ಬೆಳ್ಳುಳ್ಳಿ ಒಳಗಡೆ ಖಾರದ ಅಂಶ ಇರುತ್ತದೆ, ಈ ಗುಣದ ಕಾರಣದಿಂದ ನಕಾರಾತ್ಮಕ ಶಕ್ತಿಗಳು ಇದರ ಹತ್ತಿರ ಸುಳಿಯುವುದಿಲ್ಲ. ಕೆಟ್ಟ ದೃಷ್ಟಿಯಿಂದ ಮಕ್ಕಳನ್ನು ಕಾಪಾಡಲು ಗ್ರಾಮೀಣ ಪ್ರದೇಶದಲ್ಲಿ ಬೆಳ್ಳುಳ್ಳಿ ಮಾಲೆಯನ್ನು ಮಕ್ಕಳಿಗೆ ಧರಿಸುವುದು ಚಾಲ್ತಿಯಲ್ಲಿದೆ. ಹಾಗಾದರೆ ಬೆಳ್ಳುಳ್ಳಿ ಇಂದ ಯಾವ ರೀತಿಯ ಲಾಭವಿದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಬೆಳ್ಳುಳ್ಳಿ ಮಾಲೆಯನ್ನು ಮನೆಯ ಮುಖ್ಯ ದ್ವಾರಕ್ಕೆ ಕಟ್ಟುವುದರಿಂದ ಕೆಟ್ಟ ಮನಸ್ಸಿನಿಂದ ಬರುವ ವ್ಯಕ್ತಿಗಳ ನಕಾರಾತ್ಮಕ ಯೋಜನೆಗಳನ್ನು ಈ ಮಾಲೆಯು ಹೀರಿಕೊಳ್ಳುತ್ತದೆ ಮತ್ತು ಮನೆಯ ಒಳಗಡೆ ಯಾವುದೇ ಕಾರಣಕ್ಕೂ ಕೆಟ್ಟದೃಷ್ಟಿ ಪ್ರವೇಶ ಆಗದಂತೆ ನೋಡಿಕೊಳ್ಳುತ್ತದೆ.
ಒಂದು ವೇಳೆ ಯಾವುದಾದರೂ ವ್ಯಕ್ತಿಯು ಕೆಟ್ಟ ದೃಷ್ಟಿಯಿಂದ ಅಥವಾ ನಕಾರಾತ್ಮಕ ಯೋಜನೆಗಳನ್ನು ಇಟ್ಟುಕೊಂಡು ಮನೆಗೆ ಬಂದು ಹೋದರೆ ಹಾಗೂ ಅದರಿಂದ ನಿಮ್ಮ ಮನೆಯಲ್ಲಿ ದಿನದಿಂದ ದಿನಕ್ಕೆ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದ್ದರೆ, ಹಣದ ಸಮಸ್ಯೆ ಎದುರಾಗುತ್ತಿದ್ದರೆ ಬಡತನ ಎಂಬುದು ನಿಮ್ಮ ಮನೆಯಲ್ಲಿ ಜಾಸ್ತಿಯಾಗುತ್ತದೆ.
ಈ ಸಮಸ್ಯೆಯಿಂದ ಹೊರಬರಲು ಮನೆಯಲ್ಲಿ ಹಣವನ್ನು ಇಡುವ ಪೆಟ್ಟಿಗೆಯ ನಾಲ್ಕು ದಿಕ್ಕಿನಲ್ಲಿ 4 ಬೆಳ್ಳುಳ್ಳಿಯನ್ನು ವಾರಕ್ಕೆ ಒಂದು ಬಾರಿ ಅಥವಾ ಹದಿನೈದು ದಿನಕ್ಕೆ ಒಂದು ಬಾರಿ ಇಡಬೇಕು. ಈ ರೀತಿ ಮಾಡುವುದರಿಂದ ದರಿದ್ರಲಕ್ಷ್ಮಿ ನಿಮ್ಮ ಮನೆಯ ಒಳಗೆ ಅಥವಾ ಹಣ ಇಡುವ ಜಾಗದಲ್ಲಿ ಪ್ರವೇಶವನ್ನು ಮಾಡಲು ಸಾಧ್ಯವಾಗುವುದಿಲ್ಲ.
ಒಂದು ವೇಳೆ ಮನೆಯ ಸದಸ್ಯರು ಹೊರಗಡೆಯಿಂದ ಬರಬೇಕಾದರೆ ಏನಾದರೂ ನಕಾರಾತ್ಮಕ ಯೋಚನೆಯಿಂದ ಬಂದರೆ ಮನೆಯ ಮುಖ್ಯದ್ವಾರದ ಬಳಿ ಕಾಲನ್ನು ವರಿಸುವ ಥಾಟ್ ಕೆಳಗೆ ಒಂದು ಬೆಳ್ಳುಳ್ಳಿಯನ್ನು ಇಡುವುದರಿಂದ ಬೆಳ್ಳುಳ್ಳಿಯು ಎಲ್ಲಾ ನಕಾರಾತ್ಮಕ ಶಕ್ತಿಗಳನ್ನು ತನ್ನ ಹತ್ತಿರ ಆಕರ್ಷಿಸುತ್ತದೆ. ಇಷ್ಟೇ ಅಲ್ಲದೆ ಆ ವ್ಯಕ್ತಿಯನ್ನು ನಕಾರಾತ್ಮಕ ಶಕ್ತಿಯಿಂದ ದೂರಮಾಡುತ್ತದೆ.
ಬೆಳ್ಳುಳ್ಳಿಯನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವುದರಿಂದ ಕೇವಲ ರೋಗದಿಂದ ನಿಮಗೆ ಮುಕ್ತಿಯನ್ನು ಕೊಡುವುದಲ್ಲದೆ ನವಗ್ರಹ ದೋಷಗಳಿಂದಲೂ ನಿಮ್ಮನ್ನು ಕಾಪಾಡುತ್ತದೆ. ವ್ಯಕ್ತಿಯ ಪರ್ಸಲ್ಲಿ ಬೆಳ್ಳುಳ್ಳಿಯನ್ನು ಇಟ್ಟುಕೊಳ್ಳುವುದರಿಂದ ವ್ಯಕ್ತಿಯ ಮನಸ್ಸು ಯಾವಾಗಲೂ ಶಾಂತವಾಗಿರುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…