ನಿಮ್ಮ ಮಕ್ಕಳು ಹೇಳಿದ ಮಾತು ಕೇಳಿ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣಬೇಕೆಂದರೆ ಈ ಚಿಕ್ಕ ಕೆಲಸವನ್ನು ಮಾಡಿ.

ಜ್ಯೋತಿಷ್ಯ

ಒಂದು ವೇಳೆ ನಿಮ್ಮ ಮಕ್ಕಳು ನಿಮ್ಮ ಮಾತನ್ನು ಕೇಳುತ್ತಿಲ್ಲ ಎಂದರೆ, ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿಯನ್ನು ಕಾಣುತ್ತಿಲ್ಲ ಎಂದರೆ, ಈ ಚಿಕ್ಕ ಉಪಾಯವನ್ನು ಮಂಗಳವಾರದ ದಿನ ಮಾಡಿದರೆ ಸಾಕು ಆಂಜನೇಯ ಸ್ವಾಮಿಯ ಕೃಪೆಯಿಂದ ವಿದ್ಯೆಯಲ್ಲಿ ಯಾವುದೇ ರೀತಿಯ ಅಡೆತಡೆಗಳು ಇದ್ದರೂ ಕೂಡ ಅದರಿಂದ ಹೊರಬಂದು ವಿದ್ಯಾಭ್ಯಾಸದಲ್ಲಿ ಏಳಿಗೆಯನ್ನು ಕಾಣುತ್ತಾರೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಹಾಗಾದರೆ ಮಂಗಳವಾರದ ದಿನ ಈ ಉಪಾಯವನ್ನು ಯಾವ ಸಮಯದಲ್ಲಿ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ತಂದೆ-ತಾಯಿ ತಮ್ಮ ಮಕ್ಕಳನ್ನು ಮಂಗಳವಾರದ ದಿನ ನೇರವಾಗಿ ಆಂಜನೇಯಸ್ವಾಮಿಯ ಗುಡಿಗೆ ಕರೆದುಕೊಂಡು ಹೋಗಿ ಆಂಜನೇಯ ಸ್ವಾಮಿಯ ಬಳಿ ಇರುವ ಕೇಸರಿಯನ್ನು ಕೇಳಿ ಪಡೆಯಬೇಕು. ಆಂಜನೇಯ ಸ್ವಾಮಿಯ ಕೆಸರಿಗೆ ವಿಶೇಷವಾದ ಮಹತ್ವವಿದೆ,ಆ ಕೇಸರಿಯನ್ನು ಮಕ್ಕಳ ಹಣೆಗೆ ತಿಲಕವನ್ನಾಗಿ ಇಡಬೇಕು, ಈ ರೀತಿ ಮಕ್ಕಳು ವಿದ್ಯಾಭ್ಯಾಸದಲ್ಲಿ ಏಳಿಗೆಯನ್ನು ಕಾಣುವವರೆಗೂ ಮಂಗಳವಾರದಿಂದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಕೇಸರಿಯ ತಿಲಕವನ್ನು ಹಣೆಗೆ ಇಡಬೇಕು.

ಮಂಗಳವಾರದ ದಿನವನ್ನು ಬಿಟ್ಟು ಅಮಾವಾಸ್ಯೆ , ಹುಣ್ಣಿಮೆ ದಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಕೇಸರಿಯನ್ನು ತೆಗೆದುಕೊಂಡು ಬರಬಹುದು. ಇದರ ಜೊತೆಗೆ ಆಂಜನೇಯಸ್ವಾಮಿಯ ಚಿತ್ರಪಟವನ್ನು ಮನೆಯಲ್ಲಿಟ್ಟುಕೊಂಡು ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನದಂದು ಕೇಸರಿಯನ್ನು ಮಕ್ಕಳ ಕೈಯಲ್ಲಿ ಆಂಜನೇಯಸ್ವಾಮಿಗೆ ಹಚ್ಚಿಸಬೇಕು.

ಮಕ್ಕಳ ಕೈಯಿಂದ ಬಲಕೈಯಲ್ಲಿ ಕೇಸರಿಯನ್ನು ಆಂಜನೇಯಸ್ವಾಮಿಗೆ ಹಚ್ಚಿಸುತ್ತಾ ಬಂದರೆ ಮಕ್ಕಳಲ್ಲಿ ಬದಲಾವಣೆ ಕಾಣಲು ಸಿಗುತ್ತದೆ. ಈ ರೀತಿ ಮಾಡುವುದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿಯನ್ನು ಸಹ ನೀವು ಕಾಣಬಹುದು.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

Leave a Reply

Your email address will not be published. Required fields are marked *