ನರಸಿಂಹ ಸ್ವಾಮಿಯನ್ನು ಕೆಲವೊಂದು ವಿಧಾನಗಳಿಂದ ಪೂಜೆ ಮಾಡಿದ್ದೇ ಆದಲ್ಲಿ ಶತ್ರುಗಳ ಕಾಟದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಸಿರಿಸಂಪತ್ತಿನ ಜೀವನವನ್ನು ನಡೆಸಬೇಕೆಂದರೆ ಲಕ್ಷ್ಮೀನರಸಿಂಹಸ್ವಾಮಿ ಅನುಗ್ರಹವು ಮುಖ್ಯವಾಗಿರುತ್ತದೆ. ಹಾಗಾದರೆ ನರಸಿಂಹಸ್ವಾಮಿ ಯನ್ನು ಯಾವ ವಿಧವಾಗಿ ಪೂಜೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ನರಸಿಂಹಸ್ವಾಮಿಗೆ ತುಂಬಾ ಪ್ರಿಯವಾದ ವಾರವೆಂದರೆ ಮಂಗಳವಾರ, ಹಾಗಾಗಿ ಮಂಗಳವಾರದ ದಿನದಂದು ಮನೆಯಲ್ಲಿ ನರಸಿಂಹಸ್ವಾಮಿಯ ಚಿತ್ರಪಟ ಅಥವಾ ವಿಗ್ರಹವನ್ನು ಇಟ್ಟು ಪೂಜೆ ಮಾಡುವವರಿದ್ದರೆ ತುಂಬಾ ಒಳ್ಳೆಯದು. ಈ ವಿಧಾನವನ್ನು ಅನುಸರಿಸಿಕೊಂಡು ನರಸಿಂಹಸ್ವಾಮಿಯ ಪೂಜೆಯನ್ನು ಮಂಗಳವಾರದ ದಿನದಂದು ಮಾಡುವುದರಿಂದ ಸಂಪೂರ್ಣವಾಗಿ ಶತ್ರುಬಾಧೆ ಎಂಬುದು ನಿವಾರಣೆಯಾಗುತ್ತದೆ.
ಮೊದಲಿಗೆ ಮಂಗಳವಾರದ ದಿನದಂದು ಮನೆಯನ್ನು ಶುಚಿ ಮಾಡಿ ನರಸಿಂಹಸ್ವಾಮಿಗೆ ಎಳ್ಳೆಣ್ಣೆಯಿಂದ ದೀಪವನ್ನು ಹಚ್ಚಿ, ಕೆಂಪು ಅಕ್ಷತೆ ಯಿಂದ ಅರ್ಚನೆಯನ್ನು ಮಾಡಿ, ಕೆಂಪು ಹೂವುಗಳಿಂದ ಅಲಂಕಾರವನ್ನು ಮಾಡಿ ಪೂಜೆಯನ್ನು ಮಾಡಬೇಕು.
ನರಸಿಂಹ ಸ್ವಾಮಿಗೆ ಪೂಜೆಯನ್ನು ಮಾಡಬೇಕಾದರೆ ಓಂ ನರಸಿಂಹಾಯ ನಮಃ ಎಂಬ ಮಂತ್ರವನ್ನು 108 ಬಾರಿ ಜಪ ಮಾಡಿ ಪೂಜೆಯನ್ನು ಮಾಡಿದರೆ ತುಂಬಾ ಒಳ್ಳೆಯದು. ನರಸಿಂಹ ಸ್ವಾಮಿಗೆ ತುಂಬಾ ಪ್ರಿಯವಾಗಿರುವುದು ಹೆಸರುಬೇಳೆಯ ಪಾನಕ.
ಆದ್ದರಿಂದ ಹೆಸರುಬೇಳೆಯ ಪಾನಕವನ್ನು ನೈವೇದ್ಯವಾಗಿ ಇಟ್ಟು, ನೈವೇದ್ಯ ಮಾಡಿದ ಪಾನಕವನ್ನು ಕಡು ಬಡವರಿಗೆ ಹಂಚಿ ಅದನ್ನು ನಂತರ ನೀವು ಸೇವಿಸುವುದರಿಂದ ನರಸಿಂಹಸ್ವಾಮಿಯ ಸಂಪೂರ್ಣ ಅನುಗ್ರಹವು ಪ್ರಾಪ್ತಿಯಾಗುತ್ತದೆ.
ಸರ್ವ ಶತ್ರುವು ಸಂಪೂರ್ಣವಾಗಿ ನಿವಾರಣೆಯಾಗಬೇಕು ಎಂದರೆ ನರಸಿಂಹಸ್ವಾಮಿಯ ಸುದರ್ಶನ ಮಂತ್ರವನ್ನು ಹೇಳುವುದರಿಂದ ಸರ್ವ ಶತ್ರು ದೋಷಗಳು ನಿವಾರಣೆಯಾಗುತ್ತದೆ. ಈ ಪೂಜೆಯನ್ನು ಪ್ರತಿವಾರವೂ ಮಾಡುವುದರಿಂದ ಸಂಪೂರ್ಣವಾಗಿ ಶತ್ರು ದೋಷವು ನಿವಾರಣೆಯಾಗುತ್ತದೆ.
ಮಂಗಳವಾರದ ದಿನದಂದು ಸುದರ್ಶನ ಮಂತ್ರದ ಜೊತೆಗೆ ನರಸಿಂಹ ಕರಾವಲಂಬ ಸ್ತೋತ್ರವನ್ನು ಹೇಳುವುದರಿಂದ ಯಾವುದೇ ದುಷ್ಟಶಕ್ತಿಗಳ ಪ್ರಭಾವವು ಬೀಳುವುದಿಲ್ಲ,ಇದರ ಜೊತೆಗೆ ನರದೃಷ್ಟಿ,ನರ ದೋಷ,ಶತ್ರು ದೋಷವೆಲ್ಲವು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…