ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಗುರಿಯನ್ನು ಮುಟ್ಟುವತ್ತ ನಿಮ್ಮ ಹಾದಿಯನ್ನು ಮಾರ್ಗದರ್ಶಕರ ಸಲಹೆ ಮೇರೆಗೆ ಬದಲಿಸಿಕೊಂಡಲ್ಲಿ ನಿಮ್ಮ ಯೋಜನೆಗಳು ನೀವು ಆಲೋಚಿಸಿದಕ್ಕಿಂತಲೂ ಹೆಚ್ಚು ಪ್ರಾಯೋಗಿಕವಾಗಿ ನೆರವೇರುವುದು.
ವೃಷಭ ಎಲ್ಲವನ್ನು ಹೊಂದಿರುವ ನಿಮಗೆ ಮನಃಶಾಂತಿಯ ಕೊರತೆಯಿಂದಾಗಿ ಜೀವನೋಲ್ಲಾಸವನ್ನು ಕಳೆದುಕೊಂಡಿರುತ್ತೀರಿ. ಮನಃಶಾಂತಿ ಪಡೆಯಲು ಜಗವನ್ನು ಬೆಳಗುವ ಸೂರ್ಯನಾರಾಯಣನನ್ನು ನಮಸ್ಕರಿಸಿ, ಪ್ರಾರ್ಥಿಸಿ.
ಮಿಥುನ ಸಹೋದರರಲ್ಲಿನ ಭಿನ್ನಾಭಿಪ್ರಾಯಕ್ಕೆ ದಾಯಾದಿಗಳು ಪುನಃ ಹುಳಿಹಿಂಡುವ ಕೆಲಸ ಮಾಡಲಿದ್ದಾರೆ. ಅನಿರೀಕ್ಷಿತ ಘಟನೆಯಿಂದ ವಿಚಲಿತರಾಗದೆ ಕಾರ್ಯೋನ್ಮುಖರಾಗಿ ಮುಂದುವರೆಯಿರಿ.
ಕಟಕ ವಾಹನ ಚಾಲನೆಯಂತಹ ಕಾರ್ಯದಲ್ಲಿ ಯಾವುದೇ ರೀತಿಯ ಆತುರವು ಒಳ್ಳೆಯದಲ್ಲ. ಋಣ ಮುಕ್ತರಾಗುವ ಉದ್ದೇಶದಿಂದ ಹಣದ ವಿಚಾರದಲ್ಲಿ ಮಿತವ್ಯಯಿಗಳಾಗಿರಿ.
ಸಿಂಹ ನಿಮ್ಮ ಹೆಜ್ಜೆ ಬಿರುಸಾಗಿ ಮತ್ತು ಕೇವಲ ನಿಮಗಲ್ಲದೆ ಸಂಸ್ಥೆಗೂ ಲಾಭದಾಯಕ. ಆದ್ದರಿಂದ ಕೆಲಸದಲ್ಲಿ ಪ್ರಶಂಸೆ. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಪ್ರವಾಸದ ಯೋಜನೆಗಳನ್ನು ಹಾಕುವಿರಿ.
ಕನ್ಯಾ ಹೊಸ ಜನರನ್ನು ಭೇಟಿಯಾಗುವ ಮೂಲಕ ಉದ್ಯೋಗದಲ್ಲಿ ಹೊಸ ಹುರುಪು ಮೂಡಲಿದೆ. ಪಿತೃ ವರ್ಗದ ಆಶೀರ್ವಾದದಿಂದ ಮನೆಯಲ್ಲಿ ಶುಭ. ಮನೆಯ ಆಗುಹೋಗುಗಳಲ್ಲಿ ಕೆಲವೊಂದು ಬದಲಾವಣೆ.
ತುಲಾ ಇಂದು ನಿಮ್ಮ ಉದಾರ ಮನೋಭಾವವು ವ್ಯವಹಾರದಲ್ಲಿ ನಷ್ಟ ಅಥವಾ ಸೋಲೆನಿಸಿದರೂ ಮುಂದೆ ನಿಮಗೆ ಅನುಕೂಲ ಒದಗಿಸಲಿದೆ. ಸಾಂಕ್ರಾಮಿಕ ರೋಗಕ್ಕೆ ಒಳಗಾಗುವ ಪರಿಸ್ಥಿತಿ, ಎಚ್ಚರ ವಹಿಸಿ.
ವೃಶ್ಚಿಕ ತೆರಿಗೆ ಪಾವತಿ ವಿಚಾರದಲ್ಲಿ ಹಿರಿಯರ ಸಲಹೆ ಸಹಕಾರವನ್ನು ಕೇಳುವುದು ಸರಿ ಎನಿಸಲಿದೆ. ಇಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆ ಅಥವಾ ರಿಪೇರಿ ಮಾಡುವವರಿಗೆ ಸುದಿನ. ಸಜ್ಜನರ ಸಹವಾಸದ ಬೆಲೆ.
ಧನು ಬಹು ಕೆಲಸಗಳ ಹೊಣೆ ಇರುವ ನಿಮಗೆ ಇಂದಿನ ವಿನಾಕಾರಣದ ಅಲೆದಾಟದಿಂದ ಬೇಸರ. ಲೆಕ್ಕಪತ್ರಗಳ ಪರಿಶೀಲಿಸಿ. ಷೇರು ವ್ಯವಹಾರದಲ್ಲಿ ಹೆಚ್ಚಿನ ಕಮಿಷನ್ ದೊರೆಯುವ ಸಾಧ್ಯತೆಗಳಿವೆ.
ಮಕರ ವಿಚಾರಗಳನ್ನು ಭಿನ್ನ ಭಿನ್ನವಾದ ದೃಷ್ಟಿಯಿಂದ ನೋಡಲು ಪ್ರಯತ್ನಿಸಿ. ಸರಿ ತಪ್ಪಿನ ಅರಿವು ಸ್ವತಃ ನಿಮಗೇ ಆಗಲಿದೆ. ಸಣ್ಣ ಕೆಲಸಕ್ಕೂ ಅಧಿಕ ಹಣ ವ್ಯಯವಾಗುವುದು. ಯಾವ ವಿಚಾರಕ್ಕೇ ಆದರೂ ಬೇಸರ ಬೇಡ.
ಕುಂಭ ನೂತನ ಬಂಧುತ್ವದ ಬೆಸುಗೆ ಸಾಂಸಾರಿಕವಾಗಿ ಹೆಚ್ಚು ಫಲ ಕೊಟ್ಟೀತು. ಆಹಾರ ಪದಾರ್ಥದ ಉದ್ದಿಮೆದಾರರಿಗೆ ಹೊಸ ಯೋಜನೆ ಸಾಫಲ್ಯ ತರಲಿದೆ. ಬರುವ ಅವಕಾಶಗಳು ನಿಮ್ಮ ಭವಿಷ್ಯಕ್ಕೆ ಅನುಕೂಲವಾಗಿರುವುದು.
ಮೀನ ಯಾರೋ ಮಾಡಿದ ತಪ್ಪುಗಳಿಗೆ ನೇರ ಹೊಣೆಗಾರಿಕೆ ನೀವಾಗುವಿರಿ. ಹಾಗೆಯೇ ನೀವು ತಪ್ಪುಗಳನ್ನು ಸರಿಪಡಿಸಬೇಕಾಗುವುದು. ಭದ್ರ ಮಾಡಿ ಇಟ್ಟಂಥ ವಸ್ತುಗಳು ಕಣ್ಮರೆಯಾಗುವಂತಾಗಬಹುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…