ಜ್ಯೋತಿಷ್ಯ

ಶುಕ್ರವಾರ, ಏಪ್ರಿಲ್ 8 – 2022 ದೈನಂದಿನ ರಾಶಿ ಭವಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ವಿದ್ಯಾಭ್ಯಾಸದಲ್ಲಿನ ಪ್ರಗತಿಯ ಫಲವಾಗಿ ವಿದ್ಯಾಸಂಸ್ಥೆಗಳಿಂದ ಮನ್ನಣೆ ಪಡೆಯುವಿರಿ. ದುಡುಕುತನದಿಂದ ಕಾರ್ಯಹಾನಿಯಾಗುವ ಸಂಭವ. ಆದ್ದರಿಂದ ತಾಳ್ಮೆ ಅತ್ಯವಶ್ಯ. ಷೇರು ವ್ಯವಹಾರದಲ್ಲಿ ನಷ್ಟವಾಗಬಹುದು.

ವೃಷಭ ಕುಟುಂಬ ನಿರ್ವಹಣೆಗೆ ಒಡಹುಟ್ಟಿದವರಿಂದ ಕೊಡುಗೆ ಅಪಾರವಾಗಿರಲಿದೆ. ಖಾಸಗಿ ಸಂಸ್ಥೆಗಳ ಆಡಳಿತಾಧಿಕಾರಿಗಳೊಡನೆ ಫಲಪ್ರದ ಮಾತುಕತೆ. ಉಲ್ಲಾಸ ಹಾಗೂ ಕಾರ್ಯಪ್ರವೃತ್ತಿಯನ್ನು ಹೊಂದುತ್ತೀರಿ.

ಮಿಥುನ ಈ ದಿನ ಕೆಲಸದ ಒತ್ತಡದಿಂದ ದೂರಾಗಿ ಮಿತ್ರರೊಡನೆ ಉಲ್ಲಾಸದಿಂದ ಕಾಲ ಕಳೆಯುವಿರಿ. ನಿಮ್ಮ ಸ್ವಕಾರ್ಯ ಹಾಗೂ ಸ್ವಪ್ರತಿಭೆಯಿಂದಲೇ ಪ್ರಭಾವಿತರಾಗುವಂತಾಗಲಿದೆ. ಸಂತಾನ ಅಪೇಕ್ಷಿಗಳಿಗೆ ಸತ್ಫಲ.

ಕಟಕ  ಅಪವಾದದ ಭೀತಿಗೆ ಒಳಗಾಗದಿರಿ. ಮುಖ್ಯವಾಗಿ ನಿಮ್ಮದಲ್ಲದ ವಸ್ತು, ವಿಚಾರಗಳನ್ನು ನೀವು ಅಪೇಕ್ಷಿಸುವುದು ಸಣ್ಣತನವಾಗುವುದು. ಆಂಜನೇಯನ ಸೇವೆ ಮಾಡುವುದರಿಂದ ಗೊಂದಲ ನಿವಾರಣೆಯಾಗುತ್ತದೆ.

ಸಿಂಹ ಮಗನಿಗೆ ಉದ್ಯೋಗ ದೊರೆತು ಸಂತೋಷವಾಗುತ್ತದೆ. ಹಣದ ಅಡಚಣೆ ಇರುವುದಿಲ್ಲ. ಒಂಟಿತನ ಹೋಗಲಾಡಿಸಿಕೊಳ್ಳಲು ಕೆಲಸಗಳತ್ತ ಮನಸ್ಸು ಹರಿಸುವಿರಿ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಧ್ಯಯನ ಅಗತ್ಯ.

ಕನ್ಯಾ ಅಕ್ಕಪಕ್ಕದವರನ್ನು ತಾತ್ಸಾರವಾಗಿ ಭಾವಿಸಬೇಡಿ, ಮುಂದೊಂದು ದಿನ ಅವರ ಸಹಾಯ ಬೇಕಾಗಬಹುದು. ಆತ್ಮಗೌರವ ಹೆಚ್ಚಿಸಲು ಒಡಹುಟ್ಟಿದವರ ಸಹಾಯ ದೊರೆಯಲಿದೆ. ಯೋಗಾಭ್ಯಾಸ ಮನೋಲ್ಲಾಸವನ್ನು ಹೆಚ್ಚಿಸುತ್ತದೆ.

ತುಲಾ ಸಂಸಾರದ ಜೊತೆಯಲ್ಲಿ ಕಾಲಕಳೆಯುವ ಸಮಯ. ಅರೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಇನ್ನಷ್ಟು ಹೆಚ್ಚಿನ ಅನುಕೂಲವಾಗುವ ಸಾಧ್ಯತೆ. ಸಂಜೆ ವೇಳೆಗೆ ತಲೆನೋವಿನಂಥ ಸಮಸ್ಯೆ ಎದುರಾಗಬಹುದು.

ವೃಶ್ಚಿಕ ಸಾಧ್ಯವಾದಷ್ಷು ಸಮಾಧಾನ, ತಾಳ್ಮೆಯಿಂದ ಮುಂದುವರೆದಲ್ಲಿ ಮಾನಸಿಕ ನೆಮ್ಮದಿ. ನೌಕರಿಯಲ್ಲಿ ಭಡ್ತಿ ಹೊಂದುವ ಬಗ್ಗೆ ನಿಮ್ಮ ಪ್ರಯತ್ನವಿರಲಿ. ಹಿರಿಯ ಅಧಿಕಾರಿಗಳ ಅಥವಾ ಆಪ್ತರ ಸಹಾಯ ಸಿಗುವುದು.

ಧನು ಗುರಿ ಸಾಧನೆಯತ್ತ ಲಕ್ಷ್ಯವಿರಿಸಲು ಮಕ್ಕಳಿಗೆ ತಿಳಿ ಹೇಳಿ. ರಾಜಕೀಯ ಭವಿಷ್ಯದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಪ್ರಯತ್ನ. ಸಾಧಿಸಲೇಬೇಕೆಂಬ ಛಲವಿರುವ ನಿಮಗೆ ಕಾರ್ಯಗಳೆಲ್ಲವೂ ಕಷ್ಟಕರವಾಗಿ ಸಿದ್ಧಿಸಲಿದೆ.

ಮಕರ  ಹಲವು ದಿನಗಳಿಂದ ಇರುವ ಕಷ್ಟಕರ ಪರಿಸ್ಥಿತಿಯು ಆಹ್ಲಾದಕರ ರೀತಿಯಲ್ಲಿ ಮುಗಿದು ಹೋಗುವುದು. ಸಾಧು ಸಂತರ ದರ್ಶನ ಭಾಗ್ಯದಿಂದ ಇಂದಿನ ನಿಮ್ಮ ಎಲ್ಲಾ ಕೆಲಸಗಳು ಗುರಿ ತಲುಪಲಿವೆ.

ಕುಂಭ ವ್ಯವಹಾರದಲ್ಲಿ ತಪ್ಪುಗಳಾಗದಂತೆ ಎಚ್ಚರದಿಂದಿರಿ. ಚಿಂತಾಕ್ರಾಂತರಾದಾಗ ನಿಮ್ಮ ಸುಖ-ದುಃಖಗಳನ್ನು ಹಂಚಿಕೊಳ್ಳುವ ಮಿತ್ರರನ್ನು ಹೊಂದುವಿರಿ. ಹಣಕಾಸಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆಯಲಿದೆ.

ಮೀನ ದೈವಾನುಗ್ರಹ ಇರುವುದರಿಂದ ಸಕಲ ಅಭೀಷ್ಟವು ನೆರೆವೇರುವುದು. ನಿಮ್ಮದೇ ಆದ ಭಾವನಾ ಪ್ರಪಂಚ ಈ ದಿನ ನಿಮ್ಮನ್ನು ಮತ್ತೆ ಮತ್ತೆ ಸೆಳೆಯುತ್ತದೆ. ಹಳೆಯ ಜವಾಬ್ದಾರಿ, ಬದ್ಧತೆಗಳಿಂದ ಈ ದಿನ ಮುಕ್ತಿ ಹೊಂದಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago