ಜ್ಯೋತಿಷ್ಯ

ಶ್ರೀ ಗುರು ಸಾಯಿ ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಭವಿಷ್ಯ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಇತರರಲ್ಲಿ ನಿಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಸೂಕ್ತವಾದ ಸಮಯ. ಲೇವಾದೇವಿ ವ್ಯವಹಾರದಲ್ಲಿ ಹೆಚ್ಚಿನ ಅನುಕೂಲ ಆಗಲಿದೆ. ಕೆಲಸದಲ್ಲಿ ಬಹಳ ದಿನಗಳಿಂದ ಸಮಸ್ಯೆ ಬಗೆಹರಿಯುವುದು.

ವೃಷಭ ನವೋದ್ಯಮಿಗಳಿಗೆ ಅನ್ಯರ ಸಹಾಯ ಸಹಕಾರ ಪ್ರಾಪ್ತಿಯಾಗಿ ವೃತ್ತಿಪರ ಹುಮ್ಮಸ್ಸು ಇಮ್ಮಡಿಗೊಳ್ಳುವುದು. ಸಂಜೆಯ ಸಮಯದಲ್ಲಿ ಪ್ರೀತಿ ಪಾತ್ರರೊಡನೆ ಕಾಲ ಕಳೆಯುವಿರಿ. ಕೃಷಿ ಉತ್ಪನ್ನಗಳಿಂದ ಉತ್ತಮ ಆದಾಯವಿದೆ.

ಮಿಥುನ ಬಂಧುಗಳೊಡನೆ ವಿವಾದವನ್ನು ಮಾಡಬೇಡಿ. ಮಾನಸಿಕ ಸ್ಥಿತಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕಷ್ಟವಾಗಲಿದೆ. ನಿಮ್ಮ ಸಣ್ಣಬುದ್ಧಿಯಿಂದಾಗಿ ಸಮಾಜದಲ್ಲಿ ಜನರ ಅಪಹಾಸ್ಯಕ್ಕೆ ಕಾರಣವಾಗುವ ಸಾಧ್ಯತೆಗಳಿದೆ.

ಕಟಕ  ಅಧ್ಯಯನದಲ್ಲಿ ಆಸಕ್ತಿ ಹೆಚ್ಚುವುದು ಹಾಗೂ ಅಧ್ಯಯನಶೀಲರಿಗೆ ಉತ್ತಮ ಜ್ಞಾನಾರ್ಜನೆ ಆಗುವುದು. ಇಂದಿನ ಯೋಜಿತ ಕಾರ್ಯದಲ್ಲಿ ವ್ಯತ್ಯಾಸಗಳು ಉಂಟಾಗಲಿದೆ.

ಸಿಂಹ ನಿಮಗೆ ಎದುರಾಗಿರುವ ಕೌಟುಂಬಿಕ ಸಂದಿಗ್ಧ ಪರಿಸ್ಥಿತಿ ಮಾರ್ಗದರ್ಶಕರ ಸಲಹೆ ಪಡೆದು ಎದುರಿಸುವುದು, ನಿಭಾಯಿಸುವುದು ಒಳ್ಳೆಯದು. ಯಾವ ದಿಕ್ಕಿನಲ್ಲಿ ಸಾಗಬೇಕೆಂಬ ಗೊಂದಲಗಳು ನಿವಾರಣೆಯಾಗುತ್ತದೆ.

ಕನ್ಯಾ ಹಣಕಾಸಿನ ವ್ಯಾಮೋಹ, ಬಯಕೆ ಹೆಚ್ಚಾಗುವ ಪರಿಣಾಮ ಪಶ್ಚಾತಾಪಕ್ಕೆ ಕಾರಣವಾಗದಂತೆ ನೋಡಿಕೊಳ್ಳಿ. ವೃತ್ತಿ ನೈಪುಣ್ಯತೆಯಿಂದ ಉನ್ನತಾಧಿಕಾರಿಗಳಿಗಾಗಿ ನೇಮಕಗೊಳ್ಳುವಿರಿ. ಔಷಧಿ ಮಾರಾಟಗಾರರು ಜಾಗ್ರತೆವಹಿಸಿ.

ತುಲಾ ಸ್ವಪ್ರಯತ್ನದಿಂದ ಕೆಲಸಗಳನ್ನು ಸಾಧಿಸಿ ಕೊಳ್ಳುವಿರಿ. ಅನಿರೀಕ್ಷಿತವಾಗಿ ನಿಮ್ಮ ಶತ್ರುಗಳ ಬಣ್ಣ ಬಯಲಾಗುವುದು ನಿಮ್ಮ ಸಂತೋಷಕ್ಕೆ ಕಾರಣವಾಗುತ್ತದೆ. ಸಾಧ್ಯವಾದರೆ ಆಪ್ತರ ಕಷ್ಟಗಳ ಕಡೆಗೆ ಗಮನಹರಿಸುವುದು ಒಳ್ಳೆಯದು.

ವೃಶ್ಚಿಕ ನಿಮ್ಮಲ್ಲಿರುವ ಮಾತಿನ ಚತುರತೆಯಿಂದ ನಿಮ್ಮ ಎಲ್ಲಾ ಕೆಲಸಗಳು ಸರಾಗವಾಗಿ ನೆರವೇರುವುದು. ಪದವೀಧರರಿಗೆ ಉನ್ನತ ಶಿಕ್ಷಣಕ್ಕಾಗಿ ಉತ್ತಮವಾದ ಸ್ಥಳ ಲಭಿಸಲಿದೆ

ಧನು ಈ ದಿನದ ನಿಮ್ಮ ಅಲೋಚನೆಯಲ್ಲಿ ಸಹ ಉದ್ಯೋಗಿಗಳ ಯಾವುದೇ ತರಹದ ಒತ್ತಡಕ್ಕೆ ಮಣಿಯದೆ ಕೆಲಸದಲ್ಲಿ ಮುನ್ನುಗ್ಗಿ. ಜಯ ನಿಮ್ಮದಾಗಲಿದೆ. ಬಂಧುಗಳೊಂದಿಗೆ ಸಂತೋಷ ಕೂಟದಲ್ಲಿ ಭಾಗವಹಿಸುವಿರಿ.

ಮಕರ  ವಾಣಿಜ್ಯ ಸಂಸ್ಥೆಯೊಂದರಲ್ಲಿ ಕೆಲಸ ಸಂಪಾದಿಸಿಕೊಳ್ಳುವ ಪ್ರಯತ್ನ ಮಾಡಬಹುದು. ಕಬ್ಬಿಣ ಸಿಮೆಂಟ್ ವ್ಯಾಪಾರಿಗಳಿಗೆ ಸಾಧಾರಣ ಲಾಭವಿರಲಿದೆ. ತಂದೆಯ ಅಭಿಪ್ರಾಯಗಳಿಗೆ ಬೆಲೆ ಕೊಡಿ,

ಕುಂಭ ದೈನಂದಿನ ಚಟುವಟಿಕೆಗಳಲ್ಲಿನ ವ್ಯತ್ಯಾಸಗಳಾಗುವುದು. ಅಮೂಲ್ಯ ವಾದ ವಸ್ತು, ವಿಚಾರದ ನಷ್ಟವು ಮನಸ್ಸಿಗೆ ನೋವನ್ನು ಉಂಟುಮಾಡಲಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಹೆಚ್ಚಿನ ಅಧ್ಯಯನ ಅಗತ್ಯವಾಗುತ್ತದೆ.

ಮೀನ ಸ್ನೇಹಿತರ ಸಂಪರ್ಕದಿಂದ ಜೀವನ ನಡೆಸಲು ಬೇಕಾದ ಉಪಾಯವನ್ನು ಹೊಂದುವಿರಿ. ನೂತನವಾಗಿ ಆರಂಭಿಸಿದ ವ್ಯವಹಾರದಲ್ಲಿ ಅನುಭವದ ಕೊರತೆಯಿಂದಾಗಿ ನಷ್ಟ ಸಂಭವಿಸಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago