ಜ್ಯೋತಿಷ್ಯ

ರಾತ್ರಿ ಮಲಗುವ ಮುನ್ನ ಈ ಉಪಾಯವನ್ನು ಮಾಡಿದರೆ ದೌರ್ಭಾಗ್ಯ ದೂರವಾಗಿ ಅದೃಷ್ಟವಂತರು ಆಗುತ್ತೀರಿ

ಈ ಉಪಾಯವನ್ನು ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನ ಶುರುವಾಗಲು ಪ್ರಾರಂಭವಾಗುತ್ತದೆ. ಮನೆಯಲ್ಲಿ ಜಗಳ,ಕೋಪ,ಮಾನಸಿಕ ಕಿರಿಕಿರಿ ಇದ್ದಾಗ ಮನೆಯಲ್ಲಿ ನಕಾರಾತ್ಮಕ ಶಕ್ತಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಇಷ್ಟಲ್ಲದೆ ಮನಸ್ಸು ಯಾವಾಗಲೂ ಚಂಚಲದಿಂದ ಕೂಡಿರುವುದು, ಯಾವುದೇ ಕೆಲಸವನ್ನು ಮಾಡಲು ಹೋದರು ಆಲಸ್ಯ ತನ, ಕೆಲಸವನ್ನು ಪೂರ್ತಿ ಮಾಡದೇ ಅರ್ಧಕ್ಕೆ ಹಿಂತಿರುಗಿ ಬರುವುದು ಹೀಗೆ ಯಾವಾಗಲೂ ಆಗುತ್ತಿದ್ದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಅಡಗಿದೆ ಎಂಬುದನ್ನು ತಿಳಿದುಕೊಳ್ಳಬೇಕು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಈ ಉಪಾಯವನ್ನು ವಾರದಲ್ಲಿ ಯಾವ ದಿನವಾದರೂ ಮಾಡಬಹುದು, ಆದರೆ ರಾತ್ರಿ ಮಲಗುವ ಮುಂಚೆ ಈ ಉಪಾಯವನ್ನು ಮಾಡಬೇಕು. ಈ ಉಪಾಯವನ್ನು ಮಾಡಲು ಬೇಕಾಗಿರುವ ಸಾಮಾಗ್ರಿಗಳು 2 ಲವಂಗ, ಪಚ್ಚಕರ್ಪೂರ, ಕರಿಎಳ್ಳು ಮತ್ತು ಬೆಂಕಿಪಟ್ಟಣ.

ಮೊದಲಿಗೆ ಕೈಕಾಲುಗಳನ್ನು ತೊಳೆದುಕೊಂಡು 2 ಲವಂಗ ,ಸ್ವಲ್ಪ ಕರಿ ಎಳ್ಳು ಹಾಗೂ ಪಚ್ಚ ಕರ್ಪೂರವನ್ನು ಹೆಂಗಸರಾದರೆ ಎಡಗೈಯಲ್ಲಿ, ಗಂಡಸರಾದರೆ ಬಲಕೈಯಲ್ಲಿ ಇಟ್ಟುಕೊಳ್ಳಬೇಕು. ತದನಂತರ ಓಂ ನಮಃ ಶಿವಾಯ ಎಂಬ ಮಂತ್ರವನ್ನು ಎಷ್ಟು ಬಾರಿಯಾದರೂ ಜಪಿಸಬಹುದು. ಮಂತ್ರವನ್ನು ಜಪಿಸಿದ ನಂತರ ನಿಮ್ಮ ಮನಸ್ಸಿನಲ್ಲಿರುವ ಕೋರಿಕೆಗಳನ್ನು ಹೇಳಿಕೊಳ್ಳಬೇಕು.

ಈ ಮೇಲಿನ ಮಂತ್ರವನ್ನು ಜಪಿಸಿದ ನಂತರ ಕೈಯಲ್ಲಿ ಹಿಡಿದುಕೊಂಡಿದ್ದ ಲವಂಗ, ಕರಿ ಎಳ್ಳು ಹಾಗೂ ಪಚ್ಚ ಕರ್ಪೂರವನ್ನು ಮನೆಯಲ್ಲಿರುವ ಪ್ರತಿಯೊಂದು ಭಾಗಕ್ಕೂ ತೋರಿಸಬೇಕು. ಇದಾದ ನಂತರ ಒಂದು ಪ್ಲೇಟ್ ನಲ್ಲಿ ಕೈಯಲ್ಲಿ ಹಿಡಿದುಕೊಂಡಿದ್ದ ಲವಂಗ, ಪಚ್ಚಕರ್ಪೂರ ,ಎಳ್ಳನ್ನು ಹಾಕಿ ಮನೆಯ ಹಜಾರದಲ್ಲಿ ಹಚ್ಚಬೇಕು. ಈ ವಸ್ತುಗಳು ಪೂರ್ತಿ ಉರಿಯುವ ತನಕ ಓಂ ನಮಃ ಶಿವಾಯ ಎಂಬ ಮಂತ್ರವನ್ನು ಜಪಿಸಬೇಕು. ಸಂಪೂರ್ಣವಾಗಿ ಉರಿದ ನಂತರ ರಸ್ತೆಯ ಮಧ್ಯಭಾಗಕ್ಕೆ ಅದನ್ನು ಚೆಲ್ಲಿ ಬರಬೇಕು. ಈ ರೀತಿ ಮಾಡುವುದರಿಂದ ಮನಸ್ಸಿನಲ್ಲಿ ಯಾವುದೇ ಕೋರಿಕೆ ಇದ್ದರೂ ಕೂಡ ಅದು ನೆರವೇರುವುದು ಖಚಿತ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago