ಜ್ಯೋತಿಷ್ಯ

ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದಿನಿಂದ ಅದೃಷ್ಟದ ದಿನಗಳು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಮಾತುಗಾರರಿಗೆ, ವಾಗ್ಮಿಗಳಿಗೆ, ಬೋಧಕ ವರ್ಗದವರಿಗೆ, ಕಲಾವಿದರಿಗೆ ವೃತ್ತಿಯಲ್ಲಿ ಮುಂಬಡ್ತಿ ದೊರಕಲಿದೆ. ಮಕ್ಕಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಲು ಸಂಘ ಸಂಸ್ಥೆಗಳು ನೆರೆವಾಗುವುದು.

ವೃಷಭ ನಿಮ್ಮ ಸೌಜನ್ಯತೆಯು ನಿಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ನೀಡಲಿದೆ. ಆರ್ಥಿಕ ಕಷ್ಟ ನಿವಾರಣೆಯಾಗಲಿದೆ. ಮಕ್ಕಳ ಮುಂದಿನ ವಿದೇಶಿ ವ್ಯಾಸಂಗಕ್ಕೆ ಹಣದ ವ್ಯವಸ್ಥೆ ಈಗಿಂದಲೇ ಮಾಡುವುದು ಉತ್ತಮ.

ಮಿಥುನ ಸರ್ಕಾರಿ ಸಿಬ್ಬಂದಿಗೆ ಕಾನೂನಿನ ನಿಯಮಗಳ ಬಗ್ಗೆ ಗಮನವಿರಲಿ. ಸೂಕ್ಷ್ಮವಾಗಿ ಯೋಚಿಸಿ ಅಥವಾ ಮಾರ್ಗದರ್ಶನ ಪಡೆದು ಕಾರ್ಯದಲ್ಲಿ ಮುನ್ನುಗ್ಗಿ. ಉದರವ್ಯಾಧಿಯಂಥ ಸಮಸ್ಯೆ ಎದುರಾಗಬಹುದು.

ಕಟಕ  ಬಹಳ ದಿನದ ಉಳಿತಾಯದ ಹಣವನ್ನು ಸುವ್ಯವಸ್ಥಿತವಾಗಿ ಇರಿಸಲು ಬೇಕಾದ ಮಾರ್ಗವನ್ನು ತಿಳಿದುಕೊಳ್ಳಿ. ನಿತ್ಯವೂ ಸಜ್ಜನರ ಸಂಘದಲ್ಲಿ ನಿಮ್ಮ ಒಡನಾಟ ಇರಲಿ. ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಯ್ಕೆಗೊಳ್ಳುವಿರಿ.

ಸಿಂಹ ದೂರದೃಷ್ಟಿ ಇಟ್ಟುಕೊಂಡು ಪ್ರಪಂಚದ ಓಟಕ್ಕೆ ಸರಿಯಾಗಿ ಕಾರ್ಯಪ್ರವೃತ್ತರಾಗಿ. ಲೇವಾದೇವಿ ವ್ಯವಹಾರ ಮಾಡುವವರಿಗೆ ನಷ್ಟ ಸಂಭವಿಸಬಹುದು. ಬ್ಯಾಂಕಿನ ಕೆಲಸಗಾರರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ.

ಕನ್ಯಾ ತೋಟ ಮತ್ತು ಎಸ್ಟೇಟ್ ಕೆಲಸಗಾರರಿಗೆ ಉದ್ಯೋಗದಲ್ಲಿ ಭಯ ಹುಟ್ಟುವಂತಹ ಘಟನೆ ಈ ದಿನ ನಡೆಯಬಹುದು. ಜಾಗ್ರತರಾಗಿರಿ. ನಿಮಗಿರುವ ಉತ್ತಮ ದೈವಾನುಗ್ರಹದಿಂದ ಕೆಲಸಗಳೆಲ್ಲವೂ ನಿರಾಳವಾಗಿ ನೆರೆವೇರುವುದು.

ತುಲಾ ಮನಸ್ಸಿಗೆ ಮುದ ತರುವ ಸಂಗತಿಗಳು ಜರುಗಲಿದೆ. ಕಾನೂನು ಕಾಯಿದೆ ವಿಚಾರದಲ್ಲಿ ಹೋರಾಟ ನಡೆಸಿದರೆ ಜಯ ನಿಮ್ಮ ಪಾಲಿಗಿರುವುದು. ಜೀವನ ದಲ್ಲಿದ್ದ ನಿರುತ್ಸಾಹವನ್ನು ದೂರ ಮಾಡಿಕೊಳ್ಳಿ.

ವೃಶ್ಚಿಕ ಮೇಲಧಿಕಾರಿಗಳೊಂದಿಗಿನ ಮಾತುಕತೆಯು ಹೆಚ್ಚಿನ ಫಲ ನೀಡ ಲಿದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ದಿಕ್ಕಿನಲ್ಲಿ ಕೆಲ ನಿರ್ಧಾರ ಕೈಗೊಳ್ಳಬೇಕಾಗುವುದು . ವಿಶ್ರಾಂತಿ ಮಾಡಬೇಕಾಗುತ್ತದೆ.

ಧನು ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಸಿಗುವುದು. ಅದರ ಫಲವಾಗಿ ಪುಣ್ಯ ಸಂಪಾದನೆ ಆಗುತ್ತದೆ. ದಲ್ಲಾಳಿಗಳಿಗೆ ಉತ್ತಮ ಆದಾಯ. ವಿವಾದವಿರುವ ಬಹುತೇಕ ವಿಷಯಗಳು ಇತ್ಯರ್ಥ.

ಮಕರ  ನಿಮ್ಮ ಶ್ರಮದ ಜೀವನದಿಂದ ಆರ್ಥಿಕ ಅಡಚಣೆಗಳು ಹಂತಹಂತವಾಗಿ ನಿವಾರಣೆಯಾಗಲಿದೆ. ಅತಿಥಿಗಳ ಆಗಮನ ಸಂತಸ ತಂದೀತು. ಶಾರೀರಿಕ ಆಯಾಸ ಇತ್ಯಾದಿ ತೋರಿ ಬಂದರೂ ಹಂತಹಂತವಾಗಿ ಪ್ರಗತಿ ಇರುತ್ತದೆ.

ಕುಂಭ ಸಾಂಸಾರಿಕ ಸಮಸ್ಯೆಗೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ವಿಶ್ವಾಸಿಗಳಿಂದ ಕಷ್ಟ-ನಷ್ಟ ಸಂಭವಿಸಬಹುದು. ವ್ಯಾಪಾರದಲ್ಲಿ ಸ್ವಂತ ತೀರ್ಮಾನದಿಂದ ಮುಂದುವರಿದರೆ ಧನಾದಾಯ ಹೆಚ್ಚಲಿದೆ.

ಮೀನ ಗುರುಗಳ ಮಾರ್ಗದರ್ಶನದ ಮಹತ್ವ ತಿಳಿಯುವುದು. ಎಲೆಕ್ಟ್ರಾನಿಕ್ ವಸ್ತುಗಳ ಖರೀದಿಗೆ ಇಂದು ಸೂಕ್ತ ದಿನ. ವಾಹನದ ಅನಿವಾರ್ಯತೆ ಹೆಚ್ಚಿರುವುದರಿಂದ ನೂತನವಾದ ವಾಹನ ಖರೀದಿಸುವ ಬಗ್ಗೆ ಗಮನಹರಿಸಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago