ಕೈಯಲ್ಲಿ ಹಣ ನಿಲ್ಲೋದೇ ಇಲ್ಲ ಎನ್ನುವವರು ಈ ಸರಳ ಉಪಾಯವನ್ನು ಮಾಡಿ ನೋಡಿ

ಜ್ಯೋತಿಷ್ಯ

ಕೆಲವೊಂದು ಬಾರಿ ಮನುಷ್ಯನು ಎಷ್ಟೇ ಕಷ್ಟ ಪಟ್ಟು ದುಡಿದರೂ ಹಣವು ಅವನ ಕೈಯಲ್ಲಿ ನಿಲ್ಲುವುದಿಲ್ಲ, ಕೆಲವೊಂದು ಬಾರಿ ಹಣವು ನೀರಿನಂತೆ ಖರ್ಚು ಆಗುತ್ತಿರುತ್ತದೆ. ಹಾಗಾದರೆ ಈ ಸಮಸ್ಯೆಯಿಂದ ಯಾವ ರೀತಿ ಹೊರಬರಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಪರ್ಸ್ ನಲ್ಲಿ ಇಟ್ಟುಕೊಳ್ಳಬೇಕಾದ ಮೊದಲನೇ ವಸ್ತು ಯಾವುದೆಂದರೆ ಚಿಕ್ಕದಾಗಿರುವ ಲಕ್ಷ್ಮೀದೇವಿಯ ಚಿತ್ರಪಟ. ಅದರಲ್ಲೂ ಕೂಡ ಲಕ್ಷ್ಮೀದೇವಿಯು ಕುಳಿತುಕೊಂಡಿರುವ ಬಂಗಿಯಲ್ಲಿ ಇರುವ ಚಿತ್ರಪಟವನ್ನು ಇಟ್ಟುಕೊಳ್ಳಬೇಕು.

ಲಕ್ಷ್ಮೀದೇವಿ ಎಲ್ಲಿರುತ್ತಾರೋ ಅಲ್ಲಿ ಹಣದ ಸಮಸ್ಯೆ ಕಾಡುವುದಿಲ್ಲ. ಆದ್ದರಿಂದ ಚಿಕ್ಕದಾಗಿರುವ ಲಕ್ಷ್ಮೀದೇವಿ ಚಿತ್ರಪಟವನ್ನು ನಮ್ಮ ಪರ್ಸಲ್ಲಿ ಇಟ್ಟುಕೊಳ್ಳುವುದು ತುಂಬಾ ಉತ್ತಮ.

ಅದೇ ರೀತಿ ಪರ್ಸಲ್ಲಿ ಒಂದು ಬೆಳ್ಳಿ ನಾಣ್ಯವನ್ನು ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು. ಇಷ್ಟೇ ಅಲ್ಲದೆ ಲವಂಗ ಹಣವನ್ನು ಆಕರ್ಷಣೆ ಮಾಡುವ ಶಕ್ತಿಯನ್ನು ಹೊಂದಿದೆ, ಆದ್ದರಿಂದ ಮೂರರಿಂದ ನಾಲ್ಕು ಲವಂಗವನ್ನು ಒಂದು ಪೇಪರ್ ಒಳಗೆ ಹಾಕಿ ಅದನ್ನು ಸುತ್ತಿ ಪರ್ಸ್ ಅಲ್ಲಿ ಇಟ್ಟುಕೊಳ್ಳುವುದು ತುಂಬಾ ಉತ್ತಮ.

ಅರಳಿ ಮರದ ಎಲೆಯನ್ನು ಯಾವುದಾದರೂ ಶುಭಸಮಯದಲ್ಲಿ ತೆಗೆದುಕೊಂಡು ಬಂದು ಪರ್ಸ್ ಅಲ್ಲಿ ಇಟ್ಟುಕೊಳ್ಳುವುದರಿಂದ ಹಣದ ವ್ಯಯವು ಆಗುವುದಿಲ್ಲ. ರೇಷ್ಮೆಯ ಕೆಂಪು ವಸ್ತ್ರವನ್ನು ತೆಗೆದುಕೊಂಡು ಶ್ರೀ ಮಾತ್ರೆ ನಮಃ ಎಂದು ಬರೆದು ಆ ವಸ್ತ್ರವನ್ನು ಪರ್ಸ್ ಅಲ್ಲಿ ಇಟ್ಟುಕೊಂಡರೆ ತುಂಬಾ ಒಳ್ಳೆಯದು.

ಪರ್ಸ್ ನಲ್ಲಿ ಮಂತ್ರಾಕ್ಷತೆಯನ್ನು ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು. ಮಂತ್ರಾಕ್ಷತೆಯನ್ನು ಪರ್ಸ್ ಅಲ್ಲಿ ಇಟ್ಟುಕೊಳ್ಳುವುದರಿಂದ ವ್ಯರ್ಥವಾಗಿ ಹಣವೂ ಖರ್ಚಾಗುವುದಿಲ್ಲ. ಗೋಮತಿ ಚಕ್ರ ಹಾಗೂ ಕವಡೆಗಳನ್ನು ಲಕ್ಷ್ಮೀದೇವಿಯ ಮುಂದೆ ಇಟ್ಟು ಪೂಜೆಯನ್ನು ಮಾಡಿ , ತದ ನಂತರ ಆ ವಸ್ತುಗಳನ್ನು ಪರ್ಸನಲ್ಲಿ ಇಟ್ಟುಕೊಳ್ಳುವುದರಿಂದ ಹಣ ವ್ಯರ್ಥವಾಗಿ ಖರ್ಚು ಆಗದಂತೆ ನೋಡಿಕೊಳ್ಳುತ್ತದೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

Leave a Reply

Your email address will not be published. Required fields are marked *