ದೀಪವನ್ನು ಹಚ್ಚ ಬೇಕಾದರೆ ಯಾವ ತಪ್ಪನ್ನು ಮಾಡಬಾರದು ಗೊತ್ತೇ ನಿಮಗೆ ? 

ಜ್ಯೋತಿಷ್ಯ

ಮನೆಯಲ್ಲಿ ದೀಪವನ್ನು ಹಚ್ಚುವುದು ಒಂದು ಸಂಪ್ರದಾಯವಾಗಿದೆ ಎಂದರೆ ತಪ್ಪಾಗಲಾರದು, ಪ್ರತಿಯೊಬ್ಬರ ಮನೆಯಲ್ಲಿ ಪೂಜೆಯನ್ನು ಮಾಡುವುದಕ್ಕೂ ಮುನ್ನ ದೀಪವನ್ನು ಹಚ್ಚುವುದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ. ದೀಪವನ್ನು ಹಚ್ಚಿ ಪೂಜೆಯನ್ನು ಮಾಡುವುದರಿಂದ ನಿಮ್ಮ ಜೀವನವನ್ನು ಕತ್ತಲಿನಿಂದ ಬೆಳಕಿನ ಕಡೆಗೆ ಕರೆದುಕೊಂಡು ಹೋಗುತ್ತದೆ ಎಂಬ ಅರ್ಥವನ್ನು ನೀಡುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಸಾಧ್ಯವಾದಷ್ಟು ದೀಪವನ್ನು ಹಚ್ಚಬೇಕಾದರೆ ತುಪ್ಪದ ದೀಪವನ್ನು ಹಚ್ಚುವುದು ಉತ್ತಮ. ದೀಪವನ್ನು ಹಚ್ಚಬೇಕಾದರೆ ದೀಪದಲ್ಲಿ ಒಂದೇ ಒಂದು ಕರ್ಪೂರವನ್ನು ಹಾಕಬೇಕು, ಈ ರೀತಿ ಮಾಡುವುದರಿಂದ ಮನೆಯಲ್ಲಿ ಏನಾದರೂ ನಕಾರಾತ್ಮಕ ಶಕ್ತಿ ಇದ್ದರೆ ಅದನ್ನು ದೂರಮಾಡಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಸಹಾಯ ಮಾಡುತ್ತದೆ.

ಯಾವಾಗಲೂ ನಾವು ಹಚ್ಚುವು ದೀಪವು ಒಡೆದಿರಬಾರದು, ಡೊಂಕಾಗಿ ಇರಬಾರದು,ಸ್ವಚ್ಛವಾಗಿ ,ಅಂದವಾಗಿರಬೇಕು ಹಾಗೂ ದೀಪವು ಕನಿಷ್ಟ ಪಕ್ಷ ಎರಡು ಗಂಟೆಗಳ ಕಾಲ ಉರಿಯುವ ಹಾಗೆ ದೀಪಕ್ಕೆ ಎಣ್ಣೆಯನ್ನು ಹಾಕಬೇಕು.