ಜ್ಯೋತಿಷ್ಯ

ದಿನ ಭವಿಷ್ಯ: ಶುಕ್ರವಾರ, 17 ಜೂನ್ 2022 ದೈನಂದಿನ ರಾಶಿ ಭವಿಷ್ಯ ಕೊಲ್ಲಾಪುರ ಮಹಾಲಕ್ಷ್ಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಸಂಗೀತ ಕಲಾವಿದರಿಗೆ ಸಿಕ್ಕ ಅವಕಾಶವನ್ನು ತಿರಸ್ಕರಿಸಬೇಡಿ. ನೂತನ ಕೆಲಸಗಳಿಗೆ ವಿಘ್ನ ಕಾಡಲಿದೆ. ವಿವಾಹ ಅಪೇಕ್ಷಿಗಳಿಗೆ ಅನಿರೀಕ್ಷಿತವಾಗಿ ಸಹೋದರನ ಮುಖಾಂತರ ವೈವಾಹಿಕ ಸಂಬಂಧ ಕೂಡಿ ಬರಲಿದೆ.

ವೃಷಭ ನಿಮ್ಮ ಮಾರ್ಗದರ್ಶನ ಮತ್ತು ಸಲಹೆ ಸೂಚನೆಗಳಿಗಾಗಿ ಜನರು ಕಾಯುವುದನ್ನು ನೋಡಿ ಬಹಳ ಹೆಮ್ಮೆಪಟ್ಟುಕೊಳ್ಳುವಿರಿ. ಮಾನಸಿಕ ಒತ್ತಡಗಳಿಂದ ಹೊರಬರಲು ಕುಲ ದೇವರ ದರ್ಶನ, ಸೇವೆ ಮಾಡುವುದು ಉಪಕಾರಿಯಾಗುವುದು.

ಮಿಥುನ ವಿಭಿನ್ನ ರೀತಿಯ ಮತ್ತು ಅತಿ ಕ್ಲಿಷ್ಟಕರವಾದ ಕೆಲಸವೊಂದನ್ನು ನಿಮ್ಮ ಸ್ನೇಹಿತರೊಬ್ಬರು ನಿಮಗೊಪ್ಪಿಸಲಿದ್ದಾರೆ. ಅದನ್ನು ಒಪ್ಪಿಕೊಳ್ಳಿ ಅದು ನಿಮಗೆ ಸಾಕಷ್ಟು ಗೌರವವನ್ನು, ಹೆಸರನ್ನು ತರಲಿದೆ.

ಕಟಕ  ನಿಮ್ಮ ಮಕ್ಕಳು ಮಾಡುವ ಸಣ್ಣ ಪುಟ್ಟ ತಪ್ಪುಗಳನ್ನು ಕ್ಷಮಿಸಿ ತಿಳಿಹೇಳಿ. ಯಾವುದೇ ಕಾರಣಗಳಿಗೂ ಈ ದಿನ ಮಕ್ಕಳನ್ನು ಶಿಕ್ಷಿಸಬೇಡಿ. ನಿಮ್ಮ ವ್ಯವಹಾರದ ಪಾಲುದಾರರು ನಿಮ್ಮ ಮಾತಿನಂತೆಯೇ ನಡೆಯುವರು.

ಸಿಂಹ ಈ ದಿನ ಸಣ್ಣ ಪುಟ್ಟ ಅಡಚಣೆಗಳು ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಲಾರದು. ಕಾರ್ಮಿಕರ ಮೇಲಿನ ನಿಮ್ಮ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದ್ದೀರಿ.

ಕನ್ಯಾ ಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಾಗಿಲ್ಲ. ಸಮಸ್ಯೆ ಬಗೆಹರಿಸಲು ಜಾಣತನ ತೋರುವಿರಿ. ಕೆಲವರಿಗೆ ಹಿರಿಯರ ಅಥವಾ ಅನುಭವಸ್ಥರ ಮಾರ್ಗದರ್ಶನ ಬೇಕೆನಿಸಲಿದೆ.

ತುಲಾ ನಿಮ್ಮ ಆಯ್ಕೆ ಸರಿಯಾಗಿದ್ದು ಕೆಲಸಗಳನ್ನು ನಿರ್ಭಯವಾಗಿ ಮಾಡಿ ಮುಗಿಸುವಲ್ಲಿ ಯಶಸ್ವಿಯಾಗುವಿರಿ. ತಂದೆ ಮಾತನ್ನು ತಿರಸ್ಕರಿಸಬೇಡಿ. ಅಕ್ಕಪಕ್ಕದವರ ಅಥವಾ ಸ್ನೇಹಿತರ ಹೊಗಳಿಕೆಯ ಮಾತುಗಳಿಗೆ ಮರುಳಾಗಬೇಡಿ.

ವೃಶ್ಚಿಕ ಇಂಟೀರಿಯರ್ ಡೆಕೊರೇಟರ್ ಕೋರ್ಸ್ ಕಲಿಯುವಂತಹ ಆಸೆ ಹೊಂದಿದವರಿಗೆ ಶುಭ ಕಾಲ. ಯೋಗಾಭ್ಯಾಸದಿಂದ ಮನಸ್ಸಿಗೆ ಹಿತವೆನಿಸುವುದು. ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಬೇಡ.

ಧನು ನಿಮ್ಮ ಏಕಾಗ್ರತೆಗೆ ಭಂಗವಾಗುವ ಘಟನೆಗಳು ನಡೆಯಲಿದೆ. ತಾಯಿ ಆರೋಗ್ಯದ ಬಗ್ಗೆ ಗಮನಹರಿಸಿ. ಅದರಲ್ಲೂ ಹೊಟ್ಟೆಗೆ ಸಂಬಂಧಿಸಿದ ರೋಗ ಲಕ್ಷಣಗಳಿದ್ದಲ್ಲಿ ತಡಮಾಡದೆ ಸರಿಯಾದ ವೈದ್ಯರನ್ನು ಭೇಟಿಮಾಡಿ ಚಿಕಿತ್ಸೆ ಪಡೆಯುವುದು ಉತ್ತಮ.

ಮಕರ  ಯಾವುದೇ ಉದ್ವೇಗಕ್ಕೆ ಒಳಗಾಗದೆ ಹೊಸ ಸ್ಫೂರ್ತಿಯಿಂದ ಕಾರ್ಯ ನಿರ್ವಹಿಸುವಿರಿ. ಗ್ರಂಥಪಾಲಕರ ಹುದ್ದೆಗೆ ಅಭ್ಯರ್ಥಿಯಾಗುವುದರಿಂದ ಶುಭವಾಗುವುದು. ಅನಾಥ ಹುಡುಗನೊಬ್ಬನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಯೋಚನೆಮಾಡಿ.

ಕುಂಭ ಕಂಪನಿಯ ಹಣಕಾಸು ನಿರ್ವಹಣೆಯಲ್ಲಿ ನಿಮ್ಮ ಪಾತ್ರ ಪ್ರಮುಖವಾಗುವುದು. ಉದ್ಯೋಗದಲ್ಲಿ ನಿಮ್ಮ ಪ್ರಾಮಾಣಿಕತೆ ಫಲವಾಗಿ ಒಳ್ಳೆಯ ಸ್ಥಾನಮಾನ ಸಿಗಲಿದೆ. ನೂತನ ವಸ್ತ್ರ ಖರೀದಿಯ ಯೋಗವಿದೆ.

ಮೀನ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಕಂಡುಕೊಳ್ಳುವ ಸ್ಥಿತಿ ಈ ದಿನ ಬರಲಿದೆ. ಸಮಸ್ಯೆಗಳಿಗೆ ಸಿಲುಕದಂತೆ ಜಾಗ್ರತೆ ವಹಿಸುವಿರಿ. ಆರೋಗ್ಯದಲ್ಲಿ ಪಿತ್ತಾಧಿಕ್ಯ ಉಂಟಾಗುವುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago