ಸಾಮಾನ್ಯವಾಗಿ ಎಲ್ಲಾ ಯಂತ್ರಗಳಲ್ಲಿ ಎಲ್ಲಾ ದೇವಾನುದೇವತೆಗಳ ಪ್ರಾಣಗಳು ವಾಸಮಾಡುತ್ತವೆ, ಇದರ ಜೊತೆಗೆ ದೇವಾನುದೇವತೆಗಳ ಶಕ್ತಿಗಳು ಕೂಡ ವಾಸವನ್ನು ಮಾಡುತ್ತವೆ, ಇಲ್ಲಿ ಭಿನ್ನ ಭಿನ್ನವಾದ ದೇವರುಗಳನ್ನು ಸಿದ್ದಿಸಲು ಭಿನ್ನ ಭಿನ್ನವಾದ ಯಂತ್ರಗಳನ್ನು ಸಿದ್ಧಮಾಡಲಾಗುತ್ತದೆ. ಹಾಗಾದರೆ ಧನ ಸಂಪತ್ತನ್ನು ವೃದ್ಧಿ ಮಾಡಿಕೊಳ್ಳುವ ಯಂತ್ರದ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಈ ಯಂತ್ರವು ತುಂಬಾ ಪ್ರಾಚೀನ ಕಾಲವಾದ ಯಂತ್ರವಾಗಿದ್ದು ಈ ಯಂತ್ರದ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿಲ್ಲ, ಒಂದು ವೇಳೆ ಈ ಯಂತ್ರವನ್ನು ಸಿದ್ದಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಂಡರೆ ಅಥವಾ ಧರಿಸಿಕೊಂಡರೆ ಜೀವನದಲ್ಲಿ ಹಲವಾರು ರೀತಿಯ ಬದಲಾವಣೆಗಳನ್ನು ನೀವು ಕಾಣಬಹುದು. ಇದರಿಂದ ವೇಗವಾಗಿ ಧನ ಸಂಪತ್ತಿನ ಆಗಮನ ಆಗುವುದರ ಜೊತೆಗೆ ನಿಮ್ಮ ಎಲ್ಲಾ ಮನಸ್ಸಿನ ಇಚ್ಛೆಗಳು ಕೂಡ ನೆರವೇರುತ್ತದೆ.
ಈ ಯಂತ್ರವನ್ನು ಧನದಾಯಕ ಯಂತ್ರ ಎಂದು ಕರೆಯಲಾಗುತ್ತದೆ. ಈ ಯಂತ್ರವನ್ನು ಸಿದ್ದ ಮಾಡಿಕೊಳ್ಳಲು ಹರಳೆ ಗಿಡದ ಎಲೆಯನ್ನು ಬಳಸಬೇಕು. ಹರಳೆ ಗಿಡದ ಎಲೆಯಲ್ಲಿ ಗೋಲೋಚನವನ್ನು ಸೇರಿಸಿ ಅರಳಿ ಗಿಡದ ಲೇಖನಿಯಿಂದ ಬರೆಯಬೇಕು.
ಹರಳೆ ಗಿಡದ ಎಲೆಯನ್ನು ತೆಗೆದುಕೊಂಡು ಅದರಿಂದ ರಸವನ್ನು ಸಿದ್ದಮಾಡಿಕೊಂಡು ಅದಕ್ಕೆ ಗೋಲೋಚನವನ್ನು ಸೇರಿಸಬೇಕು, ಇದಾದ ನಂತರ ಅರಳಿ ಮರದ ಲೇಖನಿಯಿಂದ ಬೋಜ ಪತ್ರದ ಮೇಲೆ ಅಥವಾ ಯಾವುದಾದರೂ ಒಂದು ಹಾಳೆಯ ಮೇಲೆ ಈ ಮಂತ್ರವನ್ನು ಬರೆಯಬೇಕು. ಈ ಮಂತ್ರವನ್ನು ಬರೆದ ನಂತರ ಅದಕ್ಕೆ ಧೂಪ ದೀಪವನ್ನು ತೋರಿಸಿ ತಾಯತದಲ್ಲಿ ಆ ಹಾಳೆಯನ್ನು ಹಾಕಿ ಧರಿಸಿಕೊಳ್ಳಬೇಕು. ಈ ರೀತಿ ಧಾರಣೆ ಮಾಡಿಕೊಂಡರೆ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುವುದು ನಿಶ್ಚಿತ ಎಂದರೆ ತಪ್ಪಾಗಲಾರದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…