. ಮಗಳ ಮದುವೆ ವಿಷಯವನ್ನು ಮನೆಯವರ ಜೊತೆ ಪ್ರಸ್ತಾಪಿಸಿ. ಸ್ವಯಂ ಪ್ರೇರಿತರಾಗಿ ಸಣ್ಣ-ಪುಟ್ಟ ಅನಾರೋಗ್ಯಗಳಿಗೆ ಔಷಧಿಯನ್ನು ಸ್ವೀಕರಿಸಬೇಡಿ.

ಮಕರ  ಹಳೆಯ ದುರ್ಘಟನೆಗಳನ್ನು ಮರೆತು ಭವಿಷ್ಯದತ್ತ ಗಮನ ಹರಿಸಿ. ಕೆಟ್ಟ ಯೋಚನೆ ಮಾಡುವುದರಿಂದ ಅನಾರೋಗ್ಯವಾಗುವುದು. ಆರ್ಥಿಕವಾಗಿ ಹೆಚ್ಚಾಗಿ ಚೇತರಿಕೆ ಕಂಡುಬರದಿದ್ದರೂ ಜೀವನಕ್ಕೆ ಕೊರತೆ ಇರಲಾರದು.

ಕುಂಭ ಹಿಂದೆ ರೂಪಿಸಿದ್ದ ಯೋಜನೆಗಳು ಯಶಸ್ಸು ಕಾಣುವುದನ್ನು ಕಂಡು ಸಂತಸ. ನ್ಯಾಯವಾದಿಗಳಿಗೆ ಉತ್ತಮ ದಿನ, ಜಯ ಸಾಧಿಸುವ ಬಗ್ಗೆ ಉತ್ತಮವಾದ ಅಂಶ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಫಲ.

ಮೀನ ಆಹಾರದ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತರಾಗಿ ಸಿಕ್ಕಿಕೊಳ್ಳಬೇಡಿ. ಮಕ್ಕಳನ್ನು ಸಂಗಡಿಗರು ವಂಚನೆಯ ಕಡೆಗೆ ಕರೆದೊಯ್ಯದಂತೆ ಗಮನಹರಿಸಿ. ಒಡಹುಟ್ಟಿದವರ ಸಮಸ್ಯೆಗೆ ನಿಮ್ಮಿಂದಾಗುವ ಉಪಕಾರ ಮಾಡಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 week ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago