ಮೇ ತಿಂಗಳಿನಲ್ಲಿ ಮೇಷ ರಾಶಿಯ ಭವಿಷ್ಯ ಯಾವ ರೀತಿ ಇರುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಮೇಷ ರಾಶಿಯವರಿಗೆ ಮೇ ತಿಂಗಳು ತುಂಬಾ ಲಾಭದಾಯಕವಾಗಿರುತ್ತದೆ ಏಕೆಂದರೆ ಅನೇಕ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಂಪಾದಿಸುತ್ತಾರೆ. ಸರ್ಕಾರಿ ಕೆಲಸ ಮಾಡುವವರಿಗೆ ಪ್ರಮೋಷನ್ ಸಿಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ವ್ಯಾಪಾರ ಮಾಡುವವರಿಗೂ ಮೇ ತಿಂಗಳು ತುಂಬಾ ಲಾಭದಾಯಕವಾಗಿರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

12ನೇ ಮನೆಯಲ್ಲಿ ಗುರು ತನ್ನ ರಾಶಿಯಲ್ಲಿ ಇರುವುದರಿಂದ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಉತ್ತಮವಾದ ಫಲಿತಾಂಶವನ್ನು ಪಡೆದುಕೊಳ್ಳುತ್ತಾರೆ. ವಿಶೇಷವಾಗಿ ಮೇ ತಿಂಗಳಿನಲ್ಲಿ ಕುಟುಂಬದಲ್ಲಿ ತಂದೆಯೊಂದಿಗೆ ಘರ್ಷಣೆ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಮೇ ತಿಂಗಳಿನಲ್ಲಿ ಪ್ರೀತಿ ಮಾಡುವವರು ತಮ್ಮ ಪ್ರೀತಿಯನ್ನು ದೊಡ್ಡವರ ಮುಂದೆ ಹೇಳಿಕೊಳ್ಳುತ್ತಾರೆ. ಪತಿ-ಪತ್ನಿಯರು ತಮ್ಮ ಮನಸ್ಸಿನ ಭಾವನೆಗಳನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಹೀಗಾಗಿ ಪತಿ-ಪತ್ನಿಯ ನಡುವೆ ಬಾಂಧವ್ಯ ಮೂಡುತ್ತದೆ ಹಾಗೂ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಸುಖಕರವಾದ ಜೀವನ ನಡೆಸುತ್ತಾರೆ. ಕುಟುಂಬದ ವಿಚಾರದಲ್ಲಿ ಯಾವುದಾದರೂ ತೊಂದರೆಗಳಿದ್ದರೆ ಅದನ್ನು ಬಗೆಹರಿಸಿಕೊಂಡು ಜೀವನವನ್ನು ನಡೆಸುತ್ತಾರೆ.

ಹಲವಾರು ತಿಂಗಳುಗಳಿಂದ ಯಾವುದಾದರೂ ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿದ್ದರೆ ಮೇ ತಿಂಗಳಿನಲ್ಲಿ ಅದು ಮುಕ್ತಾಯವಾಗುತ್ತದೆ. ಮೇ ತಿಂಗಳ ದ್ವಿತೀಯಾರ್ಧದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿಯನ್ನು ಕಾಣಬಹುದು. ಈ ಸಮಯದಲ್ಲಿ ಹೊಸದಾಗಿ ಹೂಡಿಕೆ ಮಾಡುವುದಾದರೆ ಅಥವಾ ಹೊಸ ವ್ಯವಹಾರವನ್ನು ಮಾಡುವುದಾದರೆ ಈ ಸಮಯ ಸೂಕ್ತವಾಗಿರುತ್ತದೆ.

ಈ ರಾಶಿಯವರಿಗೆ ಯಾವುದಾದರೂ ಸಣ್ಣಪುಟ್ಟ ತೊಂದರೆ ಇದ್ದರೆ ಅದಕ್ಕೆ ಸುಲಭ ಪರಿಹಾರ ಯಾವುದೆಂದರೆ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಿ ದರ್ಶನವನ್ನು ಪಡೆದುಕೊಂಡು ಬರಬೇಕು.