ಜ್ಯೋತಿಷ್ಯ

ದಿನ ಭವಿಷ್ಯ: ಅಕ್ಟೋಬರ್ 4 ಮಂಗಳವಾರ 2022 ದೈನಂದಿನ ರಾಶಿ ಭವಿಷ್ಯಕಟೀಲು ದುರ್ಗಾಪರಮೇಶ್ವರಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಮಗಳ ಮದುವೆಯ ನಿಶ್ಚಯ ಹೆಚ್ಚಿನ ಸಂತೋಷವನ್ನು ಉಂಟುಮಾಡುತ್ತದೆ. ರೈಲ್ವೆ ಕಾರ್ಮಿಕರಿಗೆ ವೇತನದಲ್ಲಿ ಹೆಚ್ಚಳವಾಗುವಸಾಧ್ಯತೆಗಳಿವೆ. ಸುಬ್ರಮಣ್ಯನ ಸೇವೆ ಮಾಡಿರಿ.

ವೃಷಭ ಕಳೆದು ಹೋದ ಅತೀ ಅಮೂಲ್ಯ ವಸ್ತು ಬಹಳ ದಿನದ ನಂತರ ನಿಮ್ಮ ಕೈ ಸೇರಲಿದೆ. ಲೇವಾದೇವಿ ವ್ಯವಹಾರಗಳನ್ನು ಆದಷ್ಟು ಕಡಿಮೆ ಮಾಡಿಕೊಳ್ಳಲು ನಿರ್ಧರಿಸಿ. ಆರ್ಥಿಕ ಪರಿಸ್ಥಿತಿ ಅಷ್ಟೇನು ಉತ್ತಮವಾಗಿ ಇರುವುದಿಲ್ಲ.

ಮಿಥುನ ನಿಮ್ಮ ಸಂಗಡಿಗರು ಮಾಡಿದ ತಪ್ಪಿನಿಂದ ಹೊಸ ನಿರ್ಧಾರ ಕೈಗೊಳ್ಳಬೇಕಾಗುವುದು. ಕೇವಲ ಯಶಸ್ಸಿನ ಮೇಲೆ ಗಮನವಹಿಸುವುದಕ್ಕಿಂತ ಪರಿಶ್ರಮದ ಮೇಲೂ ಗಮನಹರಿಸಬೇಕಾಗುತ್ತದೆ. ಹಳೇ ಭೀತಿಗಳಿಂದ ಹೊರಬರುವಿರಿ.

ಕಟಕ  ಪತಿ-ಪತ್ನಿಯರಲ್ಲಿ ಆದಷ್ಟು ತಾಳ್ಮೆ, ಸಮಾಧಾನ ಇರವುದು ಒಳ್ಳೆಯದು. ವಾದ ಮಾಡುವ ಬದಲು ಕುಟುಂಬದ ನೆಮ್ಮದಿಗಾಗಿ ಪರಸ್ಪರ ಸೋಲನ್ನು ಒಪ್ಪಿಕೊಳ್ಳುವುದು ಉತ್ತಮ. ಹಣ್ಣುಗಳ ವ್ಯಾಪಾರಿಗಳಿಗೆ ಲಾಭ.

ಸಿಂಹ ವೈಯಕ್ತಿಕ ಪ್ರಗತಿ, ಅಭಿವೃದ್ಧಿಯಿಂದ ಮನಸ್ಸಿಗೆ ಸಂತೋಷವಿರುವುದು. ತರಕಾರಿ ಬೆಳೆಗಾರರಿಗೆ ದುಪ್ಪಟ್ಟು ಲಾಭಕರವಾಗಿರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಕಂಡು ಬಂದು ಕೃಷಿಕರ ಬಾಳಿನಲ್ಲಿ ಆಶಾಕಿರಣ ಮೂಡಿ ಬರಲಿದೆ.

ಕನ್ಯಾ ಸ್ನೇಹಿತನ ಮೇಲಿದ್ದ ಸಂಶಯ, ಅಪನಂಬಿಕೆಯ ಮನಸ್ಥಿತಿಗೆ ಪುಷ್ಟಿ ಸಿಗುವ ಸನ್ನಿವೇಶಗಳು ನಡೆಯಲಿದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುತ್ತದೆ. ತಂದೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿರಿ.

ತುಲಾ ವಿರೋಧಿಗಳ ಉಪಟಳದ ನಡುವೆ ಬದುಕಲು ಕಷ್ಟವಾಗಲಿದೆ. ಪದೇಪದೇ ಕಂಡು ಬರುವ ಅಡ್ಡಿ-ಆತಂಕ, ಭೀತಿ ಹಾಗೂ ಮನೋವ್ಯಾಕುಲಗಳಿಗೆ ಹೆದರುವ ಅವಶ್ಯಕತೆ ಇಲ್ಲ. ಪುತ್ರರೊಡನೆ ಸಮಾಲೋಚನೆ ನಡೆಸಿ.

ವೃಶ್ಚಿಕ ಹವ್ಯಾಸಿ ಛಾಯಾಗ್ರಾಹಕರಿಗೆ ಉತ್ತಮವಾದ ಅವಕಾಶಗಳು ಸಿಗುವುದು. ಹೃದಯ ಶ್ರೀಮಂತಿಕೆಯಿಂದ ಕೈಗೊಂಡ ಕಾರ್ಯಗಳನ್ನು ನಿರಾತಂಕವಾಗಿ ನೆರವೇರಿಸುವಿರಿ. ಸಾಂಸ್ಕೃತಿಕ ರಂಗದಲ್ಲಿ ಮೇಲ್ಮಟ್ಟದ ಸಾಧನೆ ಮಾಡಬಹುದು.

ಧನು ಜಾಣ್ಮೆಯಿಂದ ವ್ಯವಹರಿಸುವ ಫಲವಾಗಿ ಸಮಾಜದಲ್ಲಿ ಹೆಚ್ಚಿನ ಗೌರವವನ್ನು ಪಡೆಯುವಿರಿ. ವೈವಾಹಿಕ ಮಾತುಕತೆಗಳಲ್ಲಿ ಹಿತಕರವಾದ ಬೆಳವಣಿಗೆ ಇರುವುದು. ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗುವಿರಿ.

ಮಕರ  ಆಸ್ತಿ ಮಾರಾಟಗಳ ವಹಿವಾಟುಗಳಲ್ಲಿ ಎಣಿಕೆಗೂ ಮೀರಿದ ಲಾಭ ಕಾಣುವಿರಿ. ಹೆಚ್ಚಿನ ಅಧ್ಯಯನಕ್ಕೆ ಮನೆಯವರಿಂದ ಉತ್ತೇಜನ ದೊರೆಯುತ್ತದೆ. ಸಾಹಿತ್ಯದಲ್ಲಿ ಅಭಿರುಚಿ ಹೆಚ್ಚುತ್ತದೆ. ಶಸ್ತ್ರ ಚಿಕಿತ್ಸೆ ಅನಿವಾರ್ಯ.

ಕುಂಭ ಮಕ್ಕಳ ಒಡನಾಟದಿಂದ ಹೆಚ್ಚಿನ ಸಂತೃಪ್ತಿ ನಿಮಗೆ ಈ ದಿನ ದೊರೆಯಲಿದೆ. ಮಕ್ಕಳ ಭವಿಷ್ಯದ ಮಾರ್ಗವನ್ನು ಗಮನಿಸಿ. ದಾನ-ಧರ್ಮ ಪ್ರವೃತ್ತಿಯನ್ನು ರೂಢಿಸಿಕೊಳ್ಳುವುದರಿಂದ ಶುಭ ಫಲಗಳು ಅನುಭವಕ್ಕೆ ಬರಲಿವೆ.

ಮೀನ ಕೆಲಸದ ಒತ್ತಡಕ್ಕೆ ಕರ್ತವ್ಯ ನಿಷ್ಠೆಯಿಂದ ಮೇಲಧಿಕಾರಿಗಳ ಗಮನಕ್ಕೆ ಬಂದಿರುವುದೇ ಮೂಲ ಕಾರಣವಾಗುತ್ತದೆ. ಮರದ ವ್ಯವಹಾರ ಮಾಡುವವರಿಗೆ ಉತ್ತಮ ಆರ್ಥಿಕ ಮುನ್ನಡೆ ತೋರಿಬರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago