ಜ್ಯೋತಿಷ್ಯ

ದಿನಭವಿಷ್ಯ 11ಜೂನ್ ಶನಿವಾರ ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ನೈತಿಕವಾಗಿ ಪರಸ್ಪರ ಬೆಂಬಲವಾಗಿರುವ ಸ್ನೇಹ ಸಂಬಂಧಕ್ಕೆ ಇನ್ನೂ ಹೆಚ್ಚಿನ ಪೌಷ್ಠಿಕತೆ ಸಿಕ್ಕಿ ಮುಂದುವರೆಯಲಿ. ಮನೆಯ ಪರಿಸ್ಥಿತಿಯು ಸುಧಾರಿಸುವುದು. ಹಣಕಾಸಿನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.

ವೃಷಭ ಈ ದಿನ ಹಣಕಾಸಿನ ವ್ಯವಹಾರದಲ್ಲಿ ಪಾಲುದಾರಿಕೆಯನ್ನು ಪಡೆಯುವಿರಿ. ಮಾತಾ-ಪಿತೃಗಳಿಂದ ನಿಮ್ಮ ಆಸೆಗಳಿಗೆ ಹೆಚ್ಚು ಪ್ರೋತ್ಸಾಹವನ್ನು ಹೊಂದುವಿರಿ. ಪರರಿಗೆ ಸಹಾಯ ಮಾಡುವ ಮನೋಭಾವದಿಂದ ಮುನ್ನಡೆ.

ಮಿಥುನ ತಾಂತ್ರಿಕ ವಿದ್ಯೆಯನ್ನು ವ್ಯಾಸಾಂಗ ಮಾಡುವವರಿಗೆ ಉತ್ತಮ ಫಲಿತಾಂಶ ಲಭಿಸಿ ಸಂತೋಷವಾಗುವುದು. ವೈದ್ಯ ವೃತ್ತಿಯವರಿಗೆ ತೃಪ್ತಿಕರವಾದ ವರಮಾನ ಪ್ರಾಪ್ತಿಯಾಗುತ್ತದೆ.

ಕಟಕ  ಹಳೆಯ ವಿಷಯಗಳನ್ನು ನೆನಪಿಸಿಕೊಂಡು ದುಃಖ ಪಡುವುದು ಸರಿಯಲ್ಲ. ನೀವು ಆರಿಸಿಕೊಂಡ ಮಾರ್ಗದಲ್ಲಿ ಸರಿ ತಪ್ಪುಗಳ ಬಗ್ಗೆ ಯೋಚಿಸಿ ಏಕಾಗ್ರತೆಯಿಂದ ಮುನ್ನೆಡೆಯಿರಿ.

ಸಿಂಹ ಪರೋಪಕಾರದ ಫಲವಾಗಿ ಈ ದಿನ ನಿಮಗೆ ಬೆಟ್ಟದಂತೆ ಕಂಡು ಬಂದ ಒಂದು ಸಮಸ್ಯೆಯು ನಿಮ್ಮ ಬುದ್ಧಿವಂತಿಕೆಯಿಂದ ಮಂಜಿನಂತೆ ಕರಗಿ ಹೋಗುವುದು.

ಕನ್ಯಾ ನಿಮ್ಮ ವ್ಯವಹಾರಗಳಲ್ಲಿ ಹಿಡಿತವನ್ನು ಸಾಧಿಸಿದ್ದೀರಿ. ಉತ್ಸಾಹದಿಂದ ಮುಂದಿನ ಹೆಜ್ಜೆಗಳನ್ನಿರಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಇಂದು ಉತ್ತಮ ಮಾರಾಟ ಹಾಗೂ ಉತ್ತಮ ಲಾಭವಾಗುವುದು.

ತುಲಾ ನಿಮ್ಮ ವ್ಯವಹಾರಗಳ ಬಗ್ಗೆ ಗಮನ ಹರಿಸುವುದು ಮುಖ್ಯ. ಹೊಸ ಸ್ಥಾನ ಅಥವಾ ಹೊಸ ಮನೆಗೆ ಹೋಗಬಹುದು. ಈ ಸಂಜೆ ನೀವು ಪ್ರೀತಿ ಪಾತ್ರರೊಡನೆ ಸಮಯ ಕಳೆಯುವಿರಿ. ಮಕ್ಕಳಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಿರಿ.

ವೃಶ್ಚಿಕ ಸಂದರ್ಶನಕಾರರಿಗೆ ಪ್ರಭಾವಿ ವ್ಯಕ್ತಿಗಳನ್ನು ಸಂದರ್ಶಿಸಲು ಒಂದು ಅವಕಾಶ ಸಿಗುವುದು. ಸಾಮಾಜಿಕ ಬದುಕಿನಲ್ಲಿ ಉತ್ತಮ ಸಾಧನೆ ಮಾಡುವಿರಿ. ಸೋದರನ ಓದಿಗಾಗಿ ಖರ್ಚು ಮಾಡಬೇಕಾಗುವುದು.

ಧನು ವೃತ್ತಿ ಬದುಕಿನಲ್ಲಿ ತಪ್ಪುಗಳು ನಡೆಯುವ ಸಂಭವವು ಹೆಚ್ಚಿರುವುದರಿಂದ ಜಾಗರೂಕತೆ ವಹಿಸಬೇಕಾಗುತ್ತದೆ.

ಮಕರ  ನಿರೀಕ್ಷಿತ ಬೆಳವಣಿಗೆಯಿಂದ ತೃಪ್ತಿ ಹೊಂದುವಿರಿ. ವಾಹನ ವ್ಯವಹಾರಗಳಲ್ಲಿ ವಿಶೇಷ ಲಾಭ. ನೀವು ಯತ್ನಿಸಿದ ಕಾರ್ಯಗಳು ಗುರು-ಹಿರಿಯರ ಅನುಗ್ರಹದಿಂದ ಕೈಗೂಡುತ್ತವೆ. ಸ್ವತ್ತು ವಿವಾದಗಳಲ್ಲಿ ಜಯ.


ಕುಂಭ ಸಮಾಜದಲ್ಲಿ ಈಗಿನ ಕಾಲ ಘಟ್ಟಕ್ಕೆ ಸರಿ ಸಮಾನ ಸ್ಥಾನ ಮಾನಗಳು ದೊರಕುವ ಬಗ್ಗೆ ನಿಮ್ಮ ಪ್ರಯತ್ನವಿರಲಿ. ಜವಳಿ ವ್ಯಾಪಾರದ ಅಭಿವೃದ್ಧಿಗಾಗಿ ಪರಿಚಿತರಿಂದ ಹೆಚ್ಚಿನ ಸಹಾಯವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿ.

ಮೀನ ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟಾಗುವುದು. ಆಲಸ್ಯತನವನ್ನು ದೂರ ಮಾಡಿಕೊಳ್ಳುವುದರಿಂದ ಯಾವುದೇ ರೀತಿಯ ಸಮಸ್ಯೆಗಳು ಬರಲಾರದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago