ಜ್ಯೋತಿಷ್ಯ

ಗಿರವಿ ಇಟ್ಟ ಚಿನ್ನವನ್ನು ಬಿಡಿಸಿಕೊಳ್ಳಲು ಅಷ್ಟಮೀ ದಿನದಂದು ಈ ವಿಧವಾಗಿ ದೀಪವನ್ನು ಹಚ್ಚಿ

ಈ ಉಪಾಯವನ್ನು ಗುರುವಾರ ಅಂದರೆ ಅಷ್ಟಮೀ ದಿನ ಮಾಡುವಂತಹ ಉಪಾಯವಾಗಿದೆ. ಈ ಉಪಾಯವನ್ನು ಮಾಡಲು ಸ್ಟೀಲ್ ಅಥವಾ ಪ್ಲಾಸ್ಟಿಕ್ ತಟ್ಟೆಯನ್ನು ಉಪಯೋಗಿಸಬಾರದು, ಈ ಉಪಾಯವನ್ನು ಮಾಡಲು ತಾಮ್ರದ ಅಥವಾ ಹಿತ್ತಾಳೆಯ ತಟ್ಟೆಯನ್ನು ಉಪಯೋಗಿಸಬೇಕು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಈ ಉಪಾಯವನ್ನು ಮಾಡಲು ಬೇಕಾಗಿರುವ ಸಾಮಾಗ್ರಿಗಳು 4 ವೀಳ್ಯದೆಲೆ, ಅರಿಶಿನ, ಕುಂಕುಮ, ಅಕ್ಷತೆ, ಹಳದಿ ದಾರ ಮತ್ತು ಎಳ್ಳೆಣ್ಣೆಯಲ್ಲಿ ಹಚ್ಚಿರುವ ದೀಪ.

ಮೊದಲಿಗೆ ನಾಲ್ಕು ವೀಳ್ಯದೆಲೆಯನ್ನು ತಾಮ್ರದ ತಟ್ಟೆಗೆ ಹಾಕಿ ಮಧ್ಯದ ಭಾಗಕ್ಕೆ ಸ್ವಲ್ಪ ಅಕ್ಷತೆ, ಸ್ವಲ್ಪ ಅರಿಶಿನ-ಕುಂಕುಮವನ್ನು ಹಾಕಬೇಕು. ಇದಾದ ನಂತರ ವಿಳ್ಳೇದೆಲೆಯ ಮಧ್ಯಭಾಗದಲ್ಲಿ ಎಳ್ಳೆಣ್ಣೆಯ ದೀಪವನ್ನು ಇಡಬೇಕು. ಎಳ್ಳೆಣ್ಣೆಯ ದೀಪಕ್ಕೆ ಹಳದಿ ದಾರವನ್ನು ಹಾಕಿಯೇ ಹಚ್ಚಬೇಕು.

ಈ ರೀತಿ ಮಾಡಿದ ನಂತರ ಭೈರವೇಶ್ವರನನ್ನು ನೆನೆದು ಪ್ರಾರ್ಥನೆ ಮಾಡಿಕೊಳ್ಳಬೇಕು. ಈಗ ಇರುವ ಕಷ್ಟಗಳೆಲ್ಲ ದೂರವಾಗಿ ಮುಂದಿನ ದಿನಗಳಲ್ಲಿ ಸುಂದರವಾದ ಜೀವನವನ್ನು ನಡೆಸಿಕೊಂಡು ಹೋಗುವಂತೆ ಪ್ರಾರ್ಥನೆಯನ್ನು ಮಾಡಿಕೊಳ್ಳಬೇಕು.

ಪ್ರಾರ್ಥನೆಯನ್ನು ಮಾಡಿದ ನಂತರ ದೀಪಕ್ಕೆ ಅರಿಶಿನ ಕುಂಕುಮ ಅನ್ನು ಹಚ್ಚಬೇಕು ಹಾಗೂ ದೀಪದ ಒಳಗೂ ಕೂಡ ಅರಿಶಿನ ಹಾಗೂ ಕುಂಕುಮವನ್ನು ಹಾಕಬೇಕು. ಇದಾದ ನಂತರ ಒಂದು ಲೋಟ ನೀರನ್ನು ತಾಮ್ರದ ತಟ್ಟೆಯ ಪಕ್ಕದಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ಬ್ಯಾಂಕಲ್ಲಿ ಆಗಲಿ ಅಥವಾ ಗಿರವಿ ಅಂಗಡಿಯಲ್ಲಿ ಆಗಲಿ ಒಡವೆ, ಚಿನ್ನಾಭರಣವನ್ನು ಇಟ್ಟು ಬಿಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಉಪಾಯವನ್ನು ಮಾಡುವುದರಿಂದ ನೀವು ಗಿರವಿ ಇಟ್ಟಿದ್ದ ಚಿನ್ನವನ್ನು ಬಹಳ ಬೇಗ ಬಿಡಿಸಿಕೊಳ್ಳಬಹುದು.

ಈ ಉಪಾಯವನ್ನು ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯೊಳಗೆ ಮಾಡಬೇಕು. ಈ ಉಪಾಯವನ್ನು ಮಾಡಬೇಕಾದರೆ ಉಪವಾಸವಿದ್ದು ಮಾಡಿದರೆ ಪ್ರತಿಫಲವೂ ಬಹಳ ಬೇಗ ದೊರಕುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago