ಜ್ಯೋತಿಷ್ಯ

ದಿನ ಭವಿಷ್ಯ: ಬುಧವಾರ, ಸೆಪ್ಟೆಂಬರ್‌ 28, 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಷೇರು ವ್ಯವಹಾರದಲ್ಲಿ ಮತ್ತು ಎಲೆಕ್ಟ್ರಾನಿಕ್‌ ವ್ಯವಹಾರದಲ್ಲಿ ಲಾಭ ಪಡೆಯುವಿರಿ, ಆದರೆ ಹಣ ಕೈಯಲ್ಲಿ ಉಳಿಯುವುದು ಕಷ್ಟಕರ ವಿಷಯ. ಕಾರ್ಯಕ್ಷೇತ್ರದಲ್ಲಿ ಹೊಸ ವಿಚಾರಗಳ ಅನ್ವೇಷಣೆ ಉತ್ತಮ ಫಲ ನೀಡಲಿವೆ.

ವೃಷಭ ನಿಮ್ಮ ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ಪ್ರದರ್ಶಿಸಲು ಬೇಕಾದಷ್ಟು ಅವಕಾಶಗಳು ಒದಗಿ ಬರುವವು. ಉತ್ಸಾಹವನ್ನು ಹೆಚ್ಚಿಸಿಕೊಳ್ಳುವ ಸಮಯವಾಗಿದೆ. ಶತ್ರುಗಳ ಬಲೆಗೆ ಬೀಳದಂತೆ ಈ ದಿನ ಎಚ್ಚರವಹಿಸಬೇಕು.

ಮಿಥುನ ನೀವು ಅಪೇಕ್ಷಿಸಿದ ಪ್ರಗತಿಯನ್ನು ಅನಾಯಾಸವಾಗಿ ಸಂಪಾದಿಸುವಿರಿ. ಕೆಲಸ ಬದಲಿಸುವ ಯೋಚನೆಯನ್ನು ಮಾಡುವವರಿಗೆ ಇಂದು ಸಕಾಲ. ಇತರರಿಗಿಂತ ಭಿನ್ನವಾದ ಹಾಗೂ ಧನಾತ್ಮಕನಿರ್ಧಾರ ತೆಗೆದುಕೊಳ್ಳುವಿರಿ.

ಕಟಕ  ಒಂದು ವಿಚಾರದ ಬಗ್ಗೆ ಸಲಹೆ ಸ್ವೀಕರಿಸುವ ವಿಚಾರವಾಗಿ ಕೇಳಿದಾಗ ಹತ್ತಾರು ಸಲಹೆ ಬಂದು ಗೊಂದಲಮಯವಾಗುತ್ತದೆ. ಆದ್ದರಿಂದ ನಿಮ್ಮ ಸ್ವಇಚ್ಛೆಯೇ ಅಂತಿಮವಾಗಿರಲಿ. ಹಣಕಾಸಿನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.

ಸಿಂಹ ನಿಮ್ಮದೇ ಜನರನ್ನು ನೀವು ನಿಯಂತ್ರಿಸುವ ಕೆಲಸದಲ್ಲಿ ಚಾಣಾಕ್ಷತನ ತೋರಿಸುವುದು ಅನಿವಾರ್ಯವಾಗುತ್ತದೆ. ಈ ದಿನದ ವ್ಯಾಪಾರ ವ್ಯವಹಾರದಲ್ಲಿ ಚೆಕ್ ಸಂಬಂಧಿತ ವ್ಯವಹಾರದಲ್ಲಿ ತುಸು ಎಚ್ಚರ ಇರಬೇಕಾಗುವುದು.

ಕನ್ಯಾ ಉನ್ನತ ಶಿಕ್ಷಣ ಪಡೆಯುವ ನಿಮ್ಮ ಗುರಿಗೆ ಇನ್ನೂ ಹೆಚ್ಚಿನ ಪರಿಶ್ರಮ ಅಗತ್ಯವಾಗುವುದು. ದುರ್ಗಾಪರಮೇಶ್ವರಿಯ ಆರಾಧನೆಯಿಂದ ಕೆಟ್ಟ ಕನಸಿನ ಭಯದಿಂದ ಹೊರಬರಬಹುದು. ಹೆದರುವ ಅವಶ್ಯಕತೆ ಇಲ್ಲ.

ತುಲಾ ಯಾರನ್ನು ನಿರ್ಲಕ್ಷ್ಯ ಮಾಡುತ್ತಿರುವಿರೋ ಅವರಿಂದಲೇ ಕೆಲಸ ಆಗುವ ಸಾಧ್ಯತೆಗಳಿದೆ. ನೂತನ ವಾಹನ ಖರೀದಿಯ ಯೋಜನೆಗೆ ತಂದೆಯಿಂದ ಒಪ್ಪಿಗೆ ಮತ್ತು ಸಹಾಯ ಸಿಗಲಿದೆ. ಉದ್ಯೋಗ ಲಾಭ ತೋರಿ ಬರಲಿದೆ.

ವೃಶ್ಚಿಕ ನೈತಿಕವಾಗಿ ಪರಸ್ಪರ ಬೆಂಬಲವಾಗಿರುವ ಸ್ನೇಹ ಸಂಬಂಧ ಮುಂದು ವರಿಯಲಿದೆ. ಹಣಕ್ಕಿಂತ ಸ್ನೇಹ ಸಂಬಂಧಗಳು ಮುಖ್ಯವೆಂದು ಅರಿವಾಗಲಿದೆ. ಗರ್ವ ತೋರಿಸುವ ಜನರನ್ನು ದೂರವಿಡಿ.

ಧನು ವಿದ್ಯಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಲಭಿಸಲಿದೆ. ಅಪರೂಪದ ಸಮಾರಂಭಕ್ಕೆ ಆಹ್ವಾನ ಬರುವುದು. ಹಾಲು ಮಾರಾಟಗಾರರಿಗೆ ಲಾಭ ಬರುವುದು. ಕೆಲಸದ ಬಾಕಿ ಹಣವು ಇಂದು ಸಂದಾಯವಾಗುವುದು.

ಮಕರ  ಕೈಗಾರಿಕೋದ್ಯಮಿಗಳಿಗೆ ವೃತ್ತಿಯಲ್ಲಿ ನಾಯಕತ್ವ ಹೊಂದುವ ಅವಕಾಶ. ವಿವಾಹ ವಿಷಯಗಳು ನಿಶ್ಚಿತಗೊಂಡಿದ್ದರೂ ದೃಢಪಡಿಸಿಕೊಳ್ಳುವುದು ಉತ್ತಮ. ಹಿಂದೆ ತೆಗೆದುಕೊಂಡ ನಿಲುವು ಬದಲಾಯಿಸಬೇಡಿ.

ಕುಂಭ ಎಲ್ಲರನ್ನೂ ಪ್ರೀತಿಯಿಂದ ಗೆಲ್ಲಬೇಕೆಂಬ ಮಾತಿನ ಮಹತ್ವ ನಿಮಗೆ ಅನುಭವದಿಂದಾಗಿ ತಿಳಿದುಬರಲಿದೆ. ಮನೆಯ ರಿಪೇರಿ ಕೆಲಸಗಳು ಅನಿವಾರ್ಯವಾಗುವುದು ಮತ್ತು ಅಧಿಕ ಹಣ ವ್ಯಯವಾಗುತ್ತದೆ.

ಮೀನ ಕಾರ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿ ಮತ್ತು ಧೈರ್ಯದಿಂದ ಮುನ್ನುಗ್ಗಿ. ಕಷ್ಟಪಟ್ಟು ದುಡಿಯುವುದರಿಂದ ಹಣ ಕೈಯಲ್ಲಿ ನಿಲ್ಲುವುದು. ಅದರಿಂದಾಗಿ ಹಣಕಾಸಿನ ವಿಚಾರದಲ್ಲಿ ನೀವು ಇನ್ನೊಂದು ಮೆಟ್ಟಿಲು ಹತ್ತುವಂತೆ ಆಗಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago