ಯಾವ ಸಮಯದಲ್ಲಿ ಭಗವಂತನಾದ ಶಿವನು ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಾನೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಪ್ರತಿಯೊಬ್ಬ ಮನುಷ್ಯನು ಪ್ರತಿನಿತ್ಯ ಕೆಲಸವನ್ನು ಮಾಡಿ ಒಂದಿಷ್ಟು ಸಮಯ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಾನೆ, ಆದರೆ ಭಗವಂತನಾದ ಪರಮೇಶ್ವರನು ವಿಶ್ರಾಂತಿಯನ್ನು ಯಾವಾಗ ತೆಗೆದುಕೊಳ್ಳುತ್ತಾನೆ ಎಂಬುದು ಜನರಿಗೆ ತಿಳಿದಿಲ್ಲ, ಹಾಗಾದರೆ ಭಗವಂತನಾದ ಶಿವನು ಯಾವ ಸಮಯದಲ್ಲಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಾನೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಪ್ರತಿನಿತ್ಯವೂ ಶಿವನು ರಾತ್ರಿಯ 4 ಪ್ರಹರಗಳಲ್ಲಿ ಒಂದು ಪ್ರಹರದಲ್ಲಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಾನೆ. ಭಗವಂತನು ವಿಶ್ರಾಂತಿಯನ್ನು ತೆಗೆದುಕೊಳ್ಳುವ ಒಂದು ಪ್ರಹಾರ ಎಂದರೆ ಭೂಮಿಯ ಮೇಲೆ ಅದು ಮೂರು ಗಂಟೆಗಳ ಕಾಲ. ಆದರೆ ಭಗವಂತನಿಗೆ ಅದು ಅರ್ಧ ನಿಮಿಷ ಮಾತ್ರ.

ಪ್ರದೋಷಕಾಲದಲ್ಲಿ ಶಿವಲಿಂಗಕ್ಕೆ ಅಭಿಷೇಕವನ್ನು ಮಾಡುವುದರಿಂದ ಏಳೇಳು ಜನ್ಮದ ಪುಣ್ಯವು ಪ್ರಾಪ್ತಿಯಾಗುತ್ತದೆ. ಈ ಸಮಯದಲ್ಲಿ ಮಾಡುವ ಅಭಿಷೇಕವನ್ನು ಮಹಾಭಿಷೇಕ ಎಂದು ಕೂಡ ಕರೆಯಲಾಗುತ್ತದೆ.

ಯಾವ ವ್ಯಕ್ತಿಯು ಪ್ರದೋಷಕಾಲದಲ್ಲಿ ಶಿವನ ನಾಮಸ್ಮರಣೆ ಅಥವಾ ಜಪವನ್ನು ಮಾಡುತ್ತಾರೋ ಅಂತ ವ್ಯಕ್ತಿಗೆ ಶತ್ರು ಕಾಟ, ಸಂಸಾರದಲ್ಲಿ ಕಲಹ ಆರ್ಥಿಕ ಬಿಕ್ಕಟ್ಟು ಹೀಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಶಿವನು ರಾತ್ರಿಯ ಒಂದು ಪ್ರಹಾರ ವಿಶ್ರಾಂತಿ ತೆಗೆದುಕೊಳ್ಳುವ ದಿನವೇ ಮಹಾಶಿವರಾತ್ರಿ.

ಮಹಾಶಿವರಾತ್ರಿ ಹಬ್ಬದಂದು ಮಾಡುವ ಶಿವನಾಮಸ್ಮರಣೆ, ಶಿವನ ಪೂಜೆ ನೇರವಾಗಿ ಭಗವಂತನಾದ ಶಿವನಿಗೆ ಹೋಗಿ ತಲುಪುತ್ತದೆ. ಶಿವನಿಗೆ ಹೆಚ್ಚಾಗಿ ಆಕರ್ಷಣೆ ಮಾಡುವ ಬಿಲ್ವಪತ್ರೆ, ಬಿಳಿ ಹೂವು ರುದ್ರಾಕ್ಷಿಗಳನ್ನು ಶಿವಲಿಂಗಕ್ಕೆ ಅರ್ಪಿಸಿ ಶಿವ ತತ್ವವನ್ನು ಎಲ್ಲೆಡೆ ಹರಡುವಂತೆ ಮಾಡುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

 

Leave a Reply

Your email address will not be published. Required fields are marked *