ಮಂಗಳವಾರ, 03 ಮೇ 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಗುರಿ ಸಾಧಿಸಲು ಕೆಲ ಹೊಸ ಬದಲಾವಣೆಗಳು ಅನಿವಾರ್ಯ ಎನಿಸಲಿದೆ. ಹಣಕಾಸಿನ ಸಂಸ್ಥೆಗೆ ಪಾಲುದಾರರಾಗುವ ಸಾಧ್ಯತೆ. ಟೆಕ್ಸ್‌ಟೈಲ್‌ ಉದ್ಯಮದವರಿಗೆ ರಫ್ತು ವ್ಯಾಪಾರಗಳಿಂದ ಲಾಭ.

ವೃಷಭ ಹೂಡಿಕೆ ವಿಚಾರದಲ್ಲಿ ಆಳವಾಗಿ ಯೋಚಿಸಿ ತೀರ್ಮಾನ ಕೈಗೊಳ್ಳುವಂತೆ ಮಿತ್ರರಿಂದ ಬಂದಿರುವ ಸಲಹೆ ಸರಿಯಾದದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದಲ್ಲಿ ಉತ್ತಮವಾದ ಯಶಸ್ಸು.

ಮಿಥುನ ಜೀವನಶೈಲಿಯಲ್ಲಿ ಮಹತ್ತರ ಬದಲಾವಣೆ ತಂದುಕೊಳ್ಳುವ ಸನ್ನಿವೇಶ ಬರಲಿದೆ. ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಗಮನ ಕೊಡುವುದು ಒಳ್ಳೆಯದು. ಸಾಂಸಾರಿಕ ವಿಚಾರಕ್ಕೆ ಸಂಬಂಧಿಸಿದಂತೆ ಆತುರದ ತೀರ್ಮಾನ ಸರಿಯಲ್ಲ.

ಕಟಕ  ತಾರ್ಕಿಕ ಹಾದಿಯಲ್ಲಿ ಬರುವ ಭಾವನಾತ್ಮಕ ಆಲೋಚನೆಗಳನ್ನು ಬದಿಗಿರಿಸಿ. ತಾರ್ಕಿಕ ಭಾವನೆಗಳ ಬದಲು ವಾಸ್ತವದತ್ತ ಗಮನ ಹರಿಸಲು ಇದು ಸೂಕ್ತವಾದ ಸಮಯ. ನಟನಾ ವೃತ್ತಿಯವರಿಗೆ ಖ್ಯಾತಿ ಹರಿದು ಬರಲಿದೆ.

ಸಿಂಹ ಕಮಿಶನ್ ಏಜೆಂಟ್‌ಗಳಿಗೆ ಮತ್ತು ಸರಕು ಸಾಗಾಣಿಕೆದಾರರಿಗೆ ಉತ್ತಮ ದಿನ. ಮಕ್ಕಳ ವಿಷಯದಲ್ಲಿ ಕಾಳಜಿಯನ್ನು ತೋರಿ ವ್ಯವಸ್ಥಿತವಾದ ತೀರ್ಮಾನವನ್ನು ತೆಗೆದುಕೊಂಡಲ್ಲಿ ಭವಿಷ್ಯ ಉತ್ತಮವಾಗುವುದು.

ಕನ್ಯಾ ನಿಮ್ಮ ಕೋಪದ ಮೇಲೆ ನಿಯಂತ್ರಣವನ್ನು ಸಾಧಿಸದಿದ್ದರೆ ಸಹೋದರರು ಮತ್ತು ಸ್ನೇಹಿತರು ಎದುರಾಳಿಗಳಾಗುವರು. ಸಾಧ್ಯವಾದ ಮಟ್ಟಿಗೆ ಶಾಂತವಾಗಿರಿ. ತೋಟದ ಬೆಳೆಗಳಿಂದ ಉತ್ತಮ ಆದಾಯವಿರುವುದು.

ತುಲಾ ಕೆಲಸದಲ್ಲಿ ಈ ದಿನ ವಿಘ್ನಗಳು ಎದುರಾದರೂ, ಅಪೇಕ್ಷಿತ ಫಲ ದೊರಕುವುದು. ಹೊಸದನ್ನು ಕಲಿಯುವುದಕ್ಕೆ ಬಹಳ ಉತ್ಸುಕರಾಗಿದ್ದೀರಿ. ಇತರರನ್ನು ನಂಬದಿರುವ ಪರಿಸ್ಥಿತಿ ಬರುವುದು.

ವೃಶ್ಚಿಕ ಮಾತುಗಾರಿಕೆಯ ನಿಮ್ಮ ಅಭ್ಯಾಸದಿಂದ ಇತರರನ್ನು ಗೆಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ಪೊಲೀಸ್ ಅಧಿಕಾರಿಗಳಿಗೆ ತುರ್ತು ಕೆಲಸ ಒದಗುವ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಆತಂಕಕ್ಕೆ ಒಳಗಾಗದಿರಿ.

ಧನು ಉನ್ನತ ವಿದ್ಯಾಭ್ಯಾಸದ ಬಗ್ಗೆ ಚಿಂತನೆ ನಡೆಯುವುದು. ವಿರೋಧಿಗಳ ಅಥವಾ ಸಂಬಂಧಿಕರ ಟೀಕೆಗಳಿಗೆ ಕಿವಿಯೊಡ್ಡಿದರೆ, ಕೇವಲ ಸಮಯ ಮಾತ್ರ ಹಾಳಾಗುವುದು ತಿಳಿದಿರಲಿ.

ಮಕರ  ಮಾತು ಕಡಿಮೆ ಮಾಡಿ ಕೆಲಸದಲ್ಲಿ ಮಗ್ನರಾಗುವುದರಿಂದ ನಿಮ್ಮ ಕೆಲಸಗಳು ನೆಮ್ಮದಿಯಿಂದ ನಡೆಯುತ್ತವೆ. ಕಳೆದು ಹೋದ ವಸ್ತುಗಳನ್ನು ಹುಡುಕಲು ಸಮಯ ಉಪಯೋಗಿಸುವುದು ನಿಷ್ಟ್ರಯೋಜಕ.

ಕುಂಭ ದಾಯಾದಿಗಳು ಕಲಹಗಳನ್ನು ಬಿಟ್ಟು ರಾಜಿ ಮಾಡಿಕೊಳ್ಳುವ ಮನೋಭಾವಕ್ಕೆ ಬಂದಾರು. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಅನೇಕ ತರಹದ ಅವಕಾಶಗಳು ಒದಗಿ ಬರುತ್ತದೆ.

ಮೀನ ಕುಟುಂಬದಲ್ಲಿನ ನೂತನ ಶಿಶುವಿನ ಜನನ ಕುಟುಂಬದ ಸರ್ವರ ಸಂತೋಷಕ್ಕೆ ಕಾರಣವಾಗುತ್ತದೆ. ಅವಕಾಶಗಳನ್ನು ಜಾಣತನದಿಂದ ಉಪಯೋಗಿಸಿಕೊಂಡಲ್ಲಿ, ಜೀವನದಲ್ಲಿ ಸ್ಥಿರತೆ ಪ್ರಾಪ್ತಿಯಾಗುವುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *