ಜ್ಯೋತಿಷ್ಯ

ದೈನಂದಿನ ರಾಶಿ ಭವಿಷ್ಯ: ಸೋಮವಾರ, ಏಪ್ರಿಲ್ 11 2022 ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ನಿಮ್ಮ ಕಾರ್ಯವೈಖರಿಗೆ ಶ್ಲಾಘನೆ ಸಲ್ಲಲಿದೆ. ಆದಾಯದಲ್ಲಿ ಅಭಿವೃದ್ಧಿ ತೋರಿಬಂದು ಧಾರ್ಮಿಕ ಅಥವಾ ಪುಣ್ಯಕಾರ್ಯಗಳನ್ನು ಮಾಡುವುದರ ಬಗ್ಗೆ ಮನಸ್ಸಾಗುವುದು. ವಿವಾಹದ ಪ್ರಯತ್ನಗಳು ಯಶಸ್ಸನ್ನು ಹೊಂದಲಿದೆ.

ವೃಷಭ ಕಬ್ಬಿಣದ ಕೆಲಸಗಾರರಿಗೆ ಲಾಭವಾಗಲಿದೆ. ಈ ದಿನ ನಿಮ್ಮಿಂದಾಗುವ ಹಲವು ಕಾರ್ಯದಲ್ಲಿ ದೇಹಾಯಾಸ ಮಾತ್ರ ನಿಮಗೆ ಸಿಗುವುದು. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳನ್ನು ಮಾಡದಿರಿ. ದೇಹದ ಆರೋಗ್ಯದಲ್ಲಿ ವ್ಯಾತ್ಯಾಸವಾಗುವುದು.

ಮಿಥುನ ಕಾರ್ಮಿಕರಿಗೆ, ಕೃಷಿಕರಿಗೆ ಈ ದಿನ ಅಶುಭ ಫಲಗಳೇ ಅಧಿಕವಾಗಿದ್ದೂ, ಅಧಿಕ ಖರ್ಚು ಸಂಭವಿಸಬಹುದು. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯೆ ತೋರುವುದು ಸರಿಯಲ್ಲ. ಈಶ್ವರನ ಸೇವೆಯು ಶುಭವನ್ನುಂಟುಮಾಡುವುದು.

ಕಟಕ  ಭವಿಷ್ಯದ ಬಗ್ಗೆ ಅನಗತ್ಯ ಚಿಂತಿಸುವುದನ್ನು ಬಿಟ್ಟು ಈಗಿನ ಅಗತ್ಯಗಳನ್ನು ಪೂರೈಸಿಕೊಳ್ಳುವ ಕಡೆಗೆ ಗಮನಹರಿಸಿ. ಪೆÇೀಲಿಸ್ ವರಿಷ್ಟರಿಗೆ ವರ್ಗಾವಣೆಯ ಸಂಭವವಿದೆ. ತೀರ್ಥಯಾತ್ರೆಗೆ ಹೋಗುವ ಮನಸ್ಸಾಗುವುದು.

ಸಿಂಹ ಕೆಲವು ಸಂದರ್ಭದಲ್ಲಿ ಅಧೈರ್ಯ ಮತ್ತು ಮಾನಸಿಕ ಜಿಗುಪ್ಸೆಯಂತಹ ಸ್ಥಿತಿಯನ್ನು ಹೊಂದುವಿರಿ. ದಿನಸಿ ವ್ಯಾಪಾರಿಗಳಿಗೆ ಅಲ್ಪ ಲಾಭವಾಗಲಿದೆ. ಆಕಸ್ಮಿಕವಾಗಿ ಹಳೆಯ ಗೆಳೆಯನ ಆಗಮನ ಅಥವಾ ಬೇಟಿಯಾಗಲಿದೆ.

ಕನ್ಯಾ ಈ ದಿನ ನಿಮ್ಮ ಸುತ್ತಮುತ್ತಲಲ್ಲಿ ನೆಡೆದ ಘಟನೆಗಳಿಂದ ನಿಮ್ಮ ಮನಸ್ಸು ಪರಿವರ್ತನೆಯಾಗಲಿದೆ. ಸರ್ಕಾರಿ ಸಂಬಂಧಿತ ಕೆಲಸಗಳು ಪ್ರಗತಿಯಾಗುವುದು. ಮನೆ ಮತ್ತು ಉದ್ಯೋಗ ಬದಲು ಮಾಡುವ ವಿಚಾರದಲ್ಲಿ ನಿರ್ಧಿಷ್ಟ ತೀರ್ಮಾನ ಸಿಗುವುದು.

ತುಲಾ ಹೊಸ ಮನೆಯನ್ನು ಕೊಳ್ಳುವ ಬಗ್ಗೆ ದಲ್ಲಾಳಿಗಳೊಂದಿಗೆ ಮಾತುಕತೆ ನಡೆಸಬಹುದು. ಕಛೇರಿಯಲ್ಲಿ ಸಹೋದ್ಯೋಗಿಗಳ ನಡುವೆ ಇದ್ದ ಮನಸ್ಥಾಪವನ್ನು ನಿಮ್ಮ ಮುಕ್ತ ಹಾಗೂ ಸ್ಪಷ್ಟ ಮಾತುಕತೆಗಳಿಂದ ಬಗೆಹರಿಸುವಿರಿ.

ವೃಶ್ಚಿಕ ಈ ದಿನ ನೀವು ತುಂಬಾ ಭಾವುಕರಾಗಿರುವಿರಿ. ತಂದೆ ತಾಯಿಯ ಆರೋಗ್ಯದಲ್ಲಿ ಅಧಿಕವಾದ ಗಮನವಿರಲಿ. ಮನೆಯಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ನಿಮ್ಮದಾಗಿರುತ್ತದೆ. ಅದನ್ನು ಸಮರ್ಪಕವಾಗಿ ನಿರ್ವಹಿಸುವಿರಿ.

ಧನು ಚಾಲಕ ವೃತ್ತಿಯವರು ಸ್ವಂತ ವಾಹನ ಖರೀದಿಯ ದಾರಿಯನ್ನು ನೋಡಬಹುದು. ಎಲ್ಲಾ ಸಂದರ್ಭದಲ್ಲೂ ವಿವೇಚನೆಯಿಂದ ಆಲೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉತ್ತಮ. ಮನೆ ದೇವರ ದರ್ಶನದಿಂದ ಸಮಸ್ಯೆಗಳೆಲ್ಲಾ ಪರಿಹಾರವಾಗುತ್ತವೆ.

ಮಕರ  ಬೇರೆಯವರ ಕೆಲಸವನ್ನು ನಿಮ್ಮ ಕೆಲಸವೆಂದೇ ತಿಳಿದು ಯಾವುದೇ ಬೇಧಭಾವವಿಲ್ಲದೆ ಅದನ್ನು ಯಶಸ್ವಿಯಾಗಿ ಮಾಡಿ ಮುಗಿಸುವಿರಿ. ಮಗನಿಗಾಗಿ ಹೊಸ ವ್ಯಾಪಾರ ಮಳಿಗೆಯನ್ನು ಆರಂಭಿಸಬಹುದು. ಶ್ರೀ ಮಹಾಲಕ್ಷ್ಮಿಯನ್ನು ಪೂಜಿಸಿ ಹೆಚ್ಚಿನ ಏಳಿಗೆಯನ್ನು ಹೊಂದುವಿರಿ.

ಕುಂಭ ನ್ಯಾಯಾಂಗ ಇಲಾಖೆಯವರಿಗೆ ಮುಬಡ್ತಿ ಅಥವಾ ದೂರದ ಊರಿಗೆ ವರ್ಗಾವಣೆಯಾಗುವ ಸಾಧ್ಯತೆಗಳಿದೆ. ಕಾನೂನು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಯಶಸ್ಸು ಕಂಡುಬರುವುದು. ಮನೆಯಲ್ಲಿ ಸಂತಾನದ ಶುಭ ಸುದ್ದಿಯನ್ನು ಕೇಳುವಿರಿ.

ಮೀನ ಅನಾವಶ್ಯಕವಾಗಿ ಋಣಾತ್ಮಕವಾಗಿ ಚಿಂತಿಸದಿರಿ. ಬಹಳ ದಿನಗಳ ಬಳಿಕ ಬಂಧು-ಮಿತ್ರರ ಜೊತೆಗಿನ ಒಡನಾಟ ಸಂತೋಷ ತರಲಿದೆ. ಸರ್ಕಾರಿ ಕಚೇರಿಗಳಲ್ಲಿನ ಕೆಲಸಕ್ಕೆ ಹೆಚ್ಚು ಓಡಾಡುವ ಸಂದರ್ಭ ಎದುರಾಗುವುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 days ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago