ಭಾನುವಾರ ಹಾಗೂ ಅಮಾವಾಸ್ಯೆ ದಿನದಂದು ದೃಷ್ಟಿದೋಷ,ನರ ದೋಷ,ನರ ದೃಷ್ಠಿಯನ್ನು ಮನೆಯಲ್ಲಿಯೇ ನಿವಾರಿಸಿಕೊಳ್ಳಬಹುದು. ವ್ಯಾಪಾರ, ವ್ಯವಹಾರ ಗಂಡ-ಹೆಂಡತಿ ಕಲಹ, ದೃಷ್ಟಿದೋಷ ಇದ್ದಾಗ ಅಮಾವಾಸ್ಯೆ ಹಾಗೂ ಭಾನುವಾರ ದಿನದಂದು ಈ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಎಲ್ಲಾ ದೋಷವು ನಿವಾರಣೆಯಾಗುತ್ತದೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದೃಷ್ಟಿದೋಷವನ್ನು ತೆಗೆಯಲು ಅಮಾವಾಸ್ಯೆ, ಭಾನುವಾರ ಹಾಗೂ ಪೂರ್ಣಿಮೆಯ ದಿನ ತುಂಬಾ ಒಳ್ಳೆಯದು. ಮೊದಲಿಗೆ ಒಂದು ಪ್ಲೇಟ್ ಅಲ್ಲಿ ನೀರನ್ನು ಹಾಕಿ ಅದಕ್ಕೆ ಅರಿಶಿನವನ್ನು ಹಾಕಬೇಕು, ಅರಿಶಿಣವನ್ನು ಹಾಕಿದ ನಂತರ ಸ್ವಲ್ಪ ಸುಣ್ಣವನ್ನು ಹಾಕಬೇಕು ನಂತರ ಒಂದು ಹಿಡಿ ಕಲ್ಲುಪ್ಪನ್ನು ಹಾಕಬೇಕು. ಕಲ್ಲುಪ್ಪನ್ನು ಹಾಕಿದ ನಂತರ ಸ್ವಲ್ಪ ಅರಿಶಿಣ ಹಾಗೂ ಸ್ವಲ್ಪ ಕುಂಕುಮವನ್ನು ಮತ್ತೆ ಹಾಕಬೇಕು. ನಂತರ ನಿಂಬೆಹಣ್ಣನ್ನು ನಾಲ್ಕು ಭಾಗ ಮಾಡಿಕೊಳ್ಳಬೇಕು. ನಾಲ್ಕು ಭಾಗ ಮಾಡಿಕೊಂಡ ನಂತರ ಅರಿಶಿನವನ್ನು ನಿಂಬೆಹಣ್ಣಿನ ಒಳಗೆ ತುಂಬಬೇಕು ನಂತರ ಕುಂಕುಮವನ್ನು ಸಹ ನಿಂಬೆಹಣ್ಣಿನ ಒಳಗೆ ತುಂಬಬೇಕು. ನಂತರ ನಿಂಬೆಹಣ್ಣಿನ ಒಳಗೆ ಹಾಕಿರುವ ವಸ್ತುವನ್ನು ಮಿಶ್ರಣ ಮಾಡಿಕೊಳ್ಳಬೇಕು. ನಂತರ ಕಲ್ಲುಪ್ಪನ್ನು ನಿಂಬೆಹಣ್ಣಿನ ಒಳಗೆ ಹಾಕಿ ತಟ್ಟೆಯಲ್ಲಿ ಇಡಬೇಕು.
ನಿಂಬೆಹಣ್ಣಿನ ಮೇಲೆ ಒಂದು ಕರ್ಪೂರವನ್ನು ಇಟ್ಟು ಹಚ್ಚಬೇಕು. ಕರ್ಪೂರವನ್ನು ಹಚ್ಚಿದ ನಂತರ ಅದರ ಮೇಲೆ ನಾಲ್ಕು ಲವಂಗವನ್ನು ಹಾಕಬೇಕು. ನಂತರ ಪುನಹ ಮತ್ತೊಂದು ಕರ್ಪೂರವನ್ನು ಅದರ ಮೇಲೆ ಇಡಬೇಕು.
ನಂತರ ಮನೆಯ ಮುಖ್ಯದ್ವಾರದ ಬಾಗಿಲಿಗೆ ಮೂರು ಬಾರಿ ಎಡದಿಂದ ಬಲಕ್ಕೆ , ಬಲದಿಂದ ಎಡಕ್ಕೆ ನಿವಾಲಿಸಬೇಕು. ನಿವಾಳಿಸಿದ ನಂತರ ಯಾರೂ ತುಳಿಯದ ಜಾಗದಲ್ಲಿ ಅದನ್ನು ಹಾಕಿ ಬರಬೇಕು. ನಿರ್ಜನ ಪ್ರದೇಶದಲ್ಲಿ ಯಾರು ಓಡಾಡದ ಜಾಗದಲ್ಲಿ ಅದನ್ನು ಚೆಲ್ಲಿ ಹಿಂತಿರುಗಿ ನೋಡದೆ ಬರಬೇಕು. ಮನೆಗೆ ಬಂದ ನಂತರ ಮನೆಯ ಹೊರಗಡೆ ಕೈಕಾಲುಗಳನ್ನು ತೊಳೆದುಕೊಂಡು ನಂತರ ಸ್ನಾನದ ಮನೆಯಲ್ಲಿ ಬಟ್ಟೆಯನ್ನು ನೆನೆಸುವ ನೀರಿಗೆ ಸ್ವಲ್ಪ ಕಲ್ಲುಪ್ಪನ್ನು ಹಾಗೂ ಅರಿಶಿಣವನ್ನು ಹಾಕಬೇಕು. ನಂತರ ನೀವು ಹಾಕಿಕೊಂಡಿರುವ ಬಟ್ಟೆಯನ್ನು ನೀರಿನಲ್ಲಿ ನೆನೆಸಿ ಬೇರೆ ಬಟ್ಟೆಯನ್ನು ಹಾಕಿಕೊಂಡು ಬರಬೇಕು.
ಈ ರೀತಿಯಾಗಿ ಪರಿಹಾರವನ್ನು ಅಮವಾಸ್ಯೆಯ ದಿನ, ಭಾನುವಾರದ ದಿನ ಹಾಗೂ ಪೂರ್ಣಿಮೆಯ ದಿನ ಮಾಡುವುದರಿಂದ ಎಂತಹದೇ ನರದೃಷ್ಟಿ ,ನರ ದೋಷ, ಕೆಟ್ಟ ದೃಷ್ಟಿ, ದೃಷ್ಟಿ ದೋಷ ಇದ್ದರೂ ನಿವಾರಣೆಯಾಗುವುದರಲ್ಲಿ ಸಂಶಯವಿಲ್ಲ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…