ದಿನ ಭವಿಷ್ಯ  ಮಂಗಳವಾರ, ಏಪ್ರಿಲ್ 12 , 2022 ದೈನಂದಿನ ರಾಶಿ ಭವಿಷ್ಯ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಸೂಕ್ತ ಪರಿಶೀಲನೆ ಇಲ್ಲದೆ ಯಾವ ಕೆಲಸದಲ್ಲೂ ಹೂಡಿಕೆ ಮಾಡುವುದು ಸಲ್ಲ. ಜೀವನದಲ್ಲಿನ ಪ್ರಮುಖ ಬದಲಾವಣೆಯನ್ನು ನೀವು ಈ ಸಮಯದಲ್ಲಿ ಕಾಣಲಿದ್ದೀರಿ.

ವೃಷಭ ಸಂಬಂಧಿಕರ ಅತಿ ವಿಶ್ವಾಸ, ಪ್ರೀತಿಯನ್ನು ಕಂಡು ಮರುಳಾಗಬೇಡಿ. ಪಾಲುದಾರರಿಂದ ಮೋಸ ಹೋಗುವ ಸಾಧ್ಯತೆ. ನಿಮ್ಮ ಬುದ್ಧಿಯನ್ನು ನಿಮ್ಮ ಕೈಯಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಅಭಿವೃದ್ಧಿಗೆ ಅನುಕೂಲ.

ಮಿಥುನ ರಾಜಕೀಯ ವ್ಯಕ್ತಿಗಳು ಜನರಲ್ಲಿ ತಾಳ್ಮೆಯಿಂದ ವರ್ತಿಸಿ. ಭೋಗ ವಸ್ತುವಿನ ಖರೀದಿಯ ಅವಕಾಶವಿದೆ. ನಿಮ್ಮ ಒಳ್ಳೆಯ ನಿರ್ಧಾರಗಳಿಗೆ ಕೆಲವು ಪ್ರಭಾವಿ ವ್ಯಕ್ತಿಗಳ ಹಸ್ತಕ್ಷೇಪ ಇರಬಹುದು.

ಕಟಕ  ವಾಹನ ವಹಿವಾಟುದಾರರಿಗೆ ಲಾಭ. ಶುಭ ಕಾರ್ಯಗಳಿಗೆ ಹಣ ವಿನಿಯೋಗ. ರಾಜಕೀಯ ಸೇರ್ಪಡೆಗೆ ಆಹ್ವಾನ ಬರಲಿದೆ. ಆದರೆ ದೂರ ಉಳಿಯುವುದು ಕ್ಷೇಮ.

ಸಿಂಹ ವೃತ್ತಿಯ ಕಡೆ ಗಮನಹರಿಸಿ. ಮದುವೆಯ ವಿಷಯಕ್ಕೆ ಸಂಬಂಧಪಟ್ಟಂತೆ ತಾಯಿ ಮತ್ತು ಅಣ್ಣಂದಿರ ಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗುವಿರಿ. ದುರ್ಗಾಸ್ತೋತ್ರ ಪಠಿಸಿದರೆ ಯಶಸ್ಸು.

ಕನ್ಯಾ ನಿಮ್ಮ ಆಲಸ್ಯತನಕ್ಕೋಸ್ಕರ ಕೆಲಸಗಳನ್ನು ಮುಂದೂಡುವುದು ಸರಿಯಲ್ಲ. ಹರಿತಾದ ವಸ್ತುಗಳ, ಯಂತ್ರಗಳ ಜೊತೆ ಕೆಲಸ ಮಾಡುವವರು ಈ ದಿನ ಜಾಗ್ರತರಾಗಿರಿ. ಷೇರು ವ್ಯವಹಾರಗಳಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಿ.

ತುಲಾ ಈ ದಿನ ನಿಮ್ಮೆಲ್ಲ ನಿಸ್ವಾರ್ಥ ಪ್ರಯತ್ನಗಳು ಯಶಸ್ಸು ಕಾಣುವ ಹಾದಿಯಲ್ಲಿರುವುದು. ಆತ್ಮವಿಶ್ವಾಸ‌, ಕಠಿಣ ಪರಿಶ್ರಮದ ಫಲವನ್ನು ಅನುಭವಿಸುವಿರಿ. ಹಣದ ಪರಿಸ್ಥಿತಿ ಸುಧಾರಿಸಿ ಮನಸ್ಸಿಗೆ ನೆಮ್ಮದಿ ದೊರೆಯಲಿದೆ

ವೃಶ್ಚಿಕ ವಿದೇಶಿ ವಸ್ತುಗಳ ಖರೀದಿಗಾಗಿ ಅಧಿಕಮಟ್ಟದಲ್ಲಿ ಧನ ವ್ಯಯಿಸುವಿರಿ. ಕುಟುಂಬದ ಕಿರಿಯ ಸೋದರನಿಗೆ ವಿವಾಹ ನಿಶ್ಚಯವಾಗು ವುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ.

ಧನು ಈ ದಿನ ನಿಮ್ಮೆಲ್ಲ ನಿಸ್ವಾರ್ಥ ಪ್ರಯತ್ನಗಳು ಯಶಸ್ಸು ಕಾಣುವ ಹಾದಿಯಲ್ಲಿರುವುದು. ಆತ್ಮವಿಶ್ವಾಸ‌, ಕಠಿಣ ಪರಿಶ್ರಮದ ಫಲವನ್ನು ಅನುಭವಿಸುವಿರಿ. ಹಣದ ಪರಿಸ್ಥಿತಿ ಸುಧಾರಿಸಿ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಮಕರ  ಸಹೋದರರಲ್ಲಿನ ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆಯೇ ನಡೆಯಲು ಒಪ್ಪುವಿರಿ. ನೂತನವಾದ ತಾತ್ಕಾಲಿಕ ಉದ್ಯೋಗ ದೊರೆತು ಸಮಾಧಾನವಾಗುವುದು.

ಕುಂಭ ನಿಮ್ಮ ಸಾಧನೆಗಳಿಗಾಗಿ ಪ್ರಶಂಸೆಯ ನುಡಿ, ಸನ್ಮಾನಗಳನ್ನು ಪಡೆಯುವಿರಿ. ಸುದ್ದಿ ಗೋಷ್ಠಿಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುವಿರಿ.

ಮೀನ ನಿಮ್ಮ ಸಾಮರ್ಥ್ಯ, ದಕ್ಷತೆ ಹಾಗೂ ಸೇವಾ ಮನೋಭಾವಗಳಿಂದಾಗಿ ಸಂಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಸತ್ಕಾರ ಸಮಾರಂಭಗಳಲ್ಲಿ ಭಾಗವಹಿಸುವಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago