ಜ್ಯೋತಿಷ್ಯ

ದೈನಂದಿನ ರಾಶಿ ಭವಿಷ್ಯ| ಮಂಗಳವಾರ, ಜೂನ್‌ 21, 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷರಸ್ತೆ ಗುತ್ತಿಗೆದಾರರಿಗೆ, ಮರ-ಮುಟ್ಟುಗಳ, ಪೀಠೋಪಕರಣ ಮತ್ತು ಕಲ್ಲಿನ ವ್ಯಾಪಾರಿಗಳಿಗೆ ಶ್ರಮದ ದುಪ್ಪಟ್ಟು ಸಂಪಾದನೆ. ಮೂಳೆಗೆ ಸಂಬಂಧಿಸಿದ ಸಮಸ್ಯೆಯು ಕಾಣಿಸಿಕೊಳ್ಳಬಹುದು. ನಿರ್ಲಕ್ಷಿಸಬೇಡಿ.

ವೃಷಭಜೀವನ ಶೈಲಿಯಲ್ಲಿ ಸುಧಾರಣೆ ಕಂಡು ಬಂದು ಎಲ್ಲವೂ ನಿಮಗೆ ಅನುಕೂಲ ಆಗಲಿದೆ. ಸೋಮಾರಿತನ ಇಲ್ಲದೆ ಧೈರ್ಯದಿಂದ ಮುನ್ನುಗ್ಗಿ ಕೆಲಸಮಾಡುವವರಿಗೆ ಕನಸುಗಳು ನನಸಾಗುವಂತಾಗಲಿದೆ.

ಮಿಥುನಸಾರ್ವಜನಿಕರ ಸೇವೆ ಮಾಡುವವರಿಗೆ ಅನುಯಾಯಿಗಳಿಂದ ಸಹಕಾರ, ಅಸಹಕಾರ ಎರಡನ್ನೂ ಸ್ವಾಗತಿಸಿ. ತಾಳಿದವನು ಬಾಳಿಯಾನು ಎಂಬಂತೆ ದುಡುಕದೇ ಸಮಾದಾನದಿಂದ ವ್ಯವಹರಿಸಿ.

ಕಟಕ ಇಂದು ನಿಮ್ಮ ಜೀವನದಲ್ಲಿ ಹೊಸಹುರುಪನ್ನು ಮೂಡಿಸಿ ಆನಂದಯುಕ್ತವಾಗಿಡುವುದರಲ್ಲಿ ಸಂಶಯವಿಲ್ಲ. ಸ್ನೇಹಿತರ ಬಳಗದಲ್ಲಿ ಸೇರಿ ನಿಷ್ಫಲ ವಿಚಾರಗಳಿಗಾಗಿ ಸಮಯಹರಣವೂ, ಕೀರ್ತಿಹಾನಿಯು ಸಂಭವಿಸಲಿದೆ.

ಸಿಂಹಮಾನಸಿಕ ಒತ್ತಡ ಸ್ವಲ್ಪ ಕಡಿಮೆಯಾಗಲಿದೆ. ತಾಂತ್ರಿಕ ಕ್ಷೇತ್ರದಲ್ಲಿ ಜೀವನ ನೆಡೆಸುವವರು ಉದ್ಯೋಗದಲ್ಲಿ ಎಡಗುವಂತಹಾ ಅಥವಾ ದಂಡ ಕಟ್ಟುವ ಸ್ಥಿತಿ ಈ ದಿನ ಎದುರಾಗಬಹುದು. ಕೆಲಸದಲ್ಲಿ ಹೆಚ್ಚಿನ ಗಮನವಿರಲಿ.

ಕನ್ಯಾಬಂಗಾರದ ಮೇಲಿನ ಹೂಡಿಕೆಯಿಂದ ಲಾಭ. ಸರ್ಕಾರಿ ಸಂಸ್ಥೆಗಳಲ್ಲಿ ಅಧ್ಯಾಪಕ ವೃತ್ತಿ ಕೈಗೊಳ್ಳುವ ಬಗ್ಗೆ ಹೆಚ್ಚಿನ ಪರಿಶ್ರಮವಿರಲಿ. ಮಗಳ ಮದುವೆ ಮುಂತಾದ ಮಂಗಳ ಕಾರ್ಯಗಳ ಬೆಳವಣಿಗೆ ನೆರವೇರುವುದು.

ತುಲಾಸ್ವಂತವಾಗಿ ತರಕಾರಿಯಂತಹ ವ್ಯಾಪಾರ ಆರಂಭ ಮಾಡುವ ಯೋಚನೆ ಸದ್ಯಕ್ಕೆ ಸರಿಯಲ್ಲ. ಕುಟುಂಬದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಪುಸ್ತಕ ಪ್ರಕಾಶಕರಿಗೆ ನೂತನ ಕಾರ್ಯಭಾರ.

ವೃಶ್ಚಿಕಸಿಹಿ ವಿಚಾರ, ಅವಕಾಶ ಮತ್ತು ಕಹಿಯ ಸಂಗತಿಯನ್ನು ಮುಕ್ತ ಮನಸ್ಸಿನಿಂದ ಸಮಾನವಾಗಿ ಸ್ವೀಕರಿಸಿ. ಇಂದಿನ ನಿಮ್ಮ ಮನಸ್ಥಿತಿ ಯಾರೊಂದಿಗೂ ಬೆರೆಯದೆ, ಕೆಲಸ ಕಾರ್ಯಗಳತ್ತಲೇ ಇರುವುದು.

ಧನುನಿಮ್ಮ ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರ ವಹಿಸಿ. ಅವಶ್ಯಕತೆಗಿಂತ ಹೆಚ್ಚಾಗಿ ಹಣ ಬರಲಿದೆ. ತಾಂತ್ರಿಕ ವರ್ಗದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಆಲಸ್ಯದಿಂದ ಕೆಲಸ ಬಾಕಿ.

ಮಕರ ನಿಮ್ಮ ತೊಂದರೆಗಳು ಒಂದೊಂದಾಗಿ ಉಪಶಮನಗೊಳ್ಳುತ್ತಾ ಹಂತ ಹಂತವಾಗಿ ಅಭಿವೃದ್ಧಿ. ಜೀವನೋಲ್ಲಾಸ ಉಂಟಾಗುವುದು. ಸರ್ಕಾರಿ ಉದ್ಯೋಗಿಗಳಿಗೆ ಶಿಕ್ಷೆಯ ರೂಪದಲ್ಲಿ ವರ್ಗಾವಣೆ ಸಂಭವ.

ಕುಂಭಲೋಹ ಮಾರಾಟಗಾರರಿಗೆ ಅನಿರೀಕ್ಷಿತವಾಗಿ ಲಾಭ. ಧನ ಲಾಭದ ಉಪಾಯಗಳು ಹೊಳೆಯುವಂತ ಮಾರ್ಗಗಳನ್ನು ಹುಡುಕುವಿರಿ. ಅದರಿಂದಾಗಿ ನೀವು ಆಸಕ್ತಿದಾಯಕ ದಿಕ್ಕಿಗೆ ಸಾಗಬಹುದು.

ಮೀನ ಗುರುಗಳ ದರ್ಶನ ಭಾಗ್ಯ. ಈ ದಿನವನ್ನು ಹೊಸ ರೀತಿಯಲ್ಲಿ ಪ್ರಾರಂಭಿಸುವಿರಿ. ದುಬಾರಿ ವಸ್ತುಗಳನ್ನು ಖರೀದಿಸುವ ಕುರಿತು ಹಾಗು ಅದರ ಅವಶ್ಯಕತೆಯ ಕುರಿತು ನಿಮ್ಮ ಮನೆಯವರೊಂದಿಗೆ ಚರ್ಚಿಸಿ ನಂತರ ಖರೀದಿಸಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago