ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಕಷ್ಟದಲ್ಲಿರುವವರಿಗೆ ನಿಮ್ಮಿಂದ ಆಗುವ ಸಹಾಯ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿರಿ. ವೈದ್ಯರ ಸಲಹೆಯಂತೆ ನಿಯಮದಿಂದ ಇರುವುದು ಆರೋಗ್ಯವನ್ನು ತಂದುಕೊಡುತ್ತದೆ.
ವೃಷಭ ಕಂಪನಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಾಧ್ಯವಾದಷ್ಷು ಸಮಾಧಾನ ತಾಳ್ಮೆಯಿಂದ ಮುಂದುವರಿದಲ್ಲಿ ಮಾನಸಿಕ ನೆಮ್ಮದಿ ಕಾಣುವಿರಿ. ನಿಮ್ಮ ಪಾರಮಾರ್ಥಿಕ ಪ್ರಯತ್ನಕ್ಕೆ ಆರ್ಥಿಕವೃದ್ಧಿ ಆಗುವುದು.
ಮಿಥುನ ಸಂಸ್ಥೆಯ ಬಗ್ಗೆ ಗೌರವದಿಂದ, ನಿಷ್ಠೆಯಿಂದ ಕೆಲಸ ಮಾಡುವವರಿಗೆ ಇನ್ನಷ್ಟು ಹೆಚ್ಚಿನ ಅನುಕೂಲವಾಗುವ ಸಾಧ್ಯತೆ ಇದೆ. ಗೃಹ ನಿರ್ಮಾಣ ಅಥವಾ ನಿವೇಶನ ಖರೀದಿಯಂತಹ ಕೆಲಸ ಆರಂಭಿಸಲು ಒಳ್ಳೆಯ ಕಾಲವಾಗಿದೆ.
ಕಟಕ ಸಂಗೀತ ಕಲಾವಿದರಿಗೆ ಉತ್ತಮ ವೇದಿಕೆ ಸಿಗುವ ಮುನ್ಸೂಚನೆ ಸಿಗುತ್ತದೆ. ರಾಜಕೀಯ ವ್ಯಕ್ತಿಗಳಿಗೆ ಇಂದಿನ ಸನ್ನಿವೇಶಗಳು ಅನುಕೂಲಮಯವಾಗಿರುವುದು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಧನಲಾಭವನ್ನು ಕಾಣುವಿರಿ.
ಸಿಂಹ ನಿಮ್ಮನ್ನು ಹಿಂದೊಂದು ದಿನ ಅವಮಾನಿಸಿದ ವ್ಯಕ್ತಿಗಳಿಂದ ಗೌರವ ಪಡೆಯುವಂತಹ ಕಾಲವನ್ನು ನಿರೀಕ್ಷಿಸಬಹುದು. ರೇಷ್ಮೆ ವ್ಯಾಪಾರಿಗಳಿಗೆ ಲಾಭ ಆಗುತ್ತದೆ. ನವಗ್ರಹ ಪೂಜೆಯಿಂದ ಶುಭ ವಾರ್ತೆ ಪಡೆಯುವಿರಿ.
ಕನ್ಯಾ ನಿಮ್ಮ ಶ್ರಮಕ್ಕೆ ಏನೇ ಆದರೂ ಅದನ್ನು ಮುಕ್ತವಾಗಿ ಸ್ವೀಕರಿಸುವ ಭಾವನೆ ಇರಲಿ. ಬಹುದಿನಗಳಿಂದ ಕೂಡಿಟ್ಟ ಹಣದಿಂದ ಬಂಗಾರ ಖರೀದಿಸುವ ಮನಸ್ಸಾಗುವುದು, ಹಾಗೆ ಮಾಡುವುದರಿಂದ ಲಾಭ ಉಂಟಾಗುವುದು.
ತುಲಾ ಸಾಂಸಾರಿಕ ವಿಷಯದಲ್ಲಿ ಹಿರಿಯರ ಸಲಹೆ ಸ್ವೀಕರಿಸುವುದು ಉತ್ತಮ. ಸಾಹಿತ್ಯ ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚುವುದು. ಪ್ರಾರಂಭಿಸಿದ ಕಾರ್ಯವನ್ನು ಪೂರ್ಣಗೊಳಿಸಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿರಿ.
ವೃಶ್ಚಿಕ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವಕಾಶಗಳು ಬರುವುದು. ನಿಮ್ಮ ಕೆಲಸಕಾರ್ಯಗಳಿಗೆ ಮೇಲಧಿಕಾರಿಗಳಿಂದ ಅಪೇಕ್ಷಿಸಿದ ಬೆಂಬಲ ನಿಮಗೆ ದೊರೆಯಲಿದೆ. ಆಹಾರದಲ್ಲಿ ಗಮನವಿರಲಿ.
ಧನು ವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸದಲ್ಲಿ ಉದಾಸೀನತೆ ತೋರಿಬರಲಿದೆ. ತಾಮ್ರದ ವಸ್ತುಗಳ ಮಾರಾಟದಲ್ಲಿ ಲಾಭವಾಗಲಿದೆ. ನಿರ್ಧಾರಗಳನ್ನು ತೆಗೆದುಕೊಳ್ಳುವುದರ ಪರಿಣಾಮ ಏನಾಗುವುದೆಂದು ಯೋಚಿಸಿ ನಿರ್ಧರಿಸಿ.
ಮಕರ ವ್ಯಾಪಾರದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ಕಾಣುವ ಸಾಧ್ಯತೆ ಇದೆ. ಹಣಕಾಸಿನ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು. ಶ್ರೀ ಆಂಜನೇಯನ ದರ್ಶನದಿಂದ ಎಲ್ಲಾ ಕಾರ್ಯಗಳು ನೆರವೇರುವುದು.
ಕುಂಭ ನಷ್ಟ ಸಂಭವಿಸುತ್ತಿರುವ ಕಾರಣದಿಂದಾಗಿ ಜೀವನದ ಬಗ್ಗೆ ನಿರುತ್ಸಾಹವನ್ನು ತಾಳದಿರಿ. ಖರ್ಚು-ವೆಚ್ಚಗಳ ವಿಷಯದಲ್ಲಿ ಜಾಗ್ರತೆ ಇರಲಿ. ಮನೆಗೆ ಬಂಧುಗಳ ಆಗಮನವಿರುವುದು. ಬಿಳಿ ಬಣ್ಣ ಶುಭ ತರಲಿದೆ.
ಮೀನ ಶನಿಯ ವಕ್ರಗತಿಯ ಫಲವಾಗಿ ನೂತನ ವಾಹನ ಕೊಳ್ಳುವುದನ್ನು ಮುಂದೂಡುವುದು ಉತ್ತಮ. ದೂರ ಪ್ರಯಾಣ, ಅಧಿಕದೇಹಾಯಾಸದಂತಹ ಸಮಸ್ಯೆಗಳು ಎದುರಾಗುವುದು. ಮಕ್ಕಳ ಅಗತ್ಯಗಳನ್ನು ಪೂರೈಸಿ.