ಇಂತಹ ಕನಸುಗಳು ಬಿದ್ದರೆ ನಿಮ್ಮಷ್ಟು ಅದೃಷ್ಟಶಾಲಿ ಮತ್ತೊಬ್ಬರಿಲ್ಲ! ಶೀಘ್ರದಲ್ಲೇ ಧನ ಸಂಪತ್ತು ಪ್ರಾಪ್ತಿಯಾಗುತ್ತದೆ

ಜ್ಯೋತಿಷ್ಯ

ಕನಸು ಎಂಬುದು ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಬಾರಿ ಬಿದ್ದೇ ಬೀಳುತ್ತದೆ. ರಾತ್ರಿ ಸಮಯದಲ್ಲಿ ಹಲವಾರು ಜನರಿಗೆ ಕನಸುಗಳು ಬೀಳುತ್ತವೆ. ಹೀಗೆ ಮುಂಜಾನೆ 3 ಗಂಟೆ 30 ನಿಮಿಷದಿಂದ 5 ಗಂಟೆಯೊಳಗೆ ಕನಸುಗಳು ಬಿದ್ದರೆ ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಮುಂಜಾನೆ 3 ಗಂಟೆ 30 ನಿಮಿಷದಿಂದ 5 ಗಂಟೆಯೊಳಗೆ ಬೀಳುವ ಕನಸು ಸಾಕಷ್ಟು ಶುಭಫಲಗಳನ್ನು ತಂದುಕೊಡುತ್ತದೆ. ಕನಸಿನಲ್ಲಿ ದೇವಾಲಯದ ಗೋಪುರಗಳು ಪದೇಪದೇ ಕಾಣುತ್ತಿದ್ದರೆ, ಅದೇ ರೀತಿ ದೇವರಿಗೆ ಪೂರ್ಣಪ್ರಮಾಣದಲ್ಲಿ ಬಂಗಾರದಿಂದ ಅಲಂಕಾರ ಮಾಡಿದ ರೀತಿಯಲ್ಲಿ ಕನಸು ಬಿದ್ದರೆ ಅದು ಶುಭ ಸೂಚನೆಯನ್ನು ನೀಡುತ್ತದೆ.

ಒಂದು ವೇಳೆ ಕನಸಿನಲ್ಲಿ ಬ್ರಾಹ್ಮಣರನ್ನು ಕಂಡರೆ ಹಾಗೂ ಆಕಳನ್ನು ಕಂಡರೆ ಜೀವನದಲ್ಲಿ ಸಾಕಷ್ಟು ಒಳ್ಳೆಯದಾಗುತ್ತದೆ.ಅರಿಶಿನ, ಕುಂಕುಮ, ಗಂಧ, ಅಕ್ಷತೆ, ಹರಿಯುವ ನೀರು ಇವೆಲ್ಲ ಪದೇಪದೇ ಕನಸಿನಲ್ಲಿ ಬರುತ್ತಿದ್ದರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂಬ ಶುಭ ಸೂಚನೆಯನ್ನು ನೀಡುತ್ತದೆ.

ಈ ರೀತಿ ಕನಸು ಬಿದ್ದಾಗ ಅದು ಏನನ್ನು ಸೂಚಿಸುತ್ತದೆ ಎಂದರೆ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆತು ಗೌರವ ಕೀರ್ತಿಯನ್ನು ಸಂಪಾದನೆ ಮಾಡುತ್ತೀರಾ ಎಂಬುದನ್ನು ತಿಳಿಸುತ್ತದೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

Leave a Reply

Your email address will not be published. Required fields are marked *