ಜ್ಯೋತಿಷ್ಯ

ದಿನ ಭವಿಷ್ಯ: ಶುಕ್ರವಾರ, ಸೆಪ್ಟೆಂಬರ್‌ 16, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ನಿಮ್ಮ ಕೆಲಸದಲ್ಲಿ ಸಹಚರರನ್ನು ಜೊತೆಗೂಡಿಸಿಕೊಂಡು ಗುಂಪಾಗಿ ಕೆಲಸ ನಿರ್ವಹಿಸುವುದರಿಂದ ಯಶಸ್ಸನ್ನು ಸಾಧಿಸುವಿರಿ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ. ಬಂಧು ಮಿತ್ರರು ಮನೆಗೆ ಬರಲಿದ್ದಾರೆ.

ವೃಷಭ ಮನೆಯಲ್ಲಿ ಶಾಂತ ವಾತಾವರಣವಿರುವುದು. ನಿಮ್ಮ ಉದ್ಯೋಗದಲ್ಲಿ ನಿಧಾನ ಗತಿಯ ಕೆಲಸ ಕಾರ್ಯಗಳು ಚುರುಕಾಗಿ ಮನಸ್ಸಿಗೆ ತುಸು ನೆಮ್ಮದಿ ಬರುವುದು. ಸಿವಿಲ್ ಎಂಜಿನಿಯರುಗಳಿಗೆ ಉತ್ತಮ ಅವಕಾಶಗಳು ಸಿಗುವುದು.

ಮಿಥುನ ಹೊಸ ವ್ಯಾಪಾರವನ್ನು ಅಥವಾ ಏಜೆನ್ಸಿಯೊಂದನ್ನು ಪ್ರಾರಂಭಿಸುವ ಯೋಚನೆ ಇರುವವರಿಗೆ ಪೂರ್ವ ತಯಾರಿ ನಡೆಸಲು ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗುವುದು. ರೈತಾಪಿ ವರ್ಗದವರಲ್ಲಿ ಕೃಷಿಕಾರ್ಯಗಳು ಬಿಡುವಿಲ್ಲದೆ ನಡೆಯುವುದು.

ಕಟಕ  ನೀವು ಇಂದು ಆಡಿದ ಮಾತುಗಳು ನಿಮಗೆ ಮುಳ್ಳಾಗುವ ದಿನ. ಆದ್ದರಿಂದ ಮಾತಿನಲ್ಲಿ ಹಿಡಿತವಿರಲಿ. ಕರ್ತವ್ಯದ ರೀತಿಯಲ್ಲಿ ಪ್ರತಿ ವರ್ಷದಲ್ಲಿ ಮಾಡಿಕೊಂಡುಬಂದ ಧಾರ್ಮಿಕ ಕೆಲಸವನ್ನು ಮಾಡುವ ಬಗ್ಗೆ ತೀರ್ಮಾನಿಸಿ.

ಸಿಂಹ ನಿಮ್ಮ ದುಃಖಿತವಾದ ಮನಸ್ಸಿಗೆ ನಾಲ್ಕಾರು ದಿನಗಳ ವಾಸಸ್ಥಾನ ಬದಲಾವಣೆಯಿಂದ ನೆಮ್ಮದಿಯ ವಾತಾವರಣ ಸೃಷ್ಟಿಯಾಗುವುದು. ಎಂಜಿನಿಯರ್‌ಗಳ ನಿರುದ್ಯೋಗದ ಸಮಸ್ಯೆ ಸ್ನೇಹಿತನ ಪ್ರಯತ್ನ ಬಲದಿಂದ ದೂರವಾಗಲಿದೆ.

ಕನ್ಯಾ ದೈಹಿಕವಾಗಿ ಬಲಾಡ್ಯರಾಗಿರುವ ನಿಮಗೆ ಮಾನಸಿಕವಾಗಿ ಬಹಳ ದೊಡ್ಡ ಹೊಡೆತ ಬೀಳುವ ಸಂಭವವಿದೆ. ಪೆಟ್ರೋಲಿಯಂ ವಸ್ತುಗಳ ವ್ಯಾಪಾರ ವ್ಯವಹಾರಗಳಲ್ಲಿ ತೃಪ್ತಿಕರ ಆದಾಯವಿದೆ. ಬಂಧುಗಳಿಂದ ದ್ರವ್ಯಲಾಭವಾಗುವುದು.

ತುಲಾ ಪ್ರಳಯಾಂತಕ ಜನರ ಸಹವಾಸದಿಂದ ಅಪವಾದವನ್ನು ಕೇಳಬೇಕಾಗಬಹುದು. ನಿಮಗಿರುವ ವ್ಯಾವಹಾರಿಕ ಸಂಬಂಧಗಳು ವಿಸ್ತಾರಗೊಳ್ಳುವ ಸಮಯ ಇದಾಗಿದೆ. ಸಂಜೆಯ ಸಮಯದಲ್ಲಿ ಬೆಲೆ ಬಾಳುವ ವಸ್ತು ಕಾಣೆಯಾಗುವ ಸಂಭವವಿದೆ.

ವೃಶ್ಚಿಕ ನಿಮ್ಮ ಜೀವನ ಶೈಲಿಯನ್ನು ಸುಸಂಸ್ಕöತವಾಗಿ ಬದಲಾಯಿಸಿಕೊಳ್ಳಲು ಈ ದಿನದಿಂದ ಪ್ರಾರಂಭಿಸಿ. ಆಫೀಸಿನ ಕೆಲಸಗಳನ್ನು ಮಾಡಿ ಮುಗಿಸುವಲ್ಲಿ ತೋರಿದ ಆತುರದಿಂದಾಗಿ ಸೋಲನ್ನು ಎದುರು ನೋಡಬೇಕಾಗಬಹುದು.

ಧನು ಇಂದಿನ ಕೆಲಸಗಳಿಗೆ ಆತ್ಮಸ್ಥೈರ್ಯ ಬಹಳ ಅಗತ್ಯವಾಗುವುದು. ವಾಣಿಜ್ಯ ಅಥವಾ ಆರ್ಥಿಕ ಒಪ್ಪಂದಗಳು ಈ ದಿನ ನಡೆಸುವುದೇ ಅನಿವಾರ್ಯವಾದರೆ, ಮಹಾಗಣಪತಿಯ ಸೇವೆಯ ಅಥವಾ ದರ್ಶನದ ನಂತರದಲ್ಲಿ ಕೈಗೊಳ್ಳುವುದು ಉತ್ತಮ.

ಮಕರ  ಜಮೀನು ಖರೀದಿ ಅಥವಾ ನಿವೇಶನಗಳ ಖರೀದಿಯ ವ್ಯವಹಾರಗಳಿಂದ ಹೆಚ್ಚಿನ ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಬದುಕನ್ನು ವಿಲಾಸಿಯಾಗಿ ಕಳೆಯುವ ಹೊರತಾಗಿ ಅನೇಕ ಜವಾಬ್ದಾರಿಗಳಿವೆ ಎಂಬುದನ್ನು ಮರೆಯದಿರಿ.

ಕುಂಭ ಶ್ರೇಯಸ್ಸು ನಿಮ್ಮನ್ನು ಹುಡುಕಿಕೊಂಡು ಬರುವುದರಿಂದ ಹೆಚ್ಚಿನ ಸಂತಸ ಸಿಗಲಿದೆ. ವೃತ್ತಿ ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಇದು ಸಕಾಲವಾಗಿದೆ. ನಡವಳಿಕೆಯನ್ನು ಕೊಂಚ ಹಿಡಿತದಲ್ಲಿಟ್ಟುಕೊಂಡರೆ ಸಂದಿಗ್ಧ ಪರಿಸ್ಥಿತಿಗೆ ಸಿಲುಕುವುದು ತಪ್ಪುವುದು.

ಮೀನ ಸಾಲದ ಹಣವನ್ನು ಹಿಂದುರುಗಿಸುವ ಬಗ್ಗೆ ಗಮನವಿರಲಿ. ವಾಹನ ಮಾರಾಟದ ಯೋಚನೆಯಲ್ಲಿರುವವರು ಆ ಯೋಚನೆಯನ್ನು ಸದ್ಯದ ಮಟ್ಟಿಗೆ ಕೈ ಬಿಡುವುದೇ ಸರಿಯಾದ ಮಾರ್ಗ. ಮಕ್ಕಳಿಂದ ಸಂತೋಷ ನೆಮ್ಮದಿ ಇರುವುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

5 days ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago