ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಕುಟುಂಬದಲ್ಲಿ ಹಿಂದೆ ನಡೆದ ಕೆಟ್ಟ ವಿಚಾರಗಳ ಬಗ್ಗೆ ಮಾತನಾಡುವುದು ಸಹೋದರರಲ್ಲಿ ಪುನಃ ಭಿನ್ನಾಭಿಪ್ರಾಯ ಬೆಳೆಯಲು ಕಾರಣವಾಗುತ್ತದೆ. ದುರ್ಗಾದೇವಿ ಆರಾಧನೆಯಿಂದ ಶುಭ ಪ್ರಾಪ್ತಿ.
ವೃಷಭ ದೇವರ ಆಭರಣ ತಯಾರಿಕೆ ಅಥವಾ ದೇವಾಲಯದ ಕೆಲಸದ ಗುತ್ತಿಗೆದಾರರಿಗೆ ಹೊಸ ಗುತ್ತಿಗೆ ಸಿಗುವ ಸಂಭವ. ಅಕ್ಕಪಕ್ಕದವರಿಂದ ನಿಮ್ಮ ಹೆಸರು ಹಾಳುಮಾಡುವ ಪ್ರಯತ್ನ ನಡೆಯಬಹುದು.
ಮಿಥುನ ಸರ್ಕಾರಿ ಕಾನೂನುಗಳಿಗೆ ಬೆಲೆ ಕೊಡುವ ಮನೋಭಾವವನ್ನು ಬೆಳೆಸಿಕೊಳ್ಳಿರಿ. ಸಹೋದ್ಯೋಗಿಗಳನ್ನು ಹುರಿದುಮ್ಮಿಸುವ ಕೆಲಸವನ್ನು ಮಾಡಿ. ಬಾಲ್ಯ ಸ್ನೇಹಿತರ ಆಕಸ್ಮಿಕ ಭೇಟಿಯಿಂದ ಮನಸ್ಸಿಗೆ ಸಂತಸ.
ಕಟಕ ಬಂಗಾರ ಖರೀದಿಸುವ ಬಗ್ಗೆ ಮನೆಯಲ್ಲಿ ಮಾತುಕಥೆ ನಡೆಯುವುದು. ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು. ದಿನದ ಅಂತ್ಯದಲ್ಲಿ ನಾಳೆಯ ಕೆಲಸಗಳ ಬಗ್ಗೆ ಗಮನ ಹರಿಸಿ.
ಸಿಂಹ ದಾಂಪತ್ಯದಲ್ಲಿ ಆಗಾಗ ಸಮಸ್ಯೆಗಳು ತೋರಿಬಂದರೂ ಮುಂದಿನ ದಿನಗಳಲ್ಲಿ ಸಂತಸವಿದೆ. ತಂದೆ ತಾಯಿ ಅಥವಾ ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ತಪಾಸಣೆ ಅಗತ್ಯವೆನಿಸಲಿದೆ.
ಕನ್ಯಾ ಕೆಲವು ಬಾರಿ ಆತಂಕ ಎದುರಾಗುವ ಸಾಧ್ಯತೆ. ಆದರೂ ಜೀವನದಲ್ಲಿ ಸೋಮಾರಿತನವನ್ನು ಜೊತೆಯಲ್ಲಿ ಅಹಂಕಾರವನ್ನು ದೂರ ಮಾಡಿದರೆ, ಯೋಗ್ಯತೆಗೆ ಮೀರಿದ ಕೆಲಸಕಾರ್ಯಗಳಿಗೆ ಕೈ ಹಾಕಿದರೂ ಸಮಸ್ಯೆ ಆಗುವುದಿಲ್ಲ.
ತುಲಾ ಹಲವಾರು ಅವಕಾಶಗಳು ನಿಮಗೆ ಎದುರಾಗುವುದರಿಂದ ಗೊಂದಲಕ್ಕೆ ಈಡಾಗುವಿರಿ. ಆದರೆ ಅಣ್ಣ-ತಮ್ಮಂದಿರು ಒಂದೇ ವ್ಯವಹಾರದಲ್ಲಿ ಸಂಯಮದಿಂದ ನಡೆದುಕೊಂಡರೆ ವ್ಯಾವಹಾರಿಕ ಲಾಭ ಹೊಂದಬಹುದು.
ವೃಶ್ಚಿಕ ವೃತ್ತಿ ಜೀವನವನ್ನು ಗಂಭೀರವಾಗಿ ಪರಿಗಣಿಸುವಿರಿ. ಏಜೆನ್ಸಿಯಂತಹ ಉದ್ಯೋಗ ತೆರೆಯಲು ಸೂಕ್ತ ಸ್ಥಳಾವಕಾಶದ ಹುಡುಕಾಟ ಆರಂಭಿಸುವಿರಿ. ಮನೆಯ ಕಟ್ಟಡದ ದುರಸ್ತಿ ಕಾರ್ಯಗಳು ಅನಿವಾರ್ಯವಾಗುತ್ತದೆ.
ಧನು ಮಗಳಿಂದ ಶುಭ ಸುದ್ದಿಯೊಂದನ್ನು ತಿಳಿಯುವಿರಿ. ಅಕ್ಕ-ಪಕ್ಕದವರನ್ನು ತಾತ್ಸಾರವಾಗಿ ಭಾವಿಸಬೇಡಿ. ಇನ್ನೊಬ್ಬರಿಗೆ ಬೆಲೆ ಕೊಟ್ಟು ನೀವು ಬೆಲೆ ಸಂಪಾದಿಸುವುದನ್ನು ಅಭ್ಯಸಿಸಿ. ಅಪರೂಪದ ಸಮಾರಂಭಕ್ಕೆ ಆಹ್ವಾನ ಬರುವುದು.
ಮಕರ ಹೆಚ್ಚಿನ ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ತೆರಳಲು ತಯಾರಿ ನಡೆಸುವಿರಿ. ವೈದ್ಯ ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಪ್ರಗತಿ. ಜವಳಿ ವ್ಯಾಪಾರಿಗಳು ವಿಶೇಷ ರಿಯಾಯಿತಿಯಂತಹ ಮಾರಾಟಗಳಿಂದ ಹೆಚ್ಚಿನ ಲಾಭ ಪಡೆಯುವಿರಿ.
ಕುಂಭ ವ್ಯಾವಹಾರಿಕ ಜೀವನದ ಕೆಲವು ಮುಖ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಇಂದು ಸೂಕ್ತವಾದ ದಿನವಾಗಿದೆ. ಹೆಚ್ಚಿನ ಗಳಿಕೆಯ ಬಗ್ಗೆ ಚಿಂತಿಸಬೇಡಿ, ಕೆಲಸದಲ್ಲಿ ನಿರಂತರತೆ ಮತ್ತು ಅಸ್ಥಿತ್ವವನ್ನು ಕಾಪಾಡಿಕೊಳ್ಳಿ.
ಮೀನ ಖರ್ಚಿಗೆ ತಕ್ಕಂತೆ ಧನಾಗಮನ ಇರುವುದರಿಂದ ಚಿಂತೆ ಇರದು. ದೀರ್ಘಕಾಲಿಕ ಕೆಲಸಗಳು ನಿಧಾನವಾಗಿ ಸಾಗಲಿವೆ. ಶತ್ರುಗಳ ಗಾಳಕ್ಕೆ ಸಿಕ್ಕಿಕೊಳ್ಳದಂತೆ ಈ ದಿನ ನೀವು ಎಚ್ಚರವಹಿಸಬೇಕು.