ಜ್ಯೋತಿಷ್ಯ

ದಿನ ಭವಿಷ್ಯ: ಭಾನುವಾರ, 19 ಜೂನ್ 2022 ದೈನಂದಿನ ರಾಶಿ ಭವಿಷ್ಯ ಶ್ರೀ ಶಕ್ತಿ ಗಣಪತಿಯ ಅನುಗ್ರಹದಿಂದ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ವ್ಯಾಪಾರದಲ್ಲಿ ಹಿಂದೆ ನೀವು ತೆಗೆದುಕೊಂಡಿದ್ದ ನಿರ್ಧಾರ ಸರಿಯಾದುದೆಂದು ನಿಮಗೆ ಮನವರಿಕೆಯಾಗುವುದು. ತಂದೆ ತಾಯಿಯವರ ಜೊತೆಗೆ ಕಿರು ತಿರುಗಾಟವನ್ನು ಕೈಗೊಳ್ಳುವಿರಿ. ಮಾನಸಿಕ ಕ್ಷೋಭೆ ದೂರ.

ವೃಷಭ ಆದರ್ಶವಾದಿ ಗುಂಪಿನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಒಳ್ಳೆಯ ಬದಲಾವಣೆಗಳಾಗುವುದು. ಸಜ್ಜನರ ಸಹವಾಸ. ಸ್ನೇಹಿತರೊಂದಿಗೆ ಸಂತೋಷ ಕೂಟದಲ್ಲಿ ಭಾಗಿಯಾಗುವ ಅವಕಾಶ ಸಿಗಲಿದೆ.

ಮಿಥುನ ನಿಮ್ಮ ಅಭಿಪ್ರಾಯಗಳು ಬೇರೆಯವರ ಆಲೋಚನೆಗೆ ಹೊಂದಿ ಕೊಳ್ಳುವುದು ಕಷ್ಟಕರ. ತಂದೆಯವರು ನಿಮ್ಮ ನೆರವಿಗೆ ನಿಲ್ಲಲಿದ್ದಾರೆ. ಮುದ್ರಣ ವೃತ್ತಿಯವರು ತಪ್ಪಿಲ್ಲದ ಕಾರ್ಯ ನಿರ್ವಹಿಸುವುದರಿಂದ ಉತ್ತಮ ಲಾಭ.

ಕಟಕ  ಫ್ಯಾಷನ್ ಡಿಸೈನರ್‌ಗಳು ಹೆಚ್ಚಿನ ಅವಕಾಶಗಳನ್ನು ಹಾಗೂ ಉತ್ತಮ ಧನಲಾಭವನ್ನೂ ಪಡೆಯುವರು. ನಂಬಿಕಸ್ಥರಿಂದ ಮೋಸ ಹೋಗುವ ಸಾಧ್ಯತೆ, ಜಾಗ್ರತೆವಹಿಸಿ. ಪಾಲಕರಾಗುವ ಸುದ್ದಿ ತಿಳಿದು ಅತೀವ ಸಂತಸವಾಗುವುದು.

ಸಿಂಹ ಅನಿವಾರ್ಯ ಕಾರಣಗಳಿಂದಾಗಿ ಸಂಸಾರದಲ್ಲಿ ನಿಮ್ಮ ಜವಾಬ್ದಾರಿ ಜಾಸ್ತಿ ಯಾಗುವುದು. ಜಾಣ್ಮೆ ಮತ್ತು ಅವಿರತ ದುಡಿಮೆಯಿಂದ ನೀವು ಮಾಡುತ್ತಿರುವ ವ್ಯವಹಾರದಲ್ಲಿ ದುಪ್ಪಟ್ಟು ಲಾಭವಾಗಿರುವುದು ಗಮನಕ್ಕೆ ಬರಲಿದೆ.

ಕನ್ಯಾ ಲಾರಿ ಹಾಗೂ ಟ್ಯಾಂಕರ್‌ನಂತಹ ವಾಹನದ ಮಾಲೀಕರಿಗೆ ಇಂದು ಒಳ್ಳೆಯ ದಿನ. ನಿಮ್ಮ ವಾಹನಗಳು ಮತ್ತು ಅದರ ಚಾಲಕರಿಗೆ ಬಿಡುವಿಲ್ಲದ ಕೆಲಸ. ಇದರಿಂದ ಬಂದ ಲಾಭ ಹಿಂದಿನ ನಷ್ಟಗಳನ್ನು ಮುಚ್ಚಿ ಹಾಕಲಿದೆ.

ತುಲಾ ಷೇರು ಮಾರುಕಟ್ಟೆಯಲ್ಲಿನ ಬದಲಾವಣೆ ಗಮನಿಸಿಕೊಂಡು ನೀವು ತೆಗೆದುಕೊಂಡಂತಹ ತೀರ್ಮಾನ ಸರಿಯಾದದ್ದಾಗಲಿದೆ. ಆಹಾರ ಪದಾರ್ಥಗಳ ಬಳಕೆಯ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿಕೊಳ್ಳುವ ಪ್ರಯತ್ನ ಮಾಡಿ.

ವೃಶ್ಚಿಕ ಕ್ರೀಡೆ ಮತ್ತು ಚಿತ್ರಕಲೆಯಲ್ಲಿ ಆಸಕ್ತಿ ಹೆಚ್ಚಲಿದೆ. ಪತ್ರಿಕಾ ವರದಿಗಾರರಿಂದ ತಪ್ಪುಗಳು ಸಂಭವಿಸುವ ಲಕ್ಷಣಗಳಿದೆ. ವಿಷಯವನ್ನು ಪರಾಮರ್ಶಿಸಿ ಸ್ಪಷ್ಟ ಪಡಿಸಿಕೊಂಡು ಪ್ರಕಟಿಸುವಲ್ಲಿ ಹೆಚ್ಚಿನ ಗಮನವಹಿಸುವುದು ಒಳ್ಳೆಯದು.

ಧನು ಮನೆಯಲ್ಲಿ ದೈವಕಾರ್ಯವನ್ನು ನಡೆಸುವ ಬಗ್ಗೆ ಹಿರಿಯರೊಂದಿಗೆ ಚರ್ಚೆ ಮಾಡಿ ತೀರ್ಮಾನಿಸಿ. ಹೊಸ ಜನರ ಸಂಪರ್ಕವು ಉತ್ತಮ ಧನ ಲಾಭವನ್ನು ತರಲಿದೆ. ಚರ್ಮದ ವಸ್ತುಗಳ ಮಾರಾಟದಿಂದ ಲಾಭವಾಗುತ್ತದೆ.

ಮಕರ  ಸಮಸ್ಯೆ ಮತ್ತು ದುಃಖವು ಎಲ್ಲರ ಜೀವನದಲ್ಲೂ ಇರುವುದು. ಅದಕ್ಕಾಗಿ ಹೆದರಿಕೆ ಬೇಡ. ಬಹುಮುಖದ ಖರ್ಚು-ವೆಚ್ಚಗಳನ್ನು ನಿರ್ವಹಿಸ ಬೇಕಾಗಬಹುದು. ಸಮಾಜ ಸೇವೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವಿರಿ.

ಕುಂಭ ವಿದ್ಯಾರ್ಥಿಗಳಿಗೆ ಹೊಸ ವಿಚಾರದ ಮಾಹಿತಿ ಸಿಗಲಿದೆ. ಕಾರ್ಖಾನೆಯ ವಿದ್ಯುತ್ ಲೋಪಗಳನ್ನು ಸರಿಪಡಿಸಲು ಅಧಿಕ ವೆಚ್ಚವಾಗುವುದು. ಹಿರಿಯ ಅಧಿಕಾರಿಯೊಬ್ಬರ ಭೇಟಿಗಾಗಿ ಬಹಳ ಸಮಯ ಕಾಯುವಂತಾಗಲಿದೆ.

ಮೀನ ಕಲಹ ಉಂಟುಮಾಡುವ ವಿಚಾರಗಳನ್ನು ನಿಯಂತ್ರಿಸುವ ಜಾಣ್ಮೆ ಇರಲಿ. ಗೃಹ ತಾಪತ್ರಯಗಳಿಂದಲೂ ಮುಕ್ತರಾಗಿ ನಿಶ್ಚಿಂತತೆ ತೋರುವುದು. ವಾಹನ ಅಥವಾ ವಿದ್ಯುತ್ ಉಪಕರಣಗಳ ಮೆಕ್ಯಾನಿಕ್‌ಗಳ ಆದಾಯ ಹೆಚ್ಚಳ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago