ಜ್ಯೋತಿಷ್ಯ

ಮಂಗಳವಾರದ ದಿನದಂದು ಹಳದಿ ಬಟ್ಟೆಯಲ್ಲಿ ಈ ವಸ್ತುಗಳನ್ನು ಹಾಕಿ ಈ ರೀತಿ ಮಾಡಿದರೆ ಹಣಕಾಸಿನ ಸಮಸ್ಯೆಗಳು ಮತ್ತೆ ಎಂದಿಗೂ ಬರುವುದಿಲ್ಲ

ಈ ಉಪಾಯವನ್ನು ಮಂಗಳವಾರದ ದಿನ ಮಾಡಬೇಕು ಹಾಗೂ ಈ ಉಪಾಯವನ್ನು ಮುಂಜಾನೆಯಿಂದ ಸಾಯಂಕಾಲದ ಒಳಗೆ ಯಾವ ಸಮಯದಲ್ಲಿ ಬೇಕಾದರೂ ಮಾಡಬಹುದು. ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಲಕ್ಷ್ಮೀದೇವಿಯ ಚಿತ್ರಪಟ ಇದ್ದೇ ಇರುತ್ತದೆ. ಆದ್ದರಿಂದ ಮಂಗಳವಾರದ ದಿನ ಪೂಜೆ-ಪುನಸ್ಕಾರಗಳನ್ನು ದೇವರಕೋಣೆಯಲ್ಲಿ ನೆರವೇರಿಸಿದ ನಂತರ ಲಕ್ಷ್ಮೀದೇವಿ ಚಿತ್ರಪಟದ ಮುಂದೆ ಒಂದು ಹಳದಿ ಬಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಸ್ಪೂನ್ ನಷ್ಟು ಕಲ್ಲುಪ್ಪನ್ನು ಹಾಕಿ ತದನಂತರ ಅದರ ಮೇಲೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಅರಿಶಿನ-ಕುಂಕುಮವನ್ನು ಹಚ್ಚಿ ಗಂಟುಕಟ್ಟಿ ಲಕ್ಷ್ಮೀದೇವಿಯ ಚಿತ್ರಪಟದ ಮುಂದೆ ಮೂರು ದಿನಗಳ ಕಾಲ ಹಾಗೆ ಇಡಬೇಕು.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಮೂರು ದಿನಗಳು ಕಳೆದ ನಂತರ ಅಂದರೆ ಶುಕ್ರವಾರದ ದಿನದಂದು ಲಕ್ಷ್ಮೀದೇವಿ ಚಿತ್ರಪಟದ ಮುಂದೆ ಗಂಟನ್ನು ಬಿಚ್ಚಿ ಒಂದು ರೂಪಾಯಿಯನ್ನು ತೆಗೆದುಕೊಂಡು ಮನೆಯಲ್ಲಿರುವ ಕಾಣಿಕೆಯ ಹುಂಡಿಗೆ ಹಾಕಬೇಕು. ಇದರ ಜೊತೆಗೆ ಹಳದಿ ಬಟ್ಟೆಯಲ್ಲಿ ಹಾಕಿದ್ದ ಉಪ್ಪನ್ನು ಒಂದು ಶುದ್ಧವಾದ ನೀರಿಗೆ ಹಾಕಬೇಕು. ಕಲ್ಲುಪ್ಪು ಸಂಪೂರ್ಣವಾಗಿ ಕರಗಿದ ನಂತರ ಯಾರು ತುಳಿಯದೆ ಇರುವ ಜಾಗದಲ್ಲಿ ಆ ನೀರನ್ನು ಚೆಲ್ಲಬೇಕು.

ಈ ಉಪಾಯವನ್ನು ಮಾಡುವುದರಿಂದ ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇದ್ದರೂ ಕೂಡ ಅದು ದೂರವಾಗುತ್ತದೆ. ಇದರ ಜೊತೆಗೆ ಯಾವುದೇ ಕೆಟ್ಟ ದೃಷ್ಟಿ, ದುಷ್ಟ ಶಕ್ತಿಗಳ ಪ್ರಭಾವ ಇದ್ದರೂ ಕೂಡ ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಇದರ ಜೊತೆಗೆ ಮಾಡುವಂತ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಾವುದೇ ವಿಘ್ನಗಳು ಎದುರಾಗದೇ ಯಶಸ್ಸನ್ನು ಸಂಪಾದಿಸುತ್ತಾರೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 week ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago