ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ ಮಕ್ಕಳು ಮಾಡುವ ಸಣ್ಣಪುಟ್ಟ ತಪ್ಪುಗಳನ್ನು ಕ್ರಮಿಸಿ ತಿಳಿಹೇಳಿ, ಯಾವುದೇ ಕಾರಣಗಳಿಗೂ ಈ ದಿನ ಮಕ್ಕಳನ್ನು ಶಿಕ್ಷಿಸಬೇಡಿ. ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡದಂತೆ ನೋಡಿಕೊಳ್ಳಿ.
ವೃಷಭ ಅಧಿಕಾರಿಗಳ ಜೊತೆ ಮುಕ್ತ ಚರ್ಚೆ ನಡೆಸುವುದರಿಂದ ಸಮಸ್ಯೆಗಳ ಪರಿಹಾರವನ್ನು ಶಾಶ್ವತವಾಗಿ ಬಗೆಹರಿಸಿಕೊಳ್ಳುವಿರಿ. ಇತರರ ಮಾತನ್ನು ತಪ್ಪಾಗಿ ಅರ್ಥೈಸಿ ಭಿನ್ನಾಭಿಪ್ರಾಯ ಸೃಷ್ಟಿಸಿಕೊಳ್ಳಬೇಡಿ.
ಮಿಥುನಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಮಹತ್ವದ ವಿಷಯವಾದ್ದರಿಂದ ಗಂಭೀರ ಚಿಂತನ ಅಗತ್ಯ ಜತೆಗೆ ವಕೀಲರ ಸಲಹೆ, ಮಾರ್ಗದರ್ಶನ ಪಡೆದು ಮುನ್ನುಗ್ಗುವುದು ಉತ್ತಮ.
ಕರ್ಕಾಟಕಬಂಧು-ಮಿತ್ರರ ಸಹಾಯ ಸಹಕಾರಗಳು ಸಕಾಲಕ್ಕೆ ಒದಗುವುದರಿಂದ ನಿರಾಳ ಭಾವ ಮೂಡುವುದು. ಹಣಕಾಸು ಪರಿಸ್ಥಿತಿ ಸಂಪೂರ್ಣ ಹಿಡಿತದಲ್ಲಿಡಲು ಪ್ರಯತ್ನಿಸಿ, ಮಕ್ಕಳ ದೈನಂದಿನ ಚಟುವಟಿಕೆ ಕಡೆ ಗಮನ ನೀಡಿ.
ಸಿಂಹ ನಿಮ್ಮ ಮಾತು ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ಇರುವ ಬಗ್ಗೆ ಗಮನ ನೀಡಿ, ದೈವಬಲ ಒದಗುವುದರಿಂದ ನಿಮ್ಮ ಪ್ರಯತ್ನ ಕಾರ್ಯಗಳೆಲ್ಲವೂ ಶುಭ ಫಲಗಳನ್ನೇ ನೀಡಲಿದೆ.
ಕನ್ನಾಯಾವುದೇ ಉದ್ವೇಗಕ್ಕೆ ಒಳಗಾಗದೆ ಹೊಸ ಸ್ಫೂರ್ತಿಯಿಂದ ಕಾರ್ಯ ನಿರ್ವಹಿಸುವಿರಿ, ವಿದೇಶ ಪ್ರವಾಸ ಯೋಜನೆಗಳು ಲಾಭವನ್ನೇ ನೀಡಲಿದೆ. ಆಕಸ್ಮಿಕ ರೀತಿಯಲ್ಲಿ ಮದುವೆ ನಿಶ್ಚಯ ಕಾರ್ಯ ನಡೆಯಲಿದೆ.
ತುಲಾಗೃಹಸೌಖ್ಯ ಉತ್ತಮವಿದ್ದು ಸಾಮಾಜಿಕವಾಗಿ ಸ್ಥಾನಮಾನ ಪ್ರಾಪ್ತಿ. ಆಫೀಸಿನ ಕೆಲಸಗಳನ್ನು ಮಾಡಿಮುಗಿಸುವಲ್ಲಿ ಆತುರ ತೋರುವುದು ಸರಿಯಲ್ಲ. ದೇವರ ಕೃಪೆಯಿಂದ ಭಾಗ್ಯದ ಬಾಗಿಲು ತೆರೆಯುವುದು
ವೃಶ್ಚಿಕಹಿತೈಷಿಗಳಾಗಿದ್ದ ಬಂಧು ಮಿತ್ರರು ಹಿತಶತ್ತುಗಳಾಗುವ ಸಾಧ್ಯತೆಯು ಅಧಿಕವಾಗಿ ತೋರುವುದು. ಆದ್ದರಿಂದ ವ್ಯವಹಾರದಲ್ಲಿ ಜೀವನದಲ್ಲಿ
ಕೊರತೆ ಕಾಣುವುದಿಲ್ಲ. ಕುಟುಂಬದಲ್ಲಿ ಸುಖ ನೆಮ್ಮದಿ ವೃದ್ಧಿ.
ಧನುಸಾರ್ವಜನಿಕರಲ್ಲಿ ಹೆಚ್ಚಾಗಿ ಬೆರೆಯುವ ಸಂದರ್ಭ ಬರುವುದರಿಂದ ಆರೋಗ್ಯದಲ್ಲಿ ಗಮನ ವಹಿಸಿ. ಸಂಜೆಯ ಸಮಯದಲ್ಲಿ ಶಿರೋ ವೇದನದಿಂದ ಬಳಲುವ ಸಾಧ್ಯತೆ. ವ್ಯವಹರಿಸುವಾಗ ಬುದ್ಧಿವಂತಿಕೆ ಅಗತ್ಯ
ಮಕರಸಹಭಾಗಿಗೆ ಅಥವಾ ಮಕ್ಕಳಿಗೆ ಸಹಾಯ ಮಾಡುವುದರಲ್ಲಿ ಈ ದಿನ ನಿಮಗೆ ಹೆಚ್ಚು ಆನಂದ ಸಿಗಬಹುದು. ಕದಡಿದ ಮನಸ್ಸಿಗೆ ಸಂಜೆಯ ವೇಳೆಗೆ ತಣ್ಣನೆಯ ವಾತಾವರಣ ಸಂತೋಷ ನೀಡುತ್ತದೆ
ಕುಂಭನಾಳೆಯ ಬಗ್ಗೆ ಯೋಚಿಸಿ ಬುದ್ಧಿವಂತಿಕೆಯಿಂದ ಬದುಕ ಬೇಕಾದ ದಿನ ನಿಮ್ಮದೇ ಆದ ಭಾವನಾ ಪ್ರಪಂಚ ನಿಮ್ಮನ್ನು ಮತ್ತೆ ಮತ್ತೆ ಸೆಳೆಯುತ್ತದೆ ನಿಮ್ಮ ಪ್ರಯತ್ನಗಳು ಯಾವುದೇ ಕಾರಣಕ್ಕೂ ನಿಷ್ಪಲವೆನಿಸುವುದಿಲ್ಲ
ಮೀನಕೆಲಸ ಕಾರ್ಯಗಳಿಗೆ ಇಂದು ಯಾವುದೇ ತರಹದ ಅಡ್ಡಿ ಆತಂಕಗಳು ಇರುವುದಿಲ್ಲ. ಸಂಗೀತ ಕಲಾವಿದರು ಸಿಕ್ಕ ಅವಕಾಶವನ್ನು ತಿರಸ್ಕರಿಸಬೇಡಿ. ಕಷ್ಟಪಟ್ಟು ದುಡಿಯುವುದರಿಂದ ಆಸೆ ಈಡೇರುವುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…