ದೈರ್ಯಕ್ಕೆ, ಶಕ್ತಿಗೆ, ಭಕ್ತಿಗೆ, ಬುದ್ದಿಗೆ, ಶಕ್ತಿಗೆ ಮತ್ತೊಂದು ಹೆಸರು ಆಂಜನೇಯ ಸ್ವಾಮಿ. ನಮ್ಮ ಹಿಂದುವಿನ ಸಂಪ್ರದಾಯದಲ್ಲಿ ಸಿಂಧೂರಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ. ಮಹಿಳೆಯರು ಕುಂಕುಮವನ್ನು ಸೌಭಾಗ್ಯದ ಪ್ರತೀಕವಾಗಿ ಬಳಸುತ್ತಾರೆ. ಯಾವ ವಿವಾಹವು ಕೂಡ ಸಿಂಧೂರವಿಲ್ಲದೆ ಪರಿಪೂರ್ಣವಾಗುವುದಿಲ್ಲ ಎಂದರೆ ತಪ್ಪಾಗಲಾರದು.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಸಿಂಧೂರವನ್ನು ಮಂಗಳ ಗ್ರಹಕ್ಕೆ ಹೋಲಿಸಲಾಗುತ್ತದೆ. ಆದ್ದರಿಂದ ಮಂಗಳಕಾರಿ ವಸ್ತು ಎಂದು ಕೂಡ ಕರೆಯಲಾಗುತ್ತದೆ. ಹನುಮಂತನಿಗೆ ಸಿಂಧೂರವನ್ನು ಹಚ್ಚುವುದು ಹಾಗೂ ಲೇಪಿಸುವುದು ಶುಭ ಎಂದು ಪರಿಗಣಿಸಲಾಗುತ್ತದೆ.
ಹನುಮಂತನನ್ನು ಪ್ರಸನ್ನಗೊಳಿಸಲು ಮಂಗಳವಾರದ ದಿನ ಸಿಂಧೂರವನ್ನು ಅರ್ಪಿಸಲಾಗುತ್ತದೆ. ಒಂದು ವೇಳೆ ಸಮಸ್ಯೆಗಳು ಸಾಕಷ್ಟು ಕಾಡುತ್ತಿದ್ದರೆ ಹನುಮಂತನಿಗೆ ಮಲ್ಲಿಗೆ ಎಣ್ಣೆಯನ್ನು ಸೇರಿಸಿ ಸಿಂಧೂರವನ್ನು ಅರ್ಪಿಸಿದರೆ ಇಷ್ಟಾರ್ಥಗಳೆಲ್ಲ ಸಿದ್ಧಿಯಾಗುತ್ತದೆ.
ಪುರುಷರು ಹನುಮಂತನಿಗೆ ಸಿಂಧೂರವನ್ನು ಅರ್ಪಿಸಬಹುದು,ಆದರೆ ಮಹಿಳೆಯರು ಸಿಂಧೂರವನ್ನು ಹನುಮಂತನಿಗೆ ಹಚ್ಚಬಾರದು. ಸಿಂಧೂರದಿಂದ ಬಿಳಿ ಕಾಗದದ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಬರೆದು ನಿಮ್ಮ ಬಳಿ ಇಟ್ಟುಕೊಂಡರೆ ತುಂಬಾ ಒಳ್ಳೆಯದು. ಈ ರೀತಿ ಮಾಡುವುದರಿಂದ ನಿಮ್ಮ ಆರ್ಥಿಕ ಸಮಸ್ಯೆಯನ್ನು ಬಹಳ ಬೇಗ ದೂರ ಮಾಡುತ್ತದೆ.
ಒಂದು ವೇಳೆ ನಿಮ್ಮ ಇಷ್ಟಾರ್ಥಗಳು ನೆರವೇರಬೇಕೆಂದರೆ ನಿಮ್ಮ ವಯಸ್ಸಿನಷ್ಟು ಅರಳಿ ಎಲೆಯನ್ನು ತೆಗೆದುಕೊಂಡು ಸಿಂಧೂರದಿಂದ ರಾಮ ಎಂದು ಅರಳಿ ಎಲೆ ಮೇಲೆ ಬರೆದು ಹನುಮಂತನಿಗೆ ಅರ್ಪಿಸಿದರೆ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…