ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಮಕ್ಕಳ ಕೆಲಸಗಳ ಬಗ್ಗೆ ನೆರೆಯವರಿಂದ ಪ್ರಶಂಸೆಯ ಮಾತು ಕೇಳಿ ಆನಂದವಾಗುತ್ತದೆ. ಅಪರೂಪದ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ. ನೃತ್ಯಾಭ್ಯಾಸ ಮುಂದುವರೆಸುವಂತೆ ಅಧ್ಯಾಪಕರಿಂದ ಒತ್ತಾಯ.
ವೃಷಭ ಕೆಲಸದಲ್ಲಿದ್ದ ಸಣ್ಣ ಪುಟ್ಟ ತೊಡಕು ನಿವಾರಿಸಿಕೊಳ್ಳುವುದನ್ನು ಅಭ್ಯಾಸಿಸಿ. ದೇವಸ್ಥಾನದಲ್ಲಿನ ವಿಶೇಷ ಕಾರ್ಯಕ್ರಮಗಳಿಗೆ ನಿಮ್ಮಿಂದ ಸಹಾಯ ಅಪೇಕ್ಷಿಸುವವರ ವಿಚಾರದಲ್ಲಿ ಮುಂಜಾಗ್ರತೆ ಇರಲಿ. ಹಳದಿ ಬಣ್ಣ ಅಶುಭ.
ಮಿಥುನ ಮಗನ ಸಹಾಯದಿಂದ ಸಂಬಂಧಿಕರೊಬ್ಬರ ಕೆಲಸ ಸುಗಮ,ಮನಸ್ಸಿಗೆ ಹೆಚ್ಚಿನ ಸಂತಸ. ಆಡಳಿತಾತ್ಮಕ ವಿಚಾರದಲ್ಲಿ ಭಾರಿ ಬದಲಾವಣೆಗಳ ಅಗತ್ಯ ಗಳನ್ನು ಸಂಸ್ಥಾಪಕರಿಗೆ ಮನವರಿಕೆ ಮಾಡಿಕೊಡುವಿರಿ.
ಕಟಕ ಸಹೋದರನ ಮೂಲಕ ಜಮೀನಿನ ಖರೀದಿ ವಿಚಾರದ ಮಾತುಕತೆ. ಸಮೀಪವರ್ತಿಗಳ ಸಹಾಯದಿಂದ ಬಾಕಿ ಇದ್ದ ಕೆಲಸಗಳನ್ನು ಪೂರ್ಣ. ಸ್ವಂತ ಉದ್ಯೋಗದವರು ಅಧಿಕ ಬಂಡವಾಳವನ್ನು ಹಾಕುವುದರಿಂದ ನಷ್ಟ.
ಸಿಂಹ ಸಣ್ಣ ಪುಟ್ಟ ವಿಚಾರಗಳನ್ನೂ ಉಪೇಕ್ಷಿಸದೆ ಮನೆಯವರೊಂದಿಗೆ ಮಾತನಾಡುವಿರಿ. ನಡೆಯಬೇಕಾದ ಶುಭ ಕಾರ್ಯಗಳನ್ನು ಹಿರಿಯರೊಂದಿಗೆ ಕುಳಿತು ನಿಶ್ಚಯ ಮಾಡಬಹುದು. ದೇವರ ದರ್ಶನದಿಂದ ಆತ್ಮವಿಶ್ವಾಸ.
ಕನ್ಯಾ ಉನ್ನತ ಓದಿನೆಡೆಗೆ ಹೆಚ್ಚಿನ ಗಮನ ನೀಡಬೇಕು. ಚಿತ್ರಕಲೆಯ ಹೆಚ್ಚಿನ ಕಲಿಕೆಗಾಗಿ ವಿಶೇಷ ತರಗತಿಗೆ ಕಳುಹಿಸಲು ತಂದೆಯವರಿಂದ ಒಪ್ಪಿಗೆ ಸಿಗಲಿದೆ. ಕಾರ್ಯದೊತ್ತಡ ಕಡಿಮೆಯಾಗುವುದರಿಂದ ಮನಸ್ಸಿಗೆ ನಿರಾಳ.
ತುಲಾ ಕಾರ್ಖಾನೆಯಲ್ಲಿ ಹೊಸ ವಿದ್ಯುತ್ ಉಪಕರಣಗಳ ಅಳವಡಿಕೆಗೆ ಅಧಿಕ ಹಣ ಹೂಡುವಿರಿ. ಹಿರಿಯ ಅಧಿಕಾರಿ ಭೇಟಿಯಿಂದ ಎಲ್ಲ ಕಾರ್ಯಗಳು ಸರಾಗ. ಶ್ರೀಕ್ಷೇತ್ರಕ್ಕೆ ಹೋಗುವ ಯೋಜನೆಯನ್ನು ಕಾರ್ಯರೂಪಕ್ಕೆ ತನ್ನಿ.
ವೃಶ್ಚಿಕ ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರ ಭೇಟಿ. ಬಂಧುಗಳ ಮನೆಯ ಶುಭಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಓಡಾಟವಿರುವುದು. ಮನೆಯ ಹಿರಿಯರ ಆರೋಗ್ಯ ಉತ್ತಮ.
ಧನು ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ, ಭಡ್ತಿ. ಅನಿರೀಕ್ಷಿತ ಧನಲಾಭ. ವೈದ್ಯರ ತಪಾಸಣೆಯಿಂದ ಬಂದ ಫಲಿತಾಂಶದಿಂದ ಆತಂಕ. ಇನ್ನೊಬ್ಬರ ಅಭಿಪ್ರಾಯ ಪಡೆದು ಚಿಕಿತ್ಸೆ ತೆಗೆದುಕೊಳ್ಳಿ.  ಸಿಂಹ ತಮ್ಮಂದಿರ ಓದಿನಲ್ಲಿ ಉತ್ತಮ ಪ್ರಗತಿ.
ಮಕರ ರಾಜಕೀಯ ಚಟುವಟಿಕೆಗಳ ಹೆಚ್ಚಳ. ಪ್ರಮುಖ ಸ್ಥಾನ ಪಡೆಯಲು ಹೆಚ್ಚಿನ ತಯಾರಿ. ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದಲ್ಲಿ ಸೋದರನನ್ನು ಸೇರಿಸಿಕೊಂಡು ನೂತನ ಘಟಕಗಳನ್ನು ಆರಂಭಿಸಬಹುದು.
ಕುಂಭ ಸ್ನೇಹಿತರೊಂದಿಗೆ ಅಧ್ಯಾತ್ಮಿಕ ಮಾತುಕತೆಗಳಲ್ಲಿ ತೊಡಗುವಿರಿ. ವೈಯಕ್ತಿಕ ವಿಚಾರಗಳನ್ನು ಆಪ್ತರೊಬ್ಬರಲ್ಲಿ ಹೇಳಿಕೊಳ್ಳಲೇಬೇಕಾದ ಸಂದರ್ಭ. ದೇವತಾ ಕಾರ್ಯಗಳನ್ನು ನಡೆಸುವ ಬಗ್ಗೆ ತಂದೆಯವರಲ್ಲಿ ಮಾತನಾಡಿ.
ಮೀನ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ಆತಂಕವಿಲ್ಲದೆ ಕೆಲಸಗಳು ಸಾಗುವುದು. ಆಫೀಸಿನ ಕೆಲಸಗಳೂ ಬೇಗನೇ ಮುಗಿಯುವುದು. ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಲಾಭ. ಆರೋಗ್ಯದಲ್ಲಿ ಉತ್ತಮ.