ಮೇಷ ಲೇವಾದೇವಿ ವ್ಯವಹಾರದವರಿಗೆ ನಂಬಿಕೆದ್ರೋಹದಂತ ಘಟನೆಗಳು ಅತ್ಯಂತ ವಿಶ್ವಾಸದ ವ್ಯಕ್ತಿಗಳಿಂದ ನೆಡೆಯಬಹುದು. ವಿದ್ಯಾರ್ಥಿಗಳ ಪ್ರಯತ್ನಕ್ಕೆ ಫಲ ಕಡಿಮೆ. ವಿಳಂಬವಾಗಿದ್ದ ವಿವಾಹ ವಿಷಯ ಮುಂದುವರಿಯಲಿದೆ.
ವೃಷಭ ಆರಕ್ಷಕ ಸಿಬ್ಬಂದಿಗೆ ಕೆಲಸದ ಒತ್ತಡ, ಕೆಲಸದ ಸಮಯ ಹೆಚ್ಚಲಿದೆ. ಕೂಡಿಟ್ಟ ಠೇವಣಿ ಹಣ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿನಿಯೋಗ. ಅನ್ನಪೂರ್ಣೇಶ್ವರಿಯನ್ನು ಪ್ರತಿ ನಿತ್ಯವು ಮನೆಯಲ್ಲಿ ಪೂಜಿಸುವುದರಿಂದ ಶುಭ.
ಮಿಥುನ ಕೆಲವು ವಿಷಯಗಳಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಇತರರ ಸಲಹೆ ಪಡೆಯುವುದು ಕೊನೇಪಕ್ಷ ಕಾಲ ಅವಕಾಶವನ್ನು ತೆಗೆದುಕೊಂಡು ಯೋಚಿಸಿ ಉತ್ತರ ನೀಡುವುದು ಉತ್ತಮ.
ಕಟಕ ಯೋಗಾಸನ ಶಿಕ್ಷಕರಿಗೆ ಬೇಡಿಕೆ. ಹುಟ್ಟೂರಿನಲ್ಲಿ ಕೃಷಿ ಮಾಡುವ, ಕೃಷಿ ಭೂಮಿ ಖರೀದಿಸುವ ಆಲೋಚನೆ ನೆರವೇರುವುದು. ಮುದ ನೀಡುವ ಸಂಗತಿಗಳು ಜರುಗಲಿವೆ. ಔಷಧಿ ವ್ಯಾಪಾರಿಗಳಿಗೆ ಲಾಭ.
ಸಿಂಹ ವ್ಯಾಪಾರ ವ್ಯವಹಾರದಲ್ಲಿ ಮೋಸ, ವಂಚಕರ ಕೈವಾಡ ಬೆಳಕಿಗೆ ಬರುತ್ತದೆ. ನೀವು ನಂಬಿರುವ ವ್ಯಕ್ತಿಗಳ ಬಗ್ಗೆ ನಿಲುವು ಬದಲಾಯಿಸಿಕೊಳ್ಳಬೇಕೆನಿಸಿದ್ದರೂ ಹಾಗೆ ಮಾಡದಿರಿ, ಅದು ಈದಿನಕ್ಕೆ ಫಲ ಪ್ರದವಲ್ಲ.
ಕನ್ಯಾ ಪೆಟ್ರೋಲ್ ವ್ಯಾಪಾರ ಉತ್ತಮ. ಆಸ್ತಿ ಖರೀದಿಸುವ ವಿಷಯದಲ್ಲಿ ನಿಧಾನ ಮಾಡಬೇಡಿ. ಈ ದಿನಕ್ಕೆ ನಿಮ್ಮ ಮೊದಲ ಆದ್ಯತೆ ನಿಮ್ಮ ಕೆಲಸಗಳ ಬಗೆಗೆ ಮಾತ್ರ ಇರಲಿ. ದೃಢ ನಿರ್ಧಾರ ಕೈಗೊಳ್ಳಲು ಹಿಂಜರಿಕೆ ಬೇಡ.
ತುಲಾ ಇಂದು ನೀವು ಆಧ್ಯಾತ್ಮದತ್ತ ವಾಲಲಿದ್ದೀರಿ. ಸಂಜೆ ಹೊತ್ತಿಗೆ ಹಳೆಯ ಸ್ನೇಹಿತರ ಸಂಪರ್ಕ ಆಗುವುದು. ಇಂದು ನಿಮ್ಮ ಗ್ರಹಗತಿಗಳು ಉತ್ತಮವಾಗಿದ್ದು ಅದೃಷ್ಟ ಹುಡುಕಿಕೊಂಡು ಬರಲಿದೆ.
ವೃಶ್ಚಿಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳು ದೊರೆಯಲಿದೆ. ಓದಿನಲ್ಲಿ ಅಪರಿಮಿತ ಆಸಕ್ತಿ. ಕಚೇರಿಯಲ್ಲಿ ನಿಮ್ಮ ಸಮಯ ವ್ಯರ್ಥವಾಗುವ ರೀತಿಯಲ್ಲಿ ಘಟನೆಗಳು ನೆಡೆಯುವುದು.
ಧನು ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಮೊದಲು ಮಹಾಗಣಪತಿಯ ಸೇವೆ ಮಾಡಿರಿ. ಸಮಸ್ಯೆ ಹೆಚ್ಚುವುದಕ್ಕೆ ಮುನ್ನವೇ ಪರಿಹರಿಸಿಕೊಳ್ಳಿ. ಆಹಾರ ಪದಾರ್ಥ ಹಾಳು ಮಾಡುವುದು ಸರಿಯಲ್ಲ.
ಮಕರ ಆತ್ಮೀಯರ ಮತ್ತು ಬಂಧುವರ್ಗದವರ ಸಹಾಯ ಸ್ವೀಕಾರ ಅಗೌರವವಲ್ಲ. ಸಹಾಯ ಹಸ್ತ ಮೂಲಕ ಅಪೂರ್ಣ ಕೆಲಸ ಕಾರ್ಯಗಳು ಪೂರ್ಣಗೊಳ್ಳುವುದು. ಕ್ರೀಡಾಪಟುಗಳಿಗೆ ಪ್ರೋತ್ಸಾಹ ಲಭ್ಯವಾಗುತ್ತದೆ.
ಮೀನ ನಿಯಮ ಉಲ್ಲಂಘಿಸುವುದು, ಇಂಥ ಧೋರಣೆ ಮತ್ತು ದಬ್ಬಾಳಿಕೆ ನೆಡೆಸುವ ನಿಮ್ಮ ರೀತಿ ನೀತಿ ಬದಲಿಸಿಕೊಳ್ಳುವ ಹಾದಿ ಹುಡುಕಿಕೊಳ್ಳಿರಿ. ಸೋದರಿಯ ವಿಷಯದಲ್ಲಿ ಅನುಕಂಪ ಮೂಡುವುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…