ಭಗವಂತನಾದ ಶ್ರೀಕೃಷ್ಣನ ಪ್ರಕಾರ ಬಡತನ ಬರುವುದಕ್ಕೆ ಪ್ರಮುಖ ಕಾರಣಗಳು ಯಾವುವು ಗೊತ್ತೇ ?

ಜ್ಯೋತಿಷ್ಯ

ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗಬೇಕು ಹಾಗೂ ಆರ್ಥಿಕ ಪರಿಸ್ಥಿತಿಯಲ್ಲಿ ಸದೃಢವಾಗಿರಬೇಕು ಎಂದು ಇಚ್ಛೆಯನ್ನು ಹೊಂದಿರುತ್ತಾರೆ. ಇದಕ್ಕಾಗಿ ಪ್ರತಿಯೊಬ್ಬರೂ ಕೂಡ ಸಾಕಷ್ಟು ರೀತಿಯಲ್ಲಿ ಕಷ್ಟಗಳನ್ನು ಅನುಭವಿಸುತ್ತಿರುತ್ತಾರೆ, ಆದರೆ ಕೆಲವೊಂದು ಬಾರಿ ಎಷ್ಟೇ ಕಷ್ಟಪಟ್ಟರೂ ಅಂದುಕೊಂಡ ಹಾಗೆ ಯಶಸ್ಸು ಎಂಬುದು ದೊರೆಯುತ್ತಿರುವದಿಲ್ಲ. ಹಾಗಾದರೆ ಈ ರೀತಿ ಎಷ್ಟೇ ಕಷ್ಟಪಟ್ಟರೂ ಯಶಸ್ಸು ದೊರೆಯದೇ ಇರುವುದಕ್ಕೆ ಪ್ರಮುಖ ಕಾರಣಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಯಾವುದೇ ಕಾರಣಕ್ಕೂ ಮನೆಯಲ್ಲಿರುವ ಅಡುಗೆಮನೆಯ ಪಕ್ಕ ಶೌಚಾಲಯವನ್ನು ಕಟ್ಟಿಸಬಾರದು, ಏಕೆಂದರೆ ವಾಸ್ತುಶಾಸ್ತ್ರದ ಪ್ರಕಾರ ಅಡುಗೆ ಮನೆಯ ಪಕ್ಕ ಶೌಚಾಲಯವನ್ನು ಕಟ್ಟಿಸಿದ್ದರೆ ಇದರಿಂದ ಸಾಕಷ್ಟು ರೀತಿಯ ಕಷ್ಟಗಳನ್ನು ಜೀವನದಲ್ಲಿ ಅನುಭವಿಸಬೇಕಾಗುತ್ತದೆ.

ಯಾರ ಮನೆಯಲ್ಲಿ ಕಿತ್ತು ಹೋಗಿರುವ ಅಥವಾ ಹಳೆಯದಾದ ಬಾಚಣಿಗೆ ಇರುತ್ತದೆಯೋ ಹಾಗೂ ಆ ಬಾಚಣಿಗೆಯಲ್ಲಿ ತಲೆಯನ್ನು ಬಾಚುತ್ತಿದ್ದರೆ ಇದು ಕೂಡ ಒಳ್ಳೆಯ ಸಂಕೇತವಲ್ಲ. ಈ ರೀತಿ ಮಾಡುವುದರಿಂದ ವಿಶೇಷವಾಗಿ ಅದರಲ್ಲೂ ನಕಾರಾತ್ಮಕ ಶಕ್ತಿಗಳ ಆಕರ್ಷಣೆ ಹೆಚ್ಚಾಗಿ ಆಗುತ್ತದೆ.

ಒಂದು ವೇಳೆ ಮನೆಯಲ್ಲಿ ಕಸವನ್ನು ಗುಡಿಸುವುದು ಹಾಗೂ ಒರೆಸುವುದನ್ನು ಮಾಡುವುದಾದರೆ ಆ ಕೆಲಸವನ್ನು ಬೆಳಗಿನ ಸಮಯದಲ್ಲಿ ಮಾಡುವುದೇ ಉತ್ತಮ. ಆದ್ದರಿಂದ ಒಂದು ವೇಳೆ ಸೂರ್ಯ ಮುಳುಗಿದ ನಂತರ ಸಾಯಂಕಾಲದ ಸಮಯದಲ್ಲಿ ಕಸವನ್ನು ಗುಡಿಸುವುದು ಹಾಗು ಮನೆಯನ್ನು ಒ ರೆಸುವುದು ಮಾಡಿದರೆ ಇದರಿಂದ ಸಾಕಷ್ಟು ದರಿದ್ರತನ ಬರುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *