ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ರಿಯಲ್ ಎಸ್ಟೇಟುದಾರರಿಗೆ ಉತ್ತಮ ಧನಲಾಭವಿರುವ ಅವಕಾಶಗಳಿಂದ ವ್ಯವಹಾರಗಳು ವೃದ್ಧಿಗೊಳ್ಳಲಿದೆ. ತಾಂತ್ರಿಕ ವಿದ್ಯಾರ್ಥಿಗಳು ಹೆಚ್ಚಿನ ಪರಿಶ್ರಮ ಪಡಬೇಕಾಗುವುದು. ಮದುವೆ ಮಾತುಕತೆ ಸಾಧ್ಯತೆ.
ವೃಷಭ ಧನಾದಾಯಕ್ಕೆ ಯಾವುದೇ ರೀತಿಯ ಅಡ್ಡಿ ಆತಂಕಗಳು ಇರುವುದಿಲ್ಲ. ದಿಢೀರ್ ಪ್ರಯಾಣ ಸಂಭವ. ಧಾರ್ಮಿಕವಾಗಿ ಹೆಚ್ಚಿನ ಏಕಾಗ್ರತೆ ಹಾಗೂ ಉತ್ತಮ ರೀತಿಯಲ್ಲಿನ ಧ್ಯಾನಗಳಿಂದ ಮಾನಸಿಕವಾಗಿ ಸದೃಢರಾಗುವಿರಿ.
ಮಿಥುನ ನಿಮ್ಮ ಸಲಹೆ ಸೂಚನೆಗಳನ್ನು ಒಪ್ಪುವಂತೆ ವ್ಯಕ್ತಿಯ ಮನಸ್ಸು ಪರಿವರ್ತನೆ ಮಾಡುವಲ್ಲಿ ವಿಫಲರಾಗುವಿರಿ. ಆದ್ದರಿಂದ ತಿಳಿಹೇಳುವ ಜವಾಬ್ದಾರಿ ಈ ದಿನ ನಿಮಗೆ ಅನಾವಶ್ಯಕವಾಗಿರುತ್ತದೆ. ಆರೋಗ್ಯ ಸುಧಾರಣೆ.
ಕಟಕ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಚಾಕಚಕ್ಯತೆಯನ್ನು ತೋರಿದರೆ ವ್ಯವಹಾರ ಸಾಧ್ಯವಾಗುವುದು. ಮೆಕಾನಿಕಲ್ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚು ಪರಿಶ್ರಮ ಪಡುವುದು ಅಗತ್ಯ. ಶ್ರೀ ವಿಷ್ಣು ಸಹಸ್ರನಾಮವನ್ನು ಪಠಿಸಿರಿ.
ಸಿಂಹ ಆಭರಣ ಖರೀದಿ ಅಥವಾ ಆಸ್ತಿ ಖರೀದಿ ಮಾಡುವ ವಿಚಾರದ ಬಗ್ಗೆ ಹೆಂಡತಿ ಮಕ್ಕಳೊಂದಿಗೆ ಚರ್ಚೆ ನಡೆಯಲಿದೆ. ನೂತನ ಕೆಲಸ ಕಾರ್ಯಗಳ ಆರಂಭಕ್ಕೆ ಮತ್ತು ಒಡಂಬಡಿಕೆಗಳಿಗೆ ಇದು ಸೂಕ್ತ ಕಾಲವಾಗಿರುತ್ತದೆ.
ಕನ್ಯಾ ಕೋರ್ಟು ವ್ಯವಹಾರಗಳನ್ನು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳಿ. ಅಧ್ಯಯನ ಸಂಶೋಧನೆಗಳಿಂದ ನಿಮ್ಮಿಚ್ಛೆಯಂತೆ ಹಣ ಹಾಗೂ ಹೆಸರು ಗಳಿಸಲು ಸಾಧ್ಯವಾಗದೆ ಮನಸ್ಸಿಗೆ ಅಸಮಾಧಾನ.
ತುಲಾ ಮರಗೆಲಸದವರಿಗೆ ಸುದಿನ. ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ಉದ್ಯೋಗಸ್ಥರಿಗೆ ಬಡ್ತಿ ದೊರೆತು ಉತ್ತಮ ಫಲ ದೊರೆಯಲಿದೆ. ದೇಹದಲ್ಲಿ ಉತ್ಸಾಹವಿರುವುದರಿಂದ ಎಲ್ಲ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.
ವೃಶ್ಚಿಕ ಮಾಹಿತಿ ತಂತ್ರಜ್ಞಾನದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಆದಾಯ. ಸಾಂಸಾರಿಕವಾಗಿ ಹಾಗೂ ಸಾಮಾಜಿಕವಾಗಿ ವರ್ತನೆಯಲ್ಲಿ ಸಮತೋಲನ ಹಾಗೂ ಸ್ಥಿರತೆಯನ್ನು ಕಾಯ್ದುಕೊಳ್ಳುವುದು ಉತ್ತಮವೆಂದು ಅನಿಸಲಿದೆ.
ಧನು ಉದ್ಯೋಗದಲ್ಲಿ ನಿಮ್ಮ ವೈಯಕ್ತಿಕ ಅನಿಸಿಕೆಯು ಕಂಪನಿಗಳಿಗೆ ಸಹಾಯಕಾರಿಯಾಗುವುದು. ಅನಾರೋಗ್ಯ ಸ್ಥಿತಿಯು ಎದುರಾಗಿ ಆರ್ಥಿಕವಾಗಿ ಧನ ವ್ಯಯವಾಗಲಿದೆ. ದೂರ ಪ್ರಯಾಣದಲ್ಲಿ ಜಾಗ್ರತೆ ವಹಿಸಿರಿ.
ಮಕರ ಕಾರ್ಮಿಕರ ಸಮಸ್ಯೆಗಳಿಗೆ ಹೆಚ್ಚಿನ ಪ್ರತಿಕ್ರಿಯೆ ನೀಡಿ ಅವರ ಮನಸ್ಸಿನಲ್ಲಿ ಉತ್ತಮ ಸ್ಥಾನವನ್ನು ಸಂಪಾದಿಸಿಕೊಳ್ಳುವಂತೆ ಆಗಲಿದೆ. ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ಕೆಲಸವಿರಲಿದೆ. ಕುಲದೇವರ ಆರಾಧನೆಯಿಂದ ಶುಭವಾಗುವುದು.
ಕುಂಭ ಖಾಸಗಿ ಬದುಕಿನಲ್ಲಿ ನಿಮ್ಮ ಆಸೆಗಳು ಬಹುಮಟ್ಟಿಗೆ ಈಡೇರುವುದರಿಂದ ಹೊಸ ಹುರುಪು ಮೂಡಲಿದೆ. ನ್ಯಾಯವಾದಿಗಳಿಗೆ ವೃತ್ತಿಯಿಂದ ಆದಾಯ. ರಾಜಕೀಯ ರಂಗದಲ್ಲಿ ಜನಪ್ರಿಯತೆ ಪಡೆಯುವಿರಿ.
ಮೀನ ಮನೆಯಲ್ಲಿ ಶುಭಕಾರ್ಯಗಳ ತಯಾರಿ ಉತ್ತಮ ರೀತಿಯಲ್ಲಿ ನಡೆಯುವುದು. ಸಿನಿಮಾರಂಗಕ್ಕೆ ಸೇರಿಕೊಳ್ಳುವ ಬಗ್ಗೆ ಯೋಚಿಸುವವರಿಗೆ ಈ ದಿನ ಸುದಿನವಾಗಲಿದೆ. ಮಕ್ಕಳ ಯಶಸ್ಸನ್ನು ಕಂಡು ಸಂಭ್ರಮಿಸುವಿರಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…