ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಕೊಟ್ಟ ಮಾತನ್ನು ಉಳಿಸಿ ಕೊಳ್ಳುವ ಮಾರ್ಗದಲ್ಲಿ ನಿಮ್ಮ ಹೆಜ್ಜೆ ಇರಲಿ. ಪಾಲುದಾರಿಕೆಯ ವ್ಯವಹಾರದಲ್ಲಿ ಹೆಚ್ಚಿನ ಜವಾಬ್ದಾರಿ. ಪಾಲುಗಾರರಲ್ಲಿ ಮುಖಾಮುಖಿ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವುದು ಒಳ್ಳೆಯದು.
ವೃಷಭ ಸಂಗೀತಗಾರರಿಗೆ, ಭಾಷಣಕಾರರಿಗೆ ಮೌಲ್ಯಯುತವಾದ ವೇದಿಕೆ ದೊರಕುವುದು. ಹಣದ ವಿಷಯದಲ್ಲಿ ಚಿಂತೆಯ ಅಗತ್ಯವಿಲ್ಲ. ನಿಯಮಬದ್ಧವಾಗಿ ಹಾಗು ಸಂಜೆಯ ಒಳಗಾಗಿ ಕೆಲಸ ಕಾರ್ಯಗಳನ್ನು ಪೂರ್ತಿಗೊಳಿಸಿ.
ಮಿಥುನ ರಾಜಕೀಯ ವ್ಯಕ್ತಿಗಳ ಜೊತೆಗಿನ ವ್ಯವಹಾರದಲ್ಲಿ ಅತ್ಯಂತ ಲಾಭ.ಷ ಸತ್ಯ ಮಾರ್ಗದಿಂದ ಕಾರ್ಯ ಪ್ರವೃತ್ತರಾದಲ್ಲಿ ಹೆಚ್ಚಿನ ಅಭಿವೃದ್ಧಿಯು ಅನುಭವಕ್ಕೆ ಬರಲಿದೆ. ಸಾಹಿತ್ಯ ಸಂಗೀತ ವಿಷಯಗಳತ್ತ ಮನಸ್ಸು ತಿರುಗುವುದು.
ಕಟಕ ದಾನ-ಧರ್ಮ ಪ್ರವೃತ್ತಿಯಿಂದ ಕೆಲವು ಶುಭ ಫಲಗಳು ನಿಮ್ಮ ಅನುಭವಕ್ಕೆ ಬರಲಿವೆ. ನಿಮ್ಮ ಉದ್ಯೋಗದಲ್ಲಿ ಬದಲಾವಣೆಯು ಉತ್ಸಾಹವನ್ನು ಹೆಚ್ಚಿಸುವುದು. ಮಾತೃವರ್ಗದವರ ನೆರವಿನಿಂದ ಆರ್ಥಿಕ ಚೇತರಿಕೆ.
ಸಿಂಹ ಲೇವಾದೇವಿ ವ್ಯವಹಾರಗಳು ಸಾಧಾರಣ ಮಟ್ಟದಲ್ಲಿ ನಡೆಯುವುದು. ಪೊಲಿಸ್ ಹುದ್ದೆಯಲ್ಲಿರುವವರಿಗೆ ಮುಂಬಡ್ತಿಯ ಸಾಧ್ಯತೆ ಇದೆ. ಕಬ್ಬಿಣ, ತಾಮ್ರದ ಮಾರಾಟಗಾರರಿಗೆ ಉದ್ಯೋಗದಲ್ಲಿ ಬಿಡುವಿಲ್ಲದಂತಾಗುತ್ತದೆ.
ಕನ್ಯಾ ಮಾನಸಿಕ ಸಮಾಧಾನ ದೊರೆತು ಹಂತ ಹಂತವಾಗಿ ಅನುಕೂಲ ವಾತಾವರಣದ ಅನುಭವವಾಗಲಿದೆ. ಸಂತಾನಾಪೇಕ್ಷಿಗಳು ಫಲವನ್ನು ಪಡೆಯುವಿರಿ. ಶಿವನ ಆರಾಧನೆಯಿಂದ ಅಭೀಷ್ಟ ಪ್ರಾಪ್ತಿ.
ತುಲಾ ಪರಿಶೀಲನೆಯಿಲ್ಲದೆ ಯಾವ ಕೆಲಸದಲ್ಲೂ ಹೂಡಿಕೆ ಬೇಡ. ಧನಾಗಮನದಲ್ಲಿ ಹೆಚ್ಚಳ, ಬಹುಪಾಲು ವೆಚ್ಚ. ಕೌಟುಂಬಿಕ ವಾದ ವಿವಾದಗಳು ನಡೆಯದಂತೆ, ಎಲ್ಲರಲ್ಲೂ ಹೊಂದಾಣಿಕೆ ಇರುವಂತೆ ನೋಡಿಕೊಳ್ಳಿ.
ವೃಶ್ಚಿಕ ಸಾಂಸಾರಿಕ ವಿಷಯದಲ್ಲಿ ಹಿರಿಯರ ಮಾತು ಮೀರದಿರಿ. ರಕ್ತ ಸಂಬಂಧೀ ಖಾಯಿಲೆಯವರು ರಕ್ತ ಪರೀಕ್ಷೆ ಮಾಡಿಸುವುದು ಒಳ್ಳೆಯದು. ಹಣ್ಣು-ಹೂವಿನ ಮಾರಾಟಮಾಡುವವರಿಗೆ ಅಧಿಕ ಲಾಭಾಂಶದ ನಿರೀಕ್ಷೆ ಸರಿಯಲ್ಲ.
ಧನು ಸ್ನೇಹಿತರ ವ್ಯವಹಾರದಲ್ಲಿ ಸಂಶಯ, ಅಪನಂಬಿಕೆಯು ಬಾರದಂತೆ ಕಾರ್ಯವೈಖರಿ ಇದ್ದು, ಕಾಪಾಡಿಕೊಳ್ಳುವುದರಿಂದ ಸಂಬಂಧ ಗಟ್ಟಿಯಾಗಿರು ತ್ತದೆ. ಸುಬ್ರಹ್ಮಣ್ಯನನ್ನು ಆರಾಧಿಸುವುದರಿಂದ ಆರೋಗ್ಯಭಾಗ್ಯ.
ಮಕರ ಅತಿಯಾದ ಆಲಸ್ಯ, ಅಹಂಕಾರ, ಸಂದರ್ಭಕ್ಕೆ ಉಚಿತವಲ್ಲದ ಮಾತು ಗಾರಿಕೆಯಿಂದ ನಿಮ್ಮ ಗೌರವ ಕಡಿಮೆಯಾಗಲಿದೆ. ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಏರಲು ಬೇಕಾದ ತಯಾರಿಯನ್ನು ಮಾಡಿಕೊಳ್ಳಿ. ಕಿರು ಸಂಚಾರದ ಯೋಗ.
ಕುಂಭ ತಾತ್ಕಾಲಿಕವಾಗಿ ಕೆಲವು ಕೆಲಸದಲ್ಲಿ ಆಡಚಣೆ ಉಂಟಾಗಿ ನಿಮ್ಮ ಮನಸ್ಸಿಗೆ ನೋವಾಗಬಹುದು. ಇಂಟೀರಿಯರ್ ಡೆಕೋರೇಷನ್, ಅನಿ ಮೇಷನ್, ಡಿಸೈನ್‌ಗೆ ಸಂಬಂಧಪಟ್ಟಂತಹ ವ್ಯವಹಾರ, ಓದಿನಲ್ಲಿದ್ದರೆ ಪ್ರಗತಿ.
ಮೀನ ಮಕ್ಕಳ ಮಾನಸಿಕ ಬೆಳವಣಿಗೆ ಮತ್ತು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಿ, ಏಕಾಗ್ರತೆಯನ್ನು ಕಾಯ್ದುಕೊಳ್ಳುವ ಮಾರ್ಗ ಕಂಡುಕೊಳ್ಳಿರಿ. ಮಕ್ಕಳ ವಿದ್ಯಾವರ್ಧನೆಗೆ ಶ್ರೀ ಶಾರದಾಂಬೆಯನ್ನು ಪೂಜಿಸಿ, ಅಭಿವೃದ್ಧಿಯಾಗುವುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…