ಶನಿವಾರ ಶನಿದೇವನಿಗೆ ಪೂಜೆ ಮಾಡುವ ವಿಶೇಷವಾದ ದಿನವಾಗಿದೆ, ಶನಿದೇವರ ವಕ್ರದೃಷ್ಟಿ ಒಂದುವೇಳೆ ವ್ಯಕ್ತಿಯ ಮೇಲೆ ಬಿದ್ದರೆ ಆ ವ್ಯಕ್ತಿಯು ನರಕಯಾತನೆಯನ್ನ ಅನುಭವಿಸಬೇಕಾಗುತ್ತದೆ. ಹಾಗಾದರೆ ಶನಿಯ ವಕ್ರದೃಷ್ಟಿ ನಮ್ಮ ಮೇಲೆ ಬೀಳಬಾರದು ಎಂದರೆ ಶನಿವಾರ ದಿನ ಯಾವ ತಪ್ಪುಗಳನ್ನು ಮಾಡಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಂಡವನು ಬನ್ನಿ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಮೊದಲನೆಯದಾಗಿ ಶನಿವಾರದ ದಿನ ಗಂಡ-ಹೆಂಡತಿ ಯಾವುದೇ ಕಾರಣಕ್ಕೂ ಸಂಭೋಗವನ್ನು ಮಾಡಬಾರದು. ಒಂದು ವೇಳೆ ಸರಸ ಸಲ್ಲಾಪವನ್ನು ಶನಿವಾರದ ದಿನ ಮಾಡಿದರೆ ಅನಗತ್ಯವಾಗಿ ಮುಂದಿನ ದಿನಗಳಲ್ಲಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.
ಒಂದು ವೇಳೆ ನಿಮ್ಮ ಮನೆಯಲ್ಲಿ ಬೆಕ್ಕು ಹಾಗೂ ನಾಯಿಯನ್ನು ಸಾಕಿದ್ದರೆ ಹಾಗೂ ಆ ಪ್ರಾಣಿಗಳು ಶನಿವಾರ ದಿನ ನಿಮ್ಮ ಮನೆಯಲ್ಲಿ ಅಳುತ್ತಿದ್ದರೆ ಮುಂದಿನ ದಿನಗಳಲ್ಲಿ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಶನಿವಾರದ ದಿನ ಯಾವುದೇ ಕಾರಣಕ್ಕೂ ಒಡೆದು ಹೋದ ಗಾಜು, ಮುರಿದಿರುವ ಬಾಚಣಿಗೆಯನ್ನು ಉಪಯೋಗಿಸಬಾರದು. ಇದರಿಂದ ಅನಗತ್ಯವಾಗಿ ತೊಂದರೆಗಳನ್ನು ನಿಮ್ಮ ಮೇಲೆ ನೀವೇ ಎಳೆದುಕೊಂಡಂತೆ ಆಗುತ್ತದೆ.
ಶನಿವಾರದ ದಿನ ಯಾವುದೇ ಕಾರಣಕ್ಕೂ ಕೈಯಲ್ಲಿ ಹಾಕಿದ್ದ ಗಾಜಿನ ಬಳೆ ಬಿದ್ದು ಒಡೆದು ಹೋಗಬಾರದು. ಒಂದು ವೇಳೆ ಗಾಜಿನ ಬಳೆ ಕೈಯಿಂದ ಬಿದ್ದು ಒಡೆದು ಹೋದರೆ ಮುಂದಿನ ದಿನಗಳಲ್ಲಿ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಶನಿವಾರ ದಿನ ಯಾವುದೇ ಕಾರಣಕ್ಕೂ ಈರುಳ್ಳಿ ಹಾಗೂ ಬೆಳ್ಳುಳ್ಳಿ ಪದಾರ್ಥವನ್ನು ಸೇವಿಸಬಾರದು. ಅದೇ ರೀತಿ ಮಾಂಸಹಾರ ಸೇವನೆ ಮಾಡುವವರು ಮಾಂಸಹಾರ ಹಾಗೂ ಮಧ್ಯಪಾನವನ್ನು ಶನಿವಾರದ ದಿನ ಮಾಡಬಾರದು.
ಶನಿವಾರದ ದಿನ ಶನಿದೇವರ ದೇವಸ್ಥಾನಕ್ಕೆ ಹೋಗುತ್ತಿದ್ದರೆ ತಪ್ಪದೇ ಆ ದಿನ ಆಂಜನೇಯ ಸ್ವಾಮಿಯ ದರ್ಶನವನ್ನು ಮಾಡಲೇಬೇಕು. ಏಕೆಂದರೆ ಶಾಸ್ತ್ರಗಳ ಪ್ರಕಾರ ಶನಿ ದೇವರ ದರ್ಶನವನ್ನು ಮಾಡಿದ ಮೇಲೆ ಆಂಜನೇಯ ಸ್ವಾಮಿಯ ದರ್ಶನವನ್ನು ಮಾಡದೇ ಇದ್ದರೆ ಶನಿದೇವರ ಯಾವುದೇ ಫಲಗಳು ನಿಮಗೆ ಲಭಿಸುವುದಿಲ್ಲ. ಶನಿ ದೇವರ ದರ್ಶನವನ್ನು ಮಾಡಬೇಕಾದರೆ ಶನಿದೇವರ ಕಣ್ಣನ್ನು ಹೆಚ್ಚಾಗಿ ನೋಡಿದರೆ ಅದರಿಂದ ಸಾಕಷ್ಟು ತೊಂದರೆಗೆ ಒಳಗಾಗಬೇಕಾಗುತ್ತದೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…