ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಶಿಲ್ಪಿಗಳಿಗೆ, ಸಮುದ್ರೋತ್ಪನ್ನಗಳ ಮಾರಾಟಗಾರರಿಗೆ ವೃತ್ತಿಯಲ್ಲಿ ಲಾಭ. ಉದ್ಯೋಗಸ್ಥರಿಗೆ ವಿದೇಶ ಪ್ರವಾಸ ಯೋಗ. ಸಂಘ ಸಂಸ್ಥೆಗಳ ಪದಾಧಿಕಾರ ದೊರಕುವುದು. ಸುಖ ಸಂಪತ್ತಿನ ಜೊತೆಯಲ್ಲಿ ಚಿಂತೆಯು ನಿದ್ದೆಗೆಡೆಸುತ್ತದೆ.
ವೃಷಭ ಧಾರ್ಮಿಕ ಕಾರ್ಯಕ್ಕೆ ಹಣವ್ಯಯ. ಲಾಟರಿಯಂತಹ ಯೋಜನೆಗಳು ಕಣ್ಣಾ-ಮುಚ್ಚಾಲೆಯಾಟ ನಡೆಸಲಿದೆ. ಸತ್ಯ ವಾಕ್ಯಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು ಎಂಬುವ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡಿರಿ.
ಮಿಥುನ ಮೇಲಧಿಕಾರಿಗಳ ಕಿರುಕುಳದಿಂದ ಹೊರಬರುವ ಕಾಲ ಸಮೀಪದಲ್ಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗದಿದ್ದಲ್ಲಿ ದುಡುಕು ನಿರ್ಧಾರ ತೆಗೆದುಕೊಳ್ಳಬೇಡಿ.
ಕಟಕ ತಂದೆ-ತಾಯಿ ಅಥವಾ ಪೋಷಕರ ಶುಶ್ರೂಷೆ, ಚಿಕಿತ್ಸೆಯ ಸಂಭವದಿಂದ ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಾಣುವಿರಿ. ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಅಧಿಕವಾದ ಲಾಭ. ತರಕಾರಿ ಮಾರಾಟಗಾರರಿಗೆ ಕುಬೇರ ಅನುಗ್ರಹ ಸಿಗಲಿದೆ.
ಸಿಂಹ ಸ್ವಂತವಾಗಿ ಉದ್ಯೋಗ ಮಾಡುವವರು ಪ್ರಗತಿ ಕಾಣಲಿದ್ದೀರಿ. ಷೇರು ವ್ಯವಹಾರಗಳಲ್ಲಿ ಹೆಚ್ಚು ಹಣ ತೊಡಗಿಸಬಹುದು. ಉದ್ಯೋಗದಲ್ಲಿ ತೊಂದರೆಗಳಿರುವುದಿಲ್ಲ. ಜಗನ್ಮಾತೆಯನ್ನು ಆರಾಧಿಸಿ ಶುಭವು ಉಂಟಾಗುತ್ತದೆ.
ಕನ್ಯಾ ನಿಮ್ಮ ನಿರೀಕ್ಷೆಗಳು ಹಿತ ಮತ್ತು ಮಿತವಾಗಿದ್ದರೆ ಕೆಲಸ ಸುಸೂತ್ರವಾಗಿ ನೆರವೇರುವುದು. ಕೌಟುಂಬಿಕ ವಿಚಾರಗಳತ್ತ ಸಂಪೂರ್ಣ ಗಮನ ನೀಡಬೇಕಾಗುತ್ತದೆ. ಕಟ್ಟಡದ ನಿರ್ಮಾಣ ಸಾಮಗ್ರಿಗಳ ಖರೀದಿಗಾಗಿ ಹೆಚ್ಚಿನ ಖರ್ಚು.
ತುಲಾ ವಿದ್ಯಾರ್ಥಿಗಳಿಗೆ ಫಲಿತಾಂಶ ಸಂತಸ ತರಲಿದೆ. ಈ ದಿನ ಆಕಸ್ಮಿಕವಾಗಿ ನಿಮ್ಮ ಪ್ರತಿಭೆ ಬೆಳಕಿಗೆ ಬರಲಿದೆ. ಕ್ರೀಡಾಸಕ್ತರಿಗೆ ಉತ್ತಮವಾದ ಸಮಯ ಮತ್ತು ಅವಕಾಶ ಸಿಗಲಿದೆ. ಕುತೂಹಲಕಾರಿ ವಿಷಯ ತಿಳಿದು ಅಚ್ಚರಿಗೊಳ್ಳುವಿರಿ.
ವೃಶ್ಚಿಕ ನಿಮ್ಮ ಆಲೋಚನೆಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳುವಿರಿ. ಯೋಜನೆಯ ಮೇಲೆ ಹಿಡಿತ ಸಾಧಿಸಲು ಸ್ನೇಹಿತರ ಬೆಂಬಲ ಸಕಾಲದಲ್ಲಿ ಸಿಗಲಿದೆ. ಸಣ್ಣ ಪುಟ್ಟ ಸಾಲ ಹಿಂದಿರುಗುವುದು.
ಧನು ಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಯೋಗ ಕೂಡಿ ಬರುವುದು. ಗೃಹ ನಿರ್ಮಾಣದಂತಹ ಕಾರ್ಯ ಕೈಗೊಂಡವರಿಗೆ ಆರ್ಥಿಕತೆ ಸ್ವಲ್ಪ ಮಟ್ಟಿನ ತೊಂದರೆಯನ್ನು ಸೃಷ್ಟಿ ಮಾಡುವುದು. ಮನಸ್ಸಿಗೆ ಕಿರಿಕಿರಿ ವಾತಾವರಣ.
ಮಕರ ಕೊಡುಕೊಳ್ಳುವಿಕೆಯ ವ್ಯವಹಾರದಿಂದ ಅಧಿಕ ಲಾಭ. ಸಗಟು ವ್ಯಾಪಾರಿಗಳಿಗೆ ಹೇರಳ ವ್ಯಾಪಾರ. ಮನೆಯ ದಾಖಲೆ ಪತ್ರಗಳನ್ನು, ಲೆಕ್ಕಪತ್ರ ಗಳನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳುವ ಕಾರ್ಯದ ಬಗ್ಗೆ ಯೋಚನೆ ಮಾಡಿ.
ಕುಂಭ ಬಹಳ ದಿನಗಳ ಕಠಿಣ ಪ್ರಯತ್ನಗಳು ಫಲಕಾರಿಯಾಗಿ ಮನಸ್ಸಿಗೆ ಸಂತೋಷ ಮತ್ತು ಆರ್ಥಿಕ ಅನುಕೂಲ ಉಂಟಾಗುವುದು. ಹಿರಿಯರ ಕೋರಿಕೆಯಂತೆ ಮನೆಯಲ್ಲಿ ದೇವತಾಕಾರ್ಯ ನಡೆಸಲು ಮುಂದಾಗುವಿರಿ.
ಮೀನ ಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಯೋಗ ಕೂಡಿ ಬರುವುದು. ಗೃಹ ನಿರ್ಮಾಣದಂತಹ ಕಾರ್ಯ ಕೈಗೊಂಡವರಿಗೆ ಆರ್ಥಿಕತೆ ಸ್ವಲ್ಪ ಮಟ್ಟಿನ ತೊಂದರೆಯನ್ನು ಸೃಷ್ಟಿ ಮಾಡುವುದು. ಮನಸ್ಸಿಗೆ ಕಿರಿಕಿರಿ ವಾತಾವರಣ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…