ಜ್ಯೋತಿಷ್ಯ

ಇಂದಿನಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಆಶೀರ್ವಾದ ಈ ರಾಶಿಗಳಿಗೆ ಶುಭಕಾಲ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಐಷಾರಾಮಿ ಗೃಹೋಪಕರಣಗಳ ಖರೀದಿ ಹಾಗೂ ಕೆಲವಾರು ಯೋಜನೆಗಳಿಂದ ಎಡವಿದ ಅನುಭವ ನಿಮಗಾಗಲಿದೆ. ದಾಂಪತ್ಯದಲ್ಲಿ ಸಂಶಯದ ವಾತಾವರಣ ತಂದುಕೊಳ್ಳಬೇಡಿ.

ವೃಷಭ ಆಕಸ್ಮಿಕ ಧನ ಯೋಗ ಸಂತೋಷ ತರಲಿದೆ. ಆಹಾರ ಪದ್ಧತಿಯ ಬದಲಾವಣೆಯಿಂದಾಗಿ ಆಸ್ಪತ್ರೆ ಅಲೆದಾಟಗಳು ಕೊನೆಗೊಳ್ಳುವುದು. ಈಶ್ವರನಿಗೆ ರುದ್ರಾಭಿಷೇಕ ಮಾಡಿಸುವುದರಿಂದ ಕಷ್ಟಗಳು ದೂರವಾಗುತ್ತದೆ.

ಮಿಥುನ ನೂತನ ಕಾರ್ಯ ಅಥವಾ ಗೃಹ ನಿರ್ಮಾಣದಂತಹ ಕೆಲಸಗಳಿಗಾಗಿ ಹೆಚ್ಚು ಸಮಯ ವಿನಿಯೋಗಿಸುವಿರಿ. ಕ್ರೀಡಾಪಟುಗಳಿಗೆ ಸಂತಸಕರ ಸುದ್ದಿ ಇದೆ. ಎಲ್ಲ ಕೆಲಸಗಳಲ್ಲೂ ಧೈರ್ಯದಿಂದಿದ್ದರೆ ಮುನ್ನಡೆಯನ್ನು ಸಾಧಿಸುವಿರಿ.

ಕಟಕ  ಸಹೋದರರೊಡನೆ ಆಥವಾ ದಾಯಾದಿಗಳೊಡನೆ ಇದ್ದ ಕಲಹಗಳು ಅಥವಾ ಭಿನ್ನಾಭಿಪ್ರಾಯಗಳು ಇತ್ಯರ್ಥವಾಗಬಹುದು. ಆದರೆ ತಂದೆಯ ಮನ್ನಸ್ಸಿಗೆ ನೋವಾಗುವ ಸಂಗತಿ ನಿಮ್ಮಿಂದ ನಡೆಯಲಿದೆ.

ಸಿಂಹ ಕೃಷಿ ಉತ್ಪನ್ನಗಳ ಕ್ರಯ ವಿಕ್ರಯಗಳಿಗೆ ಇದು ಉತ್ತಮ ಕಾಲ ಹಾಗು ಅದರಿಂದ ಹೆಚ್ಚಿನ ಆದಾಯವಿರುವುದರಿಂದ ಮನಸ್ಸಿಗೆ ಸ್ವಲ ನೆಮ್ಮದಿ ತೋರುವುದು. ಸಾಕು ಪ್ರಾಣಿಗಳ ಆರೋಗ್ಯ ತಪಾಸಣೆ ಅನಿವಾರ್ಯ.

ಕನ್ಯಾ ಕೋರ್ಟು ಕಚೇರಿ ವ್ಯವಹಾರದಲ್ಲಿ ಜಯ ಪಡೆಯುವ ಬಗ್ಗೆ ಪ್ರಯತ್ನವಿರಲಿ. ನಿಮ್ಮಿಷ್ಟದಂತೆ ನೌಕರಿಯಲ್ಲಿ ಬಡ್ತಿ ಸಂಭವವಿದೆ. ಹುಟ್ಟೂರಿನಲ್ಲಿ ಆಸ್ತಿ ಖರೀದಿ ಮಾಡುವ ವಿಚಾರದ ಬಗ್ಗೆ ಮನೆಯವರಲ್ಲಿ ಪ್ರಸ್ತಾಪಿಸಿ.

ತುಲಾ ಹೊಸ ಯೋಜನೆಗಿಂತ ಲಭ್ಯವಿರುವ ಅವಕಾಶಗಳ ಬಗ್ಗೆ ಯೋಚಿಸುವುದು ಉತ್ತಮ. ಸ್ವ ಉದ್ಯೋಗಿಗಳಿಗೆ ವರಮಾನದಲ್ಲಿ ಉತ್ತಮ ಸುಧಾರಣೆಯು ಕಂಡುಬರುವುದು.

ವೃಶ್ಚಿಕ ಮನೆಯಲ್ಲಿ ಸುಖ-ಶಾಂತಿ ಸಮೃದ್ಧಿಯಾಗಿದ್ದರೂ ಮನದಲ್ಲಿ ಭಯದ ಭೀತಿ ತೋರಿಬಂದೀತು. ಗೃಹೋಪಕರಣಗಳ ಖರೀದಿ ನಡೆಸುವಿರಿ. ಮನೆಯಲ್ಲಿ ದೇವತಾಕಾರ್ಯ ಕೈಗೊಳ್ಳುವ ಬಗ್ಗೆ ಹಿರಿಯರಲ್ಲಿ ವಿನಂತಿಸಿ.

ಧನು ಕುಟುಂಬದಲ್ಲಿ ಸೌಹಾರ್ದ ವಾತಾವರಣ ಇರುವುದು. ಆರ್ಥಿಕವಾಗಿ ಸಾಲ ತೀರಿ ನೆಮ್ಮದಿಯಿಂದಾಗಿ ಸಂತೋಷವಾಗಿ ಕಾಲಕಳೆಯುವಂತಾಗುವುದು. ವಿದ್ಯಾಭ್ಯಾಸದಲ್ಲಿ ಮಕ್ಕಳ ಅಸಡ್ಡೆಯು ವಿದ್ಯಾಪ್ರಗತಿಗೆ ಮಾರಕವಾಗಲಿದೆ.

ಮಕರ  ಹಿಂದೆ ಕೈಗೊಂಡ ನಿರ್ಧಾರಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಂಡರೆ ನಷ್ಟದ ಪ್ರಮಾಣ ಕಡಿಮೆಯಾಗುವುದು ಹಾಗೆಯೇ ದೇಹಾಯಾಸ ಕಡಿಮೆಯಾಗುವುದು.

ಕುಂಭ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಖರ್ಚು ಉಂಟಾಗುವುದು. ಆಶಾದಾಯಕ ಬೆಳವಣಿಗೆಯು ಗೋಚರಕ್ಕೆ ಬರಲಿದೆ. ಕುಟುಂಬ ಸದಸ್ಯರಲ್ಲಿ ಅದರಲ್ಲೂ ಹೆಚ್ಚಾಗಿ ಮಕ್ಕಳಲ್ಲಿ ಆರೋಗ್ಯ ಬಗೆಗಿನ ಚಿಂತೆ ತಪ್ಪಿದ್ದಲ್ಲ.

ಮೀನ ಅಕ್ಕ, ತಂಗಿಯ ಮನೆಯಲ್ಲಿ ನಡೆಯುವ ಶುಭ ಕಾರ್ಯಗಳಿಗೆ ಹೆಚ್ಚಿನ ಹೊಣೆಗಾರಿಕೆಯನ್ನು ಹೊರಲು ನೀವು ಸಿದ್ಧರಾಗಬೇಕಾಗುತ್ತದೆ. ತೆರಿಗೆಗೆ ಸಂಬಂಧದ ಕೆಲಸಗಳೆಲ್ಲವೂ ಪೂರ್ಣಗೊಳಿಸಲು ಪ್ರಯತ್ನಿಸಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. .

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago