ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಸತ್ಕಾರ ಸಮಾರಂಭಗಳಲ್ಲಿ ಭಾಗವಹಿಸುವಿರಿ ಅಥವಾ ಬಂಧುಮಿತ್ರರು ಮನೆಗೆ ಬರಲಿದ್ದಾರೆ. ಟ್ರಾವೆಲ್ ಏಜೆನ್ಸಿಯವರಿಗೆ ಆರ್ಥಿಕ ಮುನ್ನಡೆ ಇದ್ದು ಹೆಚ್ಚಿನ ಅವಕಾಶಗಳನ್ನು ಕಾಣುವಿರಿ. ಉದ್ಯಮಗಳಲ್ಲಿ ಸ್ವಂತ ಶ್ರಮ ಅಗತ್ಯ.
ವೃಷಭ ವಿವಾಹದ ವಿಷಯದಲ್ಲಿ ಮೌನ ಮುರಿಯುವುದು ಅನಿವಾರ್ಯವಾಗಬೇಕಾಗುವುದು. ಕೃಷಿ ಕಾರ್ಯಗಳು ಈ ದಿನ ಬಿಡುವಿಲ್ಲದೆ ನಡೆಯಲಿದೆ. ಯಾವುದೇ ರೀತಿಯಲ್ಲಿ ಹಣಕಾಸಿನ ಕೊರತೆ ಇರುವುದಿಲ್ಲ.
ಮಿಥುನ ನಿಮ್ಮ ಎಲ್ಲಾ ಪ್ರಯತ್ನಗಳು ಫಲಕಾರಿಯಾಗಿ ಆರ್ಥಿಕವಾಗಿ ಅನುಕೂಲವಾಗುವುದು. ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು ಕಾಣಲಿದ್ದೀರಿ. ದಂತ ವೇದನೆ ಸಂಭವಿಸಿ ವೈದ್ಯರನ್ನು ಸಂಪರ್ಕಿಸಬೇಕಾಗಬಹುದು.
ಕಟಕ ಮುಕ್ತ ಮಾತುಕತೆ ಮೂಲಕ ಕಾರ್ಮಿಕರ ಸಮಸ್ಯೆ ಬಗೆಹರಿಸುವಿರಿ. ಎಣ್ಣೆ ಮತ್ತು ಬೇಳೆ ಕಾಳು ವ್ಯಾಪಾರದಲ್ಲಿ ಮಾರಾಟ ಅಧಿಕವಾಗಿರಲಿದೆ. ಮಕ್ಕಳಿಗೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಲು ಹೇಳಬೇಕಾದ ಪರಿಸ್ಥಿತಿ ಬರಲಿದೆ .
ಸಿಂಹ ಬಹಳ ದಿನಗಳಿಂದ ನಿರೀಕ್ಷಿಸಿದ ರೀತಿಯಲ್ಲಿ ಉದ್ಯೋಗ ಸಿಕ್ಕದಿದ್ದರೂ, ಸಣ್ಣ ಮಟ್ಟಿನ ಉದ್ಯೋಗ ಸಿಕ್ಕಿರುವುದು ಸಂತೋಷ ಪಡುವ ವಿಚಾರ. ಮುಂದಿನ ದಿನಗಳಲ್ಲಿ ನಿಮ್ಮ ಎಲ್ಲಾ ಯೋಜನೆಗಳಲ್ಲಿ ಪ್ರಾಬಲ್ಯ ಸಾಧಿಸುವಿರಿ.
ಕನ್ಯಾ ನಿಮಗಿರುವ ಸ್ನೇಹಪರ ಸ್ವಭಾವದಿಂದಾಗಿ ವೈಯಕ್ತಿಕ ಸ್ಥಾನಮಾನಗಳು ಲಭಿಸುವುದು. ಅವಿರೋಧ ಆಯ್ಕೆಗೆ ಒಲವು ತೋರಿದ್ದರಿಂದ ನೀವು ಸುಲಭವಾಗಿ ಸ್ಥಾನಗಳಿಸುವಲ್ಲಿ ಸಫಲರಾಗುವಿರಿ. ಕೆಂಪು ವಸ್ತ್ರ ಶುಭದಾಯಕ.
ತುಲಾ ಅಸಹಾಯಕ ಪರಿಸ್ಥಿತಿಯಲ್ಲಿರುವ ನಿಮಗೆ ಪರಿಣಿತರ ಸಲಹೆ, ಸೂಚನೆಗಳೊಂದಿಗೆ ಮುಂದುವರಿದರೆ ಪರಿಸ್ಥಿತಿ ತಿಳಿಯಾಗುತ್ತದೆ, ಕಾರ್ಯ ನೆರೆವೇರುವುದು. ದುರ್ಗಾದೇವಿಯ ಆರಾಧನೆಯು ಮನಸ್ಸಿಗೆ ನೆಮ್ಮದಿ.
ವೃಶ್ಚಿಕ ಕೃಷಿಗೆ ಸಂಬಂಧಿಸಿದಂತೆ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದುವರಿಯುವುದು. ವಿದೇಶಿ ವಸ್ತುಗಳ ಖರೀದಿಗಾಗಿ ಧನ ವ್ಯಯವಾಗಬಹುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಲಿದೆ. ಅದೃಷ್ಟದ ದಿನವಾಗಿದೆ.
ಧನು ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರುವರು. ತಂದೆಯವರ ಮನಸ್ಸನ್ನು ನೋಯಿಸದೇ, ತಂದೆಯವರ ಮಾತಿನಂತೆ ನಡೆಯುವುದು ಶ್ರೇಯಸ್ಕರವಾಗಿರುತ್ತದೆ. ಹೊಸ ಉದ್ಯೋಗ ದೊರೆತು ಮನೆಯವರಿಗೆ ಸಮಾಧಾನ.
ಮಕರ ಕೆಲಸದ ಒತ್ತಡದಿಂದ ದೇಹಾಯಾಸ ತೋರಿ ಬಂದು ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಅನ್ನದಾನ ಮಾಡುವ ಯೋಚನೆ ಬರಲಿದೆ. ಸ್ಟೇಷನರಿ ಮತ್ತು ಫ್ಯಾನ್ಸಿ ವಸ್ತುಗಳ ಹೆಚ್ಚಿನ ಮಾರಾಟದಿಂದ ಲಾಭ ಹೊಂದುವಿರಿ.
ಕುಂಭ ರಾಜಕಾರಣಿಗಳಿಗೆ ಅಧಿಕಾರ ಸಿಗುವಂತಹ ಶುಭಸುದ್ದಿ. ಸಾಧ್ಯಾಸಾಧ್ಯತೆಗಳನ್ನು ಅರಿತುಕೊಂಡು ವ್ಯವಹಾರದಲ್ಲಿ ಮುಂದುವರೆಯುವುದು ಉತ್ತಮ. ಪ್ರತಿಫಲವನ್ನು ಅಪೇಕ್ಷಿಸಿ ಯಾವ ಕೆಲಸವನ್ನು ಮಾಡಬೇಡಿ.
ಮೀನ ಕಾರ್ಯಕ್ಷೇತ್ರದಲ್ಲಿ ಎಚ್ಚರ ವಹಿಸದೆ ಅತಿಯಾದ ವಿಶ್ವಾಸದಿಂದ ಮುಂದುವರೆದರೆ ನಿಮ್ಮ ಮೇಲಧಿಕಾರಿಗಳಿಂದ ಮುಖಭಂಗವಾಗಬಹುದು. ಕುಟುಂಬದಲ್ಲಿ ಊಹೆಗೂ ನಿಲುಕದ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…