ಆತ್ಮವು ಪರಮಾತ್ಮನಲ್ಲಿ ಲೀನವಾಗುವುದೇ ಮರಣ, ಉಸಿರು ನಿಂತು ದೇಹ ನಶ್ವರವಾಗುವುದೇ ಸಾವು. ಎಲ್ಲಿ ಸಾವಾಗುತ್ತದೆಯೋ ಆ ಮನೆ ಸೂತಕದ ಮನೆ ಆಗುತ್ತದೆ. ಸೂತಕದ ಮನೆಯಲ್ಲಿ ದೇವರಿಗೆ ಶಕ್ತಿ ಇರುವುದಿಲ್ಲ ಏಕೆಂದರೆ ಅಲ್ಲಿ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಈ ರೀತಿಯಾಗಿ ಸಾವಿಗೆ ಹೋಗಿ ಬಂದವರು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಆ ನಿಯಮಗಳನ್ನು ಹಲವಾರು ವರ್ಷಗಳಿಂದ ಪಾಲಿಸಿಕೊಂಡು ಬರಲಾಗುತ್ತಿದೆ. ಇಂತಹ ನಿಯಮಗಳಲ್ಲಿ ಒಂದು ಯಾರು ಶವಸಂಸ್ಕಾರಕ್ಕೆ ಹೋಗಿ ಬರುತ್ತಾರೋ ಅವರು ಸ್ನಾನ ಮಾಡದೆ ಮನೆಯ ಒಳಗೆ ಪ್ರವೇಶವನ್ನು ಮಾಡಬಾರದು ಎಂಬುದು ಹಿಂದೂ ಸಂಪ್ರದಾಯದಲ್ಲಿ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಸ್ನಾನ ಮಾಡದೆ ಶವ ಸಂಸ್ಕಾರಕ್ಕೆ ಹೋದವರು ಮನೆಯೊಳಗೆ ಪ್ರವೇಶವನ್ನು ಯಾಕೆ ಮಾಡಬಾರದು ಹಾಗೂ ಮಾಡಿದರೆ ಏನಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಹಾಗೂ ಪ್ರಾಣಿಗಳಿಗೂ ಸಾವು ಎಂಬುದು ಖಚಿತ. ಈ ರೀತಿಯಾಗಿ ಹುಟ್ಟು-ಸಾವುಗಳ ಮಧ್ಯೆ ಹಲವಾರು ವಿಚಾರಗಳು ಅಡಗಿದೆ. ಇದರಿಂದಲೇ ಜೀವನವು ಪರಿಪೂರ್ಣವಾಗುತ್ತದೆ ಎಂದರೆ ತಪ್ಪಾಗಲಾರದು. ಅಂತ್ಯಕ್ರಿಯೆಗೆ ಹೋಗಿ ಬಂದವರು ಉಟ್ಟ ಬಟ್ಟೆಯಲ್ಲಿ ಸ್ನಾನವನ್ನು ಮಾಡಬೇಕು ಎಂಬ ನಿಯಮವಿದೆ ಇಲ್ಲದಿದ್ದರೆ ಆತ್ಮವು ಅವರನ್ನು ಹಿಂಬಾಲಿಸುತ್ತದೆ ಎಂದು ಹಿರಿಯರು ಹೇಳುತ್ತಾರೆ, ಆದರೆ ಆತ್ಮ ಹಿಂಬಾಲಿಸುತ್ತಾ ಇಲ್ಲವೋ ಯಾರಿಗೂ ತಿಳಿದಿಲ್ಲ ಆದರೆ ಸಂಕಷ್ಟಗಳು ಖಚಿತವಾಗಿ ಎದುರಾಗುತ್ತದೆ.
ಅಂತ್ಯಕ್ರಿಯೆಗೆ ಹೋಗಿ ಬಂದಮೇಲೆ ಅಡಿಯಿಂದ ಮುಡಿಯವರೆಗೂ ಸ್ನಾನವನ್ನು ಮಾಡಬೇಕು ಆಗ ಮನಸ್ಸಿನಲ್ಲಿ ಅಡಗಿರುವ ನೋವುಗಳು ಕಡಿಮೆಯಾಗುತ್ತದೆ. ಯಾವ ವ್ಯಕ್ತಿಯು ಸಾವನ್ನು ಒಪ್ಪುತ್ತಾನೆ ಆ ವ್ಯಕ್ತಿಯಿಂದ ವಿಷಜಂತುಗಳು ಹೊರಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಯಾರು ಶವವನ್ನು ಮುಟ್ಟುತ್ತಾರೋ ಅಥವಾ ಹತ್ತಿರದಲ್ಲಿ ಇರುತ್ತಾರೋ ಅವರನ್ನು ವಿಷ ಕ್ರಿಮಿಗಳು ಆವರಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದಲೇ ಉಟ್ಟ ಬಟ್ಟೆಯಿಂದಲೇ ಅಡಿಯಿಂದ ಮುಡಿವರೆಗೆ ಸ್ನಾನವನ್ನು ಮಾಡಬೇಕು ಎಂಬ ನಿಯಮ ಹುಟ್ಟಿಕೊಂಡಿರುವುದು.
ಈ ಹಿಂದೆ ಸಾವಿಗೆ ಹೋಗಿಬಂದವರು ಮನೆಯಲ್ಲಿ ಸ್ನಾನ ಮಾಡುತ್ತಿರಲಿಲ್ಲ ಅದರ ಬದಲು ನದಿ-ಕೆರೆಯಲ್ಲಿ ಸ್ನಾನವನ್ನು ಮಾಡುತ್ತಿದ್ದರು. ಹಿರಿಯರು ಮಾಡಿರುವ ಒಂದೊಂದು ನಿಯಮದಲ್ಲೂ ವೈಜ್ಞಾನಿಕ ಕಾರಣಗಳಿವೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…