ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ತಾಂತ್ರಿಕ ವಿದ್ಯೆಯಲ್ಲಿ ಯಶಸ್ಸನ್ನು ಹೊಂದುವ ಎಲ್ಲಾ ಲಕ್ಷಣಗಳೂ ಕಂಡರೂ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಪರಿಸ್ಥಿತಿ ಎದುರಾಗಬಹುದು. ಉದ್ಯೋಗದಲ್ಲಿ ಸಣ್ಣದಾಗಿ ಬದಲಾವಣೆ ಕಂಡುಬರಲಿದೆ.
ವೃಷಭ ಲೆಕ್ಕ ಪರಿಶೋಧಕರು ಕೆಲಸದಲ್ಲಿ ಹೆಚ್ಚಿನ ತೃಪ್ತಿ ಕಾಣಲಿದ್ದೀರಿ. ಜಲಮಂಡಳಿ ನೌಕರರಿಗೆ ವೇತನ ಹೆಚ್ಚಳ. ಲೇವಾದೇವಿ ವ್ಯವಹಾರ ಉತ್ತಮವಾಗಿ ಮುಂದುವರೆಯುವುದು. ನೆಮ್ಮದಿ ಜೀವನ ನಿಮ್ಮದಾಗುವುದು.
ಮಿಥುನ ಮೇಲಧಿಕಾರಿಗಳಿಂದ ಹೆಚ್ಚಿನ ಹೊಸ-ಹೊಸ ಅವಕಾಶಗಳು ಹಾಗೂ ಪ್ರಶಂಸೆಯ ಮಾತುಗಳನ್ನು ಕೇಳುವಿರಿ. ನಿಮ್ಮ ಬಗ್ಗೆ ಯೋಚಿಸುವುದನ್ನು ಬಿಟ್ಟು ಇತರ ಕುರಿತು ಕಾಳಜಿ ವಹಿಸುವುದನ್ನು ಕೂಡ ಅಭ್ಯಾಸ ಮಾಡಿಕೊಳ್ಳಿ.
ಕಟಕ ನಿಮ್ಮಲ್ಲಿ ಇಂದು ಹೆಚ್ಚಿನ ಉತ್ಸಾಹ ಕಾಣಿಸುತ್ತಿದ್ದು ಹೊಸದೊಂದು ಹಾದಿಯಲ್ಲಿ ನಡೆಯಲಿದ್ದೀರಿ. ಯಾವುದೇ ಪರಿಸ್ಥಿತಿಯಲ್ಲಿಯೂ ನಿಮ್ಮ ಮನಸ್ಸಿನ ಭಾವನೆಗಳಿಗೆ ಮಾನ್ಯತೆ ನೀಡದಿರುವಂತಹ ತೀರ್ಮಾನ ತೆಗೆದುಕೊಳ್ಳಬೇಡಿ.
ಸಿಂಹ ನಿಮ್ಮ ಕ್ರಿಯೆಯನ್ನು ಸಮರ್ಥಿಸಿಕೊಳ್ಳಲು ಸಾಕಷ್ಟು ಕಾರಣ ಸಿಗಲಿವೆ. ಬಟ್ಟೆ ಮಾರಾಟಗಾರರಿಗೆ ಉತ್ತಮ ವ್ಯಾಪಾರವಿದ್ದೂ ಅಧಿಕ ಲಾಭವಿರುವುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ.
ಕನ್ಯಾ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ಸೋದರರಿಂದ ಸಲಹೆ–ಸಹಕಾರ ದೊರಕಿ ಗೃಹ ನಿರ್ಮಾಣ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ದೂರದ ಊರಿಂದ ಪ್ರಮುಖ ಸುದ್ದಿಯೊಂದನ್ನು ಕೇಳಲಿದ್ದೀರಿ.
ತುಲಾ ಕಳೆದುಹೋದ ದಿನಗಳ ಬಗ್ಗೆ ಚಿಂತಿಸುವುದರಿಂದ ಪ್ರಯೋಜನವಿಲ್ಲ. ಹಿರಿಯರ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ಆತುರತೆ ತೋರಿ ಗಂಡಾಂತರಕ್ಕೆ ಸಿಲುಕದಿರಿ.
ವೃಶ್ಚಿಕ ಕನಸುಗಳನ್ನು ನನಸು ಮಾಡಲು ಶ್ರಮ ವಹಿಸಬೇಕಾಗುವುದು. ಬೇಳೆಕಾಳು ಮುಂತಾದ ದ್ವಿದಳ ಧಾನ್ಯಗಳ ಸಗಟು ವ್ಯಾಪಾರದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು.
ಧನು ಮನೆಯಲ್ಲಿ ನೆಮ್ಮದಿಯ ವಾತಾವರಣ. ನಿಷ್ಠೆ, ಪ್ರಾಮಾಣಿಕತೆಯಿಂದಾಗಿ ಯಶಸ್ಸು. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಮೇಲಧಿಕಾರಿಗಳಿಂದ ಪ್ರಶಂಸೆ. ವ್ಯಾಪಾರಿಗಳಿಗೆ ಉದ್ಯಮದಲ್ಲಿ ಪ್ರಗತಿ.
ಮಕರ ಗೃಹಿಣಿಯರು ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರಿ. ಆಧ್ಯಾತ್ಮಿಕ ಜೀವನದಲ್ಲಿ ಸಂತೃಪ್ತಿ ಕಾಣುವಿರಿ. ವಿಶೇಷ ವ್ಯವಹಾರಗಳಲ್ಲಿ ಅಗತ್ಯ ಪ್ರೋತ್ಸಾಹಗಳು ದೊರಕುವುದು. ಸಹೋದರರಿಂದ ಸಹಕಾರ.
ಕುಂಭ ಕನಸುಗಳನ್ನು ನನಸು ಮಾಡಲು ಶ್ರಮ ವಹಿಸಬೇಕಾಗುವುದು. ಬೇಳೆಕಾಳು ಮುಂತಾದ ದ್ವಿದಳ ಧಾನ್ಯಗಳ ಸಗಟು ವ್ಯಾಪಾರದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು.
ಮೀನ ದೀರ್ಘಕಾಲಿಕ ಸಮಸ್ಯೆಗಳಿಂದ ಮುಕ್ತರಾಗುವಿರಿ. ಪ್ರಾಪ್ತವಯಸ್ಕರಿಗೆ ಉತ್ತಮ ಸಂಬಂಧಗಳು ದೊರಕುವ ಸಾಧ್ಯತೆ. ಕೃಷಿ ಒಕ್ಕಲುತನ ಕಾರ್ಯಗಳಲ್ಲಿ ಸ್ವಲ್ಪಮಟ್ಟಿನ ತೊಡಕು. ಮಕ್ಕಳಿಂದ ಶುಭ ವಾರ್ತೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…