ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ನಿಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿರುವವರು ಯಾರು ಎಂಬುದು ತಿಳಿಯಲಿದೆ. ಷೇರು ವ್ಯವಹಾರಗಳ ಲಾಭಾಂಶ ಕಡಿಮೆ ಇರುವುದು. ಮಕ್ಕಳಿಂದ ಸಂತೋಷ, ಗೃಹ ಸೌಖ್ಯವಿರುವುದು.
ವೃಷಭ ಸ್ಪರ್ಧಾತ್ಮಕ ಪರಿಕ್ಷೆಗಳಿಗಾಗಿ ಹೆಚ್ಚಿನ ತಯಾರಿ ನಡೆಸುವುದರಿಂದ ಮನೋಲ್ಲಾಸ ಪ್ರತಿಫಲ ಸಿಗುತ್ತದೆ. ಬರಬೇಕಾಗಿದ್ದ ಹಣಕ್ಕಾಗಿ ಹೆಚ್ಚು ಓಡಾಡ ಬೇಕಾಗುವುದು. ಉಷ್ಣ ವ್ಯಾಧಿ ಉಪಶಮನಕ್ಕೆ ಬೇಕಾದ ಔಷಧಿಯನ್ನು ಸ್ವೀಕರಿಸಿ.
ಮಿಥುನ ಸಂಸಾರದ ಕೆಲ ವಿಷಯಗಳ ಗೋಪ್ಯತೆಯನ್ನು ಕಾಪಾಡುವುದು ಒಳ್ಳೆಯದು. ನಿಮ್ಮಲ್ಲಿರುವ ಲೋಪ ದೋಷಗಳನ್ನು ತಿದ್ದಿ ಕೊಳ್ಳುವಂತೆ ಹಿರಿಯರಿಂದ ಸೂಚನೆ, ಅವರ ಅನುಭವದ ಮಾತು ಒದಗಿಬರುವುದು.
ಕಟಕ ಸಂಸ್ಥೆಯ ಅಭಿವೃದ್ಧಿಗೆ ನೀವು ತೆಗೆದುಕೊಳ್ಳಬೇಕಾದ ನಿರ್ಧಾರಕ್ಕಾಗಿ ಹೆಚ್ಚಿನ ಅಧ್ಯಯನ ನೆಡೆಸುವುದು ಉತ್ತಮ. ಸಾಮಾಜಿಕ ಕಾರ್ಯಗಳಲ್ಲಿ ಚಟುವಟಿಕೆಯಿಂದ, ಆಕರ್ಷಣಾ ರೀತಿಯಲ್ಲಿ ಭಾಗವಹಿಸುವಿರಿ.
ಸಿಂಹ ಲೇಖಕರಿಗೆ ವಿಷಯ ಸಂಗ್ರಹಕ್ಕೆ ಬೇಕಾದ ವಾತಾವರಣ ಸಿಗುತ್ತದೆ. ಈ ದಿನ ಬರೆಯುವ ಲೇಖನಕ್ಕೆ ಸರಸ್ವತಿಯ ಅನುಗ್ರಹ ಇದ್ದಂತೆ ಅನುಭವವಾಗಲಿದೆ. ವಿದ್ಯುತ್ ಉಪಕರಣಗಳ ಬಳಕೆಯಲ್ಲಿ ಬಹಳ ಜಾಗರೂಕತೆ ಇರಲಿ.
ಕನ್ಯಾ ಬರಬೇಕಾಗಿದ್ದ ಹಣ ವಸೂಲು ಮಾಡಿಕೊಳ್ಳಲು ನಿಷ್ಠು ರವಾಗಿ ವರ್ತಿಸ ಬೇಕಾಗುವುದು. ಸೋದರರನ್ನು ಸರಿಹಾದಿಗೆ ತರುವಲ್ಲಿ ಶ್ರಮ ವಹಿಸುವಿರಿ. ಸಾಧು ಸಂತರ ಭೇಟಿಯಿಂದ ಮನಸ್ಸಿಗೆ ಸಮಾಧಾನ ಕಂಡುಕೊಳ್ಳಬಹುದು.
ತುಲಾ ಮಗನ ಗೌರವದಿಂದ ಕೂಡಿದ ಸಂಪಾದನೆಯನ್ನು ನೋಡಿ ಹರ್ಷ ವಾಗುವುದು. ದೀರ್ಘ ಪ್ರಯಾಣ ಕೈಗೊಳ್ಳಬೇಕಾದ ಅನಿವಾರ್ಯತೆ. ನಿಮ್ಮಲ್ಲಿನ ನಾಯಕತ್ವದ ಗುಣ ಸಹೋದ್ಯೋಗಿಗಳ ಸಹಕಾರದಿಂದ ವೃದ್ಧಿ.
ವೃಶ್ಚಿಕ ವ್ಯವಸ್ಥಿತವಾಗಿ ನಿಮ್ಮ ದಿನಚರಿ ರೂಪಿಸಿಕೊಂಡರೆ ಆರಂಭಿಸಿರುವ ಯೋಜನೆಗಳು ಪೂರ್ಣಗೊಳ್ಳಲಿವೆ. ಜಾಮೀನು ವಿಷಯಕ್ಕೆ ಸಂಬಂಧಿಸಿದಂತೆ ನೆರೆಯವರಲ್ಲಿ ಮಾತುಕತೆ ನಡೆಯಲಿವೆ, ಉಪಾಯದಿಂದ ಉತ್ತರಿಸಿ.
ಧನು ವಾಹನ ರಿಪೇರಿಗಾಗಿ ಸಣ್ಣ-ಪುಟ್ಟ ಖರ್ಚು ಸಂಭವಿಸಲಿದೆ. ಧಾನ್ಯ ಸಗಟು ಮಾರಾಟಗಾರರಿಗೆ ವಹಿವಾಟು ಜೋರಾಗಿ ನಡೆಯುವುದು. ಮನೆಯವರಿಂದ ಕೆಲ ವಿಷಯಗಳ ಬಗ್ಗೆ ಆಕ್ಷೇಪಣೆ ಎದುರಾಗಲಿದೆ.
ಮಕರ ದಾಂಪತ್ಯದಲ್ಲಿ ಹೊಂದಾಣಿಕೆಯ ಮನೋಭಾವದಿಂದ ಸಾಮರಸ್ಯ ವೃದ್ಧಿಯಾಗುವುದು. ಕಾನೂನಾತ್ಮಕವಾಗಿ ನಿಯಮ ಪಾಲಿಸುವುದರಿಂದ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ವಿದ್ಯಾರ್ಥಿಗಳಿಗೆ ಶ್ರಮ ಅವಶ್ಯಕವಾಗುತ್ತದೆ.
ಕುಂಭ ಬಾಲ್ಯ ಸ್ನೇಹಿತನಿಗೆ ಮನೆಯಲ್ಲಿ ವಿಶೇಷ ಭೋಜನದ ವ್ಯವಸ್ಥೆ ಸಂತೋಷಪೂರ್ವಕವಾಗಿ ನಡೆಯುವುದು. ಮೂತ್ರಕೋಶದ ಅನಾರೋಗ್ಯ ಕಂಡುಬಂದಲ್ಲಿ ನಿರ್ಲಕ್ಷಿಸುವುದು, ಮನೆಮದ್ದು ಮಾಡುವುದು ಸರಿಯಲ್ಲ.
ಮೀನ ಪಾಲುದಾರಿಕೆ ವ್ಯವಹಾರದಲ್ಲಿ ಚರ್ಚೆಗೆ ಆಸ್ಪದ ಬೇಡ. ಬಟ್ಟೆ ವ್ಯಾಪಾರಿಗಳಿಗೆ ಒಳ್ಳೆಯ ದಿನ. ಸಾಮಾಜಿಕ ಕೆಲಸಗಳಿಗಾಗಿ ಓಡಾಟ ಹೆಚ್ಚಳ. ಸಾಂಸಾರಿಕವಾಗಿ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…