ಸಾಲಬಾಧೆ, ಹಣದ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸದಲ್ಲಿ ತೊಂದರೆ ಹಾಗೂ ಪ್ರೀತಿಯ ವಿಚಾರದಲ್ಲಿ ತೊಂದರೆಗಳು ಇದ್ದರೆ ಈ ಚಿಕ್ಕ ಕೆಲಸ ಮಾಡುವುದರಿಂದ ನಿವಾರಣೆಯಾಗುತ್ತದೆ.
ಒಂದು ಒಳ್ಳೆ ಮನೆಯಲ್ಲಿ ಯಾವಾಗಲೂ ಕಲಹಗಳು, ವಾಸ್ತು ಸಮಸ್ಯೆ, ಯಾವುದೇ ಕೆಲಸವನ್ನು ಮಾಡಲು ಹೋದರೂ ಅಡೆತಡೆಗಳು ಆಗುತ್ತಿದ್ದರೆ ಅಂಥವರು ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಈ ಚಿಕ್ಕ ಕೆಲಸವನ್ನು ಮಾಡಬೇಕು. ಅರಿಶಿನವನ್ನು ಮನೆಯಲ್ಲಿರುವ ಎಲ್ಲಾ ಮೂಲೆಗಳಿಗೂ ಹಾಕಬೇಕು. ಇದರಿಂದ ವಾಸ್ತು ದೋಷ ಹಾಗೂ ನಕಾರಾತ್ಮಕ ಶಕ್ತಿಯ ದೋಷದಿಂದ ದುರವಾಗಬಹುದು ಹಾಗೂ ಧನ ಸಂಪತ್ತಿನ ಸಮಸ್ಯೆಯಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಗುರುವಾರದಂದು ಅರಿಶಿಣವನ್ನು ನೀರಿನಲ್ಲಿ ಮಿಕ್ಸ್ ಮಾಡಿ ಬೇವಿನ ಎಲೆಯಿಂದ ಮನೆಯಲ್ಲಿರುವ ಎಲ್ಲಾ ಕೋಣೆಗಳಿಗೆ ಹಾಕಬೇಕು, ಇದರಿಂದ ನಕಾರಾತ್ಮಕ ಶಕ್ತಿ ಹಾಗೂ ಧನ ಸಂಪತ್ತಿನ ಸಮಸ್ಯೆಗಳು ದೂರವಾಗುತ್ತದೆ. ಸಾಮಾನ್ಯವಾಗಿ ಕೆಲವರಿಗೆ ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಕೆಟ್ಟ ಕನಸುಗಳು ಬೀಳುತ್ತದೆ. ಕೆಲವರಿಗೆ ಕೆಟ್ಟ ಕನಸು ಬಿದ್ದಾಗ ನಿದ್ದೆ ಬರುವುದಿಲ್ಲ ಹಾಗೂ ಭಯವಾಗುತ್ತಿರುತ್ತದೆ. ಹೀಗೆ ಭಯ ಬಂದಾಗ ಹಳದಿ ಹಾಗೂ ಕೆಂಪು ದಾರವನ್ನು ಅರಿಶಿಣದ ಕೊಂಬಿಗೆ ಸುತ್ತಬೇಕು. ಹಳದಿ ಹಾಗೂ ಕೆಂಪು ದಾರವನ್ನು ಅರಿಶಿಣದ ಕೊಂಬಿಗೆ ಸುತ್ತಿದ ನಂತರ ಮಲಗುವ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಬೇಕು. ಈ ರೀತಿಯಾಗಿ 15 ದಿನ ಪ್ರತಿನಿತ್ಯವೂ ಮಾಡಬೇಕು ನಂತರ ಅರಿಶಿನದ ಕೊಂಬನ್ನು ಮಣ್ಣಿನಲ್ಲಿ ಮುಚ್ಚಬೇಕು. ಈ ರೀತಿಯಾಗಿ ಮಾಡಿದಾಗ ಕೆಟ್ಟ ಕನಸು ಬಿದ್ದಾಗ ಭಯವಾಗುವುದಿಲ್ಲ ಹಾಗೂ ಚೆನ್ನಾಗಿ ನಿದ್ರೆ ಮಾಡಬಹುದು.
ಒಂದು ವೇಳೆ ಕುಟುಂಬದಲ್ಲಿ ಏನಾದರೂ ಸಮಸ್ಯೆ ಇದ್ದರೆ ಶುಕ್ರವಾರ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇವರ ಕೋಣೆಯಲ್ಲಿ ಪೂರ್ವಾಭಿಮುಖವಾಗಿ ಕುಳಿತುಕೊಂಡು ಒಂದು ತಟ್ಟೆಯಲ್ಲಿ ಅರಿಶಿನದ ಕೊಂಬನ್ನು ಇಟ್ಟು ಪೂಜಿಸಬೇಕು. ಪ್ರೀತಿಸುತ್ತಿರುವವರ ಹೆಸರನ್ನು ಸ್ಮರಿಸಿಕೊಂಡು ಮಂತ್ರವನ್ನು ಪಠಿಸುವುದರಿಂದ ಆ ವ್ಯಕ್ತಿಯ ಪ್ರೀತಿಯು ಲಭಿಸುತ್ತದೆ.
ಓಂ ಕ್ಲಿಂ ಕೃಷ್ಣಾಯ ನಮಃ
ಈ ಮೇಲಿನ ಮಂತ್ರವನ್ನು 108 ಬಾರಿ ಪಠಿಸಬೇಕು. ಈ ಮಂತ್ರವನ್ನು ಪಠಿಸಿದ ನಂತರ ತಟ್ಟೆಯಲ್ಲಿದ್ದ ಅರಿಶಿನದ ಕೊಂಬನ್ನು ಪುಡಿಮಾಡಿ ಒಂದು ಡಬ್ಬದಲ್ಲಿ ಇಡಬೇಕು. ಈ ಪರಿಹಾರವನ್ನು ಶುಕ್ರವಾರ ದಿನದಂದು ಮಾತ್ರ ಮಾಡಬೇಕು. ಮನೆಯಲ್ಲಿರುವ ಸದಸ್ಯರು ಒಂದು ವೇಳೆ ಯಾವುದಾದರೂ ಸಣ್ಣ ಸಣ್ಣ ವಿಷಯಕ್ಕೂ ಕೋಪಗೊಳ್ಳುತ್ತಿದ್ದರೆ ಅರಿಶಿನದ ಪುಡಿಗೆ ರೋಜ್ ವಾಟರ್ ಅನ್ನು ಹಾಕಿಕೊಂಡು ಹಣೆಗೆ ಇಟ್ಟುಕೊಳ್ಳಬೇಕು. ಇದರಿಂದ ಕೋಪಗೊಳ್ಳುವುದು ಕಡಿಮೆಯಾಗುತ್ತದೆ ಹಾಗೂ ಸಂತೋಷದಿಂದ ಜೀವನವನ್ನು ನಡೆಸಬಹುದು.
ಈ ಮೇಲಿನ ಎಲ್ಲಾ ಉಪಾಯವನ್ನು ಗಂಡಸರಾಗಲಿ ಹೆಂಗಸರಾಗಲಿ ಮಾಡಬಹುದು ಮತ್ತು ಹೆಂಗಸರು ಋತುಚಕ್ರದಲ್ಲಿ ಇದ್ದಾಗ ಯಾವುದೇ ಕಾರಣಕ್ಕೂ ಮಾಡಬಾರದು.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…