ಮೇ ತಿಂಗಳಿನಲ್ಲಿ ಮಕರ ರಾಶಿಯವರ ಭವಿಷ್ಯ ಯಾವ ರೀತಿ ಇರುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಮಕರ ರಾಶಿಯವರಿಗೆ ಮೇ ತಿಂಗಳಿನಲ್ಲಿ ಒಳ್ಳೆಯ ಅವಕಾಶಗಳು ದೊರಕುತ್ತದೆ, ಉದ್ಯೋಗದಲ್ಲಿರುವವರಿಗೆ ಅವರ ಕೆಲಸದಲ್ಲಿ ಬಡ್ತಿ ಸಿಗುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಇದರ ಜೊತೆಗೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೂ ಒಳಗಾಗುತ್ತಾರೆ. ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸುವುದರಿಂದ ಈ ವ್ಯಕ್ತಿಗಳು ವಿದೇಶಕ್ಕೆ ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. 5ನೇ ಮನೆಯಲ್ಲಿ ಬುದ ಇರುವುದರಿಂದ ವ್ಯಾಪಾರದಲ್ಲಿ ಲಾಭವನ್ನು ಸಹ ಕಾಣಬಹುದು.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಕುಟುಂಬದಲ್ಲಿ ಆಸ್ತಿ ವಿಚಾರಕ್ಕೆ ಗೊಂದಲಗಳಿದ್ದರೆ ಅಥವಾ ವಿವಾದವಿದ್ದರೆ ಅದು ಈ ತಿಂಗಳಿನಲ್ಲಿ ಅಂತ್ಯಗೊಳ್ಳುತ್ತದೆ. ಈ ರಾಶಿಯ ವ್ಯಕ್ತಿಗಳಿಗೆ ಕುಟುಂಬದಲ್ಲಿರುವ ಮಹಿಳೆಯರ ಜೊತೆ ಸ್ವಲ್ಪ ಕಲಹ ಉಂಟಾಗುವ ಸಾಧ್ಯತೆ ಇದೆ.

ವೈವಾಹಿಕ ಜೀವನದಲ್ಲಿ ಪ್ರೀತಿ,ನಂಬಿಕೆ ಎಲ್ಲವೂ ಹೆಚ್ಚಾಗುತ್ತದೆ ಹಾಗೂ ಇದರಿಂದ ವೈವಾಹಿಕ ಜೀವನದಲ್ಲಿ ಸುಖ-ಶಾಂತಿ ದೊರಕುತ್ತದೆ. ಈ ರಾಶಿಯವರಿಗೆ ವಿದೇಶದಿಂದ ಹಣವು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ರಾಶಿಯವರು ಹೊಸದಾಗಿ ವ್ಯಾಪಾರವನ್ನು ಶುರುಮಾಡಿದರೆ ಯಶಸ್ಸನ್ನು ಸಂಪಾದಿಸಬಹುದು.

ಈ ರಾಶಿಯ ವ್ಯಕ್ತಿಗಳು ಹೆಚ್ಚಾಗಿ ಮಾನಸಿಕ ಒತ್ತಡವನ್ನು ತೆಗೆದುಕೊಳ್ಳುವುದರಿಂದ ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಆಗುವ ಸಾಧ್ಯತೆ ಇರುತ್ತದೆ, ಆದ್ದರಿಂದ ಆರೋಗ್ಯದ ಕಡೆ ಗಮನವನ್ನು ಕೊಡುವುದು ತುಂಬಾ ಉತ್ತಮ. ಇದರ ಜೊತೆಗೆ ಕಣ್ಣಿಗೆ ಸಂಬಂಧಪಟ್ಟ ಹಾಗೆ ಸ್ವಲ್ಪ ಸಮಸ್ಯೆ ಎದುರಾಗುತ್ತದೆ.

ಈ ರಾಶಿಯ ವ್ಯಕ್ತಿಗಳು ಯಾವುದಾದರೂ ಸಣ್ಣಪುಟ್ಟ ಸಮಸ್ಯೆ ಎದುರಿಸುತ್ತಿದ್ದರೆ ಅವರು ಇಷ್ಟಪಡುವ ಇಷ್ಟ ದೇವರನ್ನು ಭಕ್ತಿಯಿಂದ ಪೂಜಿಸಿದರೆ ತೊಂದರೆಗಳಿಂದ ಮುಕ್ತಿಯನ್ನು ಹೊಂದಬಹುದು.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

 

Leave a Reply

Your email address will not be published. Required fields are marked *