ಸೂರ್ಯ ಗ್ರಹಣದ ನಂತರ ಅದೃಷ್ಟವನ್ನು ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುವು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಏಪ್ರಿಲ್ 30ನೇ ತಾರೀಕಿನಂದು ವಿಶೇಷವಾದ ಸೂರ್ಯಗ್ರಹಣ ಗೋಚರಿಸಲಿದೆ. ಈ ಸೂರ್ಯ ಗ್ರಹಣದ ನಂತರ ಕೆಲವೊಂದು ರಾಶಿಯವರ ಬದುಕಿನಲ್ಲಿ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗಾದರೆ ಸೂರ್ಯಗ್ರಹಣದ ನಂತರ ಅದೃಷ್ಟವನ್ನು ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಈ ಸೂರ್ಯ ಗ್ರಹಣವು ಮಧ್ಯರಾತ್ರಿ 12 ಗಂಟೆ 15 ನಿಮಿಷಕ್ಕೆ ಪ್ರಾರಂಭವಾಗಿ 4 ಘಂಟೆ 8 ನಿಮಿಷದವರೆಗೂ ಇರುತ್ತದೆ. ಈ ಸೂರ್ಯಗ್ರಹಣವು ಮೇಷ ರಾಶಿಯಲ್ಲಿ ಸಂಭವಿಸಲಿದೆ. ಈ ಸೂರ್ಯಗ್ರಹಣದ ಸೂತಕವು ಭಾರತ ದೇಶಕ್ಕೆ ಇರುವುದಿಲ್ಲ. ಹಾಗಿದ್ದರೂ ಕೂಡ ವಿಶ್ವದ ಬಹುತೇಕ ಭಾಗಗಳಲ್ಲಿ ಸೂರ್ಯಗ್ರಹಣ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಕೆಲವೊಂದು ರಾಶಿಗಳಲ್ಲಿ ಕೆಲವೊಂದು ಬದಲಾವಣೆಗಳು ಆಗುತ್ತಿದೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಮೇಷ ರಾಶಿ ಈ ರಾಶಿಯವರಿಗೆ ಸೂರ್ಯಗ್ರಹಣದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸಾಕಷ್ಟು ಲಾಭಗಳು ಆಗುತ್ತದೆ. ಒಂದು ವೇಳೆ ನೀವು ಈಗಾಗಲೇ ಉದ್ಯೋಗವನ್ನು ಮಾಡುತ್ತಿದ್ದರೆ ಬೇರೆ ಉದ್ಯೋಗಕ್ಕೆ ಹೋದರೆ ಉತ್ತಮವಾದ ಸಂಬಳ ದೊರೆಯುತ್ತದೆ. ಇದರ ಜೊತೆಗೆ ಕೆಲಸ ಇಲ್ಲದೆ ಕೆಲಸವನ್ನು ಹುಡುಕುತ್ತಿರುವವರಿಗೆ ಕೆಲಸವು ಸಿಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ವೃಷಭ ರಾಶಿ ಈ ರಾಶಿಯವರಿಗೂ ಕೂಡ ಇಲ್ಲಿಯವರೆಗೆ ಅವರಿಗೆ ಇದ್ದ ಆರ್ಥಿಕ ಪರಿಸ್ಥಿತಿಯಲ್ಲಿನ ತೊಂದರೆಗಳು ಸೂರ್ಯಗ್ರಹಣದ ನಂತರ ದೂರವಾಗುತ್ತದೆ. ಈಗಾಗಲೇ ಈ ರಾಶಿಯವರು ಉದ್ಯೋಗವನ್ನು ಮಾಡುತ್ತಿದ್ದರೆ ಅವರು ಮಾಡುವ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಕರ್ಕಾಟಕ ರಾಶಿ ಈ ರಾಶಿಯವರಿಗೆ ಸೂರ್ಯ ಗ್ರಹಣದ ನಂತರ ಅವರು ಮಾಡುವ ಕೆಲಸದ ಜಾಗದಲ್ಲಿ ವಿಶೇಷವಾದ ಗೌರವ ಪ್ರಾಪ್ತಿಯಾಗುತ್ತದೆ. ಒಂದು ವೇಳೆ ಸ್ವಂತ ಉದ್ಯೋಗ ಮಾಡುವವರು ಅವರು ಮಾಡುವ ವ್ಯಾಪಾರ-ವ್ಯವಹಾರದಲ್ಲಿ ಅಧಿಕವಾಗಿ ಲಾಭವನ್ನು ಪಡೆದುಕೊಳ್ಳುತ್ತಾರೆ.

ಸಿಂಹ ರಾಶಿ ಈ ರಾಶಿಯವರು ಯಾವುದೇ ಕ್ಷೇತ್ರದಲ್ಲಿ ಇದ್ದರೂ ಕೂಡ ಅವರಿಗೆ ವಿಶೇಷವಾದ ಲಾಭಗಳು ದೊರಕುತ್ತದೆ. ಒಂದು ವೇಳೆ ಈಗಾಗಲೇ ಉದ್ಯೋಗವನ್ನು ಮಾಡುತ್ತಿದ್ದು ಅದರ ಜೊತೆಗೆ ಇನ್ಯಾವುದಾದರೂ ಕೆಲಸವನ್ನು ಮಾಡಲು ಪ್ರಾರಂಭಿಸಿದರೆ ಅದರಿಂದ ಯಶಸ್ಸನ್ನು ಸಂಪಾದಿಸಿ ಕೊಳ್ಳಬಹುದು.

ಧನು ರಾಶಿ ಸೂರ್ಯಗ್ರಹಣದ ನಂತರ ಈ ರಾಶಿಯವರ ಆದಾಯವೂ ಹೆಚ್ಚಾಗುತ್ತದೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

Leave a Reply

Your email address will not be published. Required fields are marked *