ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ತುಂಬಾ ಆತ್ಮೀಯರಂತೆ ಮುಖವಾಡ ಹೊಂದಿರುವ ನಿಮ್ಮ ಅಕ್ಕ-ಪಕ್ಕದ ಹಿತಶತ್ರುಗಳ ಬಣ್ಣ ನಿಮ್ಮೆದುರು ಬಯಲಾಗಲಿದೆ. ಅವಿವಾಹಿತ ಹೆಣ್ಣು ಮಕ್ಕಳಿಗೆ ಬಹಳ ದಿನಗಳಿಂದ ನಿರೀಕ್ಷಿಸಿದ ಸಂಬಂಧಗಳು ಕೂಡಿ ಬರಲಿದೆ.
ವೃಷಭ ಕಾನೂನು ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಅಗತ್ಯವಿದ್ದು ಅನುಭವಕ್ಕೆಂದು ಹಿರಿಯ ವಕೀಲರ ಸಹಾಯಕನಾಗಿ ಸೇರಿಕೊಳ್ಳುವುದು ಉತ್ತಮ. ಕನಸುಗಳನ್ನು ಸಾಕಾರಗೊಳಿಸಲು ಅವಿರತ ಶ್ರಮ ಇರಲಿ.
ಮಿಥುನ ನಿರ್ಮಾಣ ಕಾರ್ಯದಲ್ಲಿ ತೊಡಗಿರುವವರಿಗೆ ಈ ದಿನ ಒಂದು ಆಶಾಕಿರಣ ದೊರಯುತ್ತದೆ. ನಿಮ್ಮ ಕೆಲಸದಲ್ಲಿ ತೊಡಕು ತಾಪತ್ರಯವನ್ನು ಉಂಟು ಮಾಡುವ ಶತ್ರುಗಳ ಪ್ರಯತ್ನ ವಿಫಲವಾಗುವುದು.
ಕಟಕ ಆರಕ್ಷಕ ಸೇವೆಯವರಿಗೆ ಈ ದಿನ ಹೆಚ್ಚಿನ ಜವಾಬ್ದಾರಿ ಇರುವುದು. ಸಮಾಧಾನಕರವಾದ ವಾತಾವರಣ ಉಂಟಾಗಿ ಸುಖ-ಶಾಂತಿ ವೃದ್ಧಿಯಾಗುವುದು.
ಸಿಂಹ ಅಪೇಕ್ಷಿಸಿದ ಅವಶ್ಯಕ ವಸ್ತುಗಳ ಗಳಿಕೆಯಿಂದ ಸಂತೋಷ ವೃದ್ಧಿಯಾಗುವುದು. ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಕಾಳಜಿ ತೋರುವ ಅನಿವಾರ್ಯತೆ ಹೆಚ್ಚಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿ.
ಕನ್ಯಾ ವ್ಯಾವಹಾರಿಕವಾದ ಸುಖ ಸಂಪತ್ತು ಅಧಿಕ ಮಟ್ಟದಲ್ಲಿ ಇದ್ದರೂ ಭವಿಷ್ಯದ ಚಿಂತೆಯು ನಿದ್ದೆಗೆಡೆಸುತ್ತದೆ. ವಸ್ತ್ರ ವಿನ್ಯಾಸಗಾರರಿಗೆ, ಚಿತ್ರಕಲೆ, ಕಥೆ-ಕವನಗಳ ಬರವಣಿಗೆಯಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ.
ತುಲಾ ಸಾಂಬಾರು ಪದಾರ್ಥದ ಅಥವಾ ಪರಿಮಳ ದ್ರವ್ಯಗಳ ರಫ್ತು ವ್ಯಾಪಾರಗಳು ಲಾಭ ತರಲಿದೆ. ಇಂದು ಮೇಲಧಿಕಾರಿಯಿಂದಲೋ, ಗುರು-ಹಿರಿಯರಿಂದಲೋ ಪ್ರಶಂಸೆಯ ಮಾತುಗಳು ಕೇಳಿಬರಲಿದೆ.
ವೃಶ್ಚಿಕ ಹಲವು ದಿನದ ಬಳಿಕ ನಿಮ್ಮ ಅತಿಯಾದ ಖರ್ಚು ವೆಚ್ಚಗಳು ಈ ದಿನ ತಗ್ಗುವುದು. ನೆರೆಹೊರೆಯವರೊಂದಿಗೆ ಮತ್ತು ಸಹೋದರಿಯವರೊಂದಿಗೆ ಸೌಹಾರ್ದದಿಂದ ವರ್ತಿಸಿ.
ಧನು ಮನೆಯ ಜವಾಬ್ದಾರಿಗಳು ಹೆಚ್ಚಲಿದೆ. ಆದ್ದರಿಂದ ನಿಮ್ಮ ಕೆಲಸ ಹಾಗೂ ವೃತ್ತಿ ಜೀವನದ ಬಗ್ಗೆ ಗಂಭೀರ ಆಲೋಚನೆ ಮಾಡುವುದು ಬಹಳ ಮುಖ್ಯ. ರಿಯಾಯಿತಿ ಮಾರಾಟಗಳಿಂದ ಮೋಸ ಹೋಗುವ ಸಾಧ್ಯತೆ.
ಮಕರ ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ನಿಭಾಯಿಸಬೇಕಾಗುತ್ತದೆ. ಆಫೀಸಿನ ಕೆಲಸದ ಒತ್ತಡದಲ್ಲಿ ಮನೆಯ ಕೆಲಸಗಳತ್ತ ಗಮನ ಕಡಿಮೆಯಾಗುವುದು.
ಕುಂಭ ಔಷಧಿಗಳು ಅಡ್ಡ ಪರಿಣಾಮ ಬೀರುವಂತಾಗಬಹುದು. ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ಸೇವಿಸಬೇಡಿ. ಆಫೀಸಿನ ಕೆಲಸಕ್ಕಾಗಿ ವಿದೇಶಯಾನ ಮಾಡಬೇಕಾಗಬಹುದು.
ಮೀನ ಕೊಟ್ಟಂಥ ಮಾತನ್ನು ಕಳೆದುಕೊಳ್ಳಬೇಕಾದಂಥ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಸೂಕ್ಷ್ಮವಾಗಿ ಜಾಗರೂಕತೆಯಿಂದ ವ್ಯವಹರಿಸಿ. ಚಲನಚಿತ್ರರಂಗದವರಿಗೆ ಒಳ್ಳೆಯ ಅವಕಾಶ ದೊರೆಯುವುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…